ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸ್ಫೋಟದಿಂದಾಗಿ ಮೂರರಿಂದ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿ, ಹಾನಿಗೊಳಗಾಗಿವೆ ಎಂದು...
2020ರ ವಿಧಾನಸಭಾ ಚುನಾವಣೆಗಳಲ್ಲಿ ಮಹಾಘಟಬಂಧನ್ ಮತ್ತು ಎನ್‌ಡಿಎ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಮಹಾಮೈತ್ರಿಯ ಸೋಲಿನ ಪ್ರಮುಖ ಕಾರಣಗಳಲ್ಲೊಂದು ಎಐಎಂಐಎಂ ಆಡಿದ ಆಟವೇ. ಮುಸಲ್ಮಾನರೇ ನಿರ್ಣಾಯಕ ಆಗಿದ್ದ ಐದು ಕ್ಷೇತ್ರಗಳನ್ನು ಗೆದ್ದುಕೊಂಡರೂ ಬಿಹಾರದಲ್ಲಿ...
ಭಾರತದ ಮೇಲೆ ಶೇಕಡ 50ರಷ್ಟು ಸುಂಕವನ್ನು ವಿಧಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪಾಕಿಸ್ತಾನದ ಮೇಲೆ ಕೇವಲ ಶೇಕಡ 19ರಷ್ಟು ಸುಂಕವನ್ನು ವಿಧಿಸಿದ್ದಾರೆ. ಹೀಗಿರುವಾಗ "ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ...
"ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು" ಎಂದು ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ, ರಾಜ್ಯ ಶಾಸಕಾಂಗ ಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸಂಸತ್ತಿನಲ್ಲಿ ಮೂರನೇ ಒಂದು...
ರಾಜ್ಯದ ಎಲ್ಲಾ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ.
ಗೋರಖ್‌ಪುರದಲ್ಲಿ ನಡೆದ 'ಏಕತಾ ಯಾತ್ರೆ' ಮತ್ತು ವಂದೇ ಮಾತರಂ...
ತಿರುಪತಿ ಭಕ್ತರಿಗೆ ಶಾಕ್ ನೀಡುವಂತಹ ವಿಚಾರವು ಸಿಬಿಐ ತನಿಖೆಯಿಂದ ಬಹಿರಂಗವಾಗಿದೆ. ಉತ್ತರಾಖಂಡದ ಡೇರಿಯೊಂದು ತಿರುಪತಿ ಲಡ್ಡು ತಯಾರಿಕೆಗಾಗಿ ತಿರುಮಲ ತಿರುಪತಿ ದೇವಸ್ಥಾನಂಗೆ (ಟಿಟಿಡಿ) ಒಟ್ಟು ಐದು ವರ್ಷ ಕಾಲ ಪ್ರಾಣಿಗಳ ಕೊಬ್ಬನ್ನು ಬೆರೆಸಿದ...
ಭಾರತ ಚುನಾವಣಾ ಆಯೋಗ (ಇಸಿಐ) ನಡೆಸುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಪಶ್ಚಿಮ ಬಂಗಾಳ ಘಟಕವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಿಹಾರ ಎಸ್‌ಐಆರ್ ಪ್ರಕರಣವನ್ನು...
ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಭೂ ಮಾಫಿಯಾ ದಬ್ಬಾಳಿಕೆಗೆ ತುತ್ತಾದ ಇಬ್ಬರು ಆದಿವಾಸಿ ಮಹಿಳೆಯರು, ನ್ಯಾಯ ಕೋರಿ ತಹಸೀಲ್ದಾರ್ ಅವರ ಕಾಲಿಗೆ ಬಿದ್ದ ಘಟನೆ ನಡೆದಿದೆ.
ಶಿವಪುರಿ ಜಿಲ್ಲೆಯ ಕರಹಾಲ್ ಬ್ಲಾಕ್‌ನ ಖಿರ್ಖಿರಿ ಗ್ರಾಮದ ಸಾವಿತ್ರಿ...
ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ-2025ಕ್ಕೆ ಅಸ್ಸಾಂ ಸಚಿವ ಸಂಪುಟ ಭಾನುವಾರ ಅನುಮೋದನೆ ನೀಡಿದೆ. ಈ ತಿಂಗಳ 25ರಂದು ವಿಧಾನಸಭೆಯಲ್ಲಿ ಈ ಮಸೂದೆ ಮಂಡನೆಯಾಗಲಿದ್ದು, ಆದಿವಾಸಿ ಸಮುದಾಯಗಳಿಗೆ ಮತ್ತು ಅವರ ಪ್ರದೇಶಗಳಿಗೆ ಆರನೇ ಶೆಡ್ಯೂಲ್...
ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಕೊನೇ ಹಂತದ ಮತದಾನವು ಮಂಗಳವಾರ (ನ.11) ನಡೆಯಲಿದೆ. ಮತದಾರರನ್ನು ಮನ ಗೆಲ್ಲಲು ಎನ್‌ಡಿಎ ಹಾಗೂ ಇಂಡಿಯಾ ಒಕ್ಕೂಟದ ಪರವಾಗಿ ಪ್ರಮುಖ ನಾಯಕರು ಭಾನುವಾರ ರಾಜ್ಯದ ವಿವಿಧೆಡೆ...
ಹೊಸದಾಗಿ ಉದ್ಘಾಟನೆಗೊಂಡ ಎರ್ನಾಕುಲಂನಿಂದ ಬೆಂಗಳೂರು ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್ ಹಾಡು ಹಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಈ ಬಗ್ಗೆ ಕೇರಳ ಸರ್ಕಾರ ತನಿಖೆಗೆ ಆದೇಶಿಸಿದೆ.
ಈ...
ದಶರಥ್ ಮಾಂಝಿ – ಎಂಬ ಹೆಸರು ಸಾಕಷ್ಟು ಪರಿಚಿತ. ಬಿಹಾರದ 'ಬೆಟ್ಟದ ಜೀವ' (ಮೌಂಟೇನ್ ಮ್ಯಾನ್) ಈತ. ‘ಒಂದು ಸುತ್ತಿಗೆ – ಒಂದು ಉಳಿ’ಯನ್ನು ಮಾತ್ರವೇ ಹಿಡಿದು ಏಕಾಂಗಿಯಾಗಿ 22 ವರ್ಷಗಳ...