ಲೈಂಗಿಕ ಶಿಕ್ಷಣ ನೀಡಲು ಒಂಬತ್ತನೇ ತರಗತಿಯವರೆಗೆ ಕಾಯುವ ಬದಲಾಗಿ, ಅದಕ್ಕೂ ಸಣ್ಣ ವಯಸ್ಸಲ್ಲೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ 15 ವರ್ಷದ ಬಾಲಕನೋರ್ವನ...
ವಿಷಕಾರಿ ಕೋಲ್‌ಡ್ರಿಫ್ ಸಿರಪ್ ಸೇವಿಸಿ 20 ಮಕ್ಕಳು ಸಾವನ್ನಪಿದ ಬಳಿಕ ದೇಶದಲ್ಲಿ ಮೂರು ಕೆಮ್ಮಿನ ಸಿರಪ್‌ಗಳನ್ನು ನಿಷೇಧಿಸಲಾಗಿದೆ. ಭಾರತದ ಆರೋಗ್ಯ ಅಧಿಕಾರಿಗಳು ಕೋಲ್‌ಡ್ರಿಫ್, ರಿಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ ಸಿರಪ್‌ಗಳನ್ನು ದೇಶದಲ್ಲಿ ನಿಷೇಧಿಸಿದ್ದಾರೆ.
ಈಗಾಗಲೇ...
ಬಿಹಾರದ ವಿಧಾನಸಭೆ ಚುನಾವಣೆಗಳು ಸಮೀಪದಲ್ಲಿರುವಾಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ದೊಡ್ಡ ಘೋಷಣೆಯನ್ನು ಮಾಡಿದ್ದಾರೆ. ವಿರೋಧ ಪಕ್ಷದ ಒಕ್ಕೂಟ (ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳು) ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ...
ಬಿಹಾರದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ(PMGSY) ಅಡಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಸೇತುವೆಯೊಂದನ್ನು ನಿರ್ಮಿಸಲಾಗಿದ್ದರೂ ಬಳಸಲಾಗದ ಸ್ಥಿತಿಯಲ್ಲಿದೆ. ಸೇತುವೆ ನಿರ್ಮಾಣ ಆರಂಭವಾಗಿ ನಾಲ್ಕು ವರ್ಷಗಳು ಕಳೆದರೂ ಸ್ಥಳೀಯ ರಸ್ತೆಗೆ...
ಕಾರು ಮತ್ತು ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ನಾಲ್ವರು ಮೃತರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ.
ಇಂದೋರ್ ಜಿಲ್ಲಾ...
ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರು ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸಿದ್ದಾರೆ. ತಾಲಿಬಾನ್ ಸರ್ಕಾರವು ನಾಲ್ಕು ವರ್ಷಗಳ ಹಿಂದೆ ಅಶ್ರಫ್ ಘನಿ ಸರ್ಕಾರದ ಪತನದ ನಂತರ ಕಾಬೂಲ್‌ನಲ್ಲಿ...
ಕೇರಳದ ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿ ಸುಮಾರು 1.3 ವರ್ಷ ಕಳೆದಿದೆ. ಇಂದಿಗೂ ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ, ಭೂಕುಸಿತ ಸಂತ್ರಸ್ತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು,...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್‌ನನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನಿಂದ ಶಾಶ್ವತವಾಗಿ ಉಚ್ಚಾಟಿಸಲಾಗಿದೆ. ಈ ಘಟನೆಯ ನಂತರ,...
ಮಹಾರಾಷ್ಟ್ರದಲ್ಲಿ ಕೆಮ್ಮಿನ ಸಿರಪ್ ಸೇವನೆಯ ನಂತರ ಮಕ್ಕಳು ಸಾವಿಗೀಡಾದ ಪ್ರಕರಣ ದೇಶಾದ್ಯಂತ ತಲ್ಲಣವುಂಟುಮಾಡಿದೆ. ದೇಶದಲ್ಲಿ ಔಷಧ ಗುಣಮಟ್ಟ ಮತ್ತು ನಿಯಂತ್ರಣ ವ್ಯವಸ್ಥೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಗಾಂಬಿಯಾ, ಉಜ್ಬೇಕಿಸ್ತಾನ...
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕನಿಷ್ಠ 19 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್‌ರಿಫ್ ಕಫ್ ಸಿರಪ್ ತಯಾರಿಕಾ ಕಂಪನಿ ಶ್ರೀಸನ್ ಫಾರ್ಮಾಸ್ಯೂಟಿಕಲ್ಸ್‌ನ ಮಾಲೀಕ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಕಳೆದ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು...
ಸುಮಾರು 15 ವರ್ಷದ ಬಾಲಕಿ ಮೇಲೆ ದುರುಳರು ಮೂರು ದಿನ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಗುಜರಾತ್‌ನ ಮೆಹ್‌ಸಾನ ಜಿಲ್ಲೆಯ ವಿಸ್‌ನಗರದಲ್ಲಿ ನಡೆದಿದೆ. ಅಕ್ಟೋಬರ್ 4ರಂದು ಬಾಲಕಿಯ ಅಪಹರಣ ನಡೆದಿದ್ದು ಅಂದಿನಿಂದ...
ಬಿಹಾರ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಬಿಹಾರದಿಂದ ಜಾರ್ಖಂಡ್ ಬೇರ್ಪಟ್ಟ ಕಳೆದ 25 ವರ್ಷಗಳಲ್ಲಿ ಬರೋಬ್ಬರಿ 20 ವರ್ಷಗಳ ಕಾಲ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಬಿಹಾರದ ಆಡಳಿತ ನಡೆಸಿದ್ದಾರೆ....