ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿರುವುದನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಟಿವಿಕೆ ಅರ್ಜಿಯ ತುರ್ತು ವಿಚಾರಣೆ ಕೋರಿದ್ದು ಮುಖ್ಯ...
ಬಿಹಾರದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳ ಬಾಕಿ ಉಳಿದಿವೆ. ಚುನಾವಣೆಗಾಗಿ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ. ಎನ್‌ಡಿಎ ಮತ್ತು ಮಹಾಘಟಬಂಧನ್ ಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆಗೆ ಕಸರತ್ತು ನಡೆಸುತ್ತಿವೆ. ಬಿಜೆಪಿ ನೇತೃತ್ವದ ಎನ್‌ಡಿಎ...
ರಷ್ಯಾ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಭಾರತೀಯ ಮೂಲದ ಯುವಕನೊಬ್ಬ ಉಕ್ರೇನ್ ಪಡೆಗಳ ಮುಂದೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಗುಜರಾತ್‌ನ ಮೋರ್ಬಿ ಜಿಲ್ಲೆಯ 22 ವರ್ಷದ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಎಂಬ...
ಖ್ಯಾತ ಗಾಯಕ ಝುಬಿನ್ ಗರ್ಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್‌ಪಿ) ಸಂದೀಪನ್ ಗರ್ಗ್ ಅವರನ್ನು ಬಂಧಿಸಲಾಗಿದೆ. ಸಂದೀಪನ್ ಅವರು ಝುಬಿನ್ ಅವರ ಸಂಬಂಧಿಯೂ ಆಗಿದ್ದಾರೆ.
ಗಾಯಕ ಝುಬಿನ್ ಗರ್ಗ್ ಸಿಂಗಾಪುರದಲ್ಲಿ...
'ಸವರ್ಣೀಯರ ಮೇಲಿನ ಅನ್ಯಾಯ ಮತ್ತು ರಕ್ತಪಾತಗಳಿಗೆ ಅಂಬೇಡ್ಕರ್ ಕಾರಣ' ಎಂದು ಆರೋಪಿಸಿರುವ ಮಿಶ್ರಾ, 'ಅಂಬೇಡ್ಕರ್ ಸಂವಿಧಾನವನ್ನೇ ಬರೆದಿಲ್ಲ. ಸಂವಿಧಾನವನ್ನು ಬರೆದದ್ದು ಬಿ.ಎನ್. ರಾವ್' ಎಂದಿದ್ದಾರೆ
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ...
ಭೂತಾನ್‌ನಿಂದ ಅಕ್ರಮವಾಗಿ ದುಬಾರಿ ಬೆಲೆಯ ಐಷಾರಾಮಿ ವಾಹನಗಳನ್ನು ಅಕ್ರವಾಗಿ ಆಮದು ಮಾಡಿಕೊಳ್ಳುವ ಕಳ್ಳಸಾಗಣೆ ಜಾಲಗಳ ಕುರಿತು ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅವರ...
ಆಡಳಿತದಲ್ಲಿರುವ ಜಾತಿ ತಾರತಮ್ಯ, ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಾತಿನಿಧ್ಯ, ದೌರ್ಜನ್ಯ ಮತ್ತು ನಿಂದನೆಯ ವಿರುದ್ಧವಾಗಿ ಧ್ವನಿ ಎತ್ತಿದ್ದ, ಈ ಸಂಬಂಧ ದೂರು ದಾಖಲಿಸಿದ್ದ ಹರಿಯಾಣದ ಐಪಿಸ್ ಅಧಿಕಾರಿ ಪೂರಣ್ ಕುಮಾರ್ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಯು...
ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ತೀವ್ರವಾಗಿ ಖಂಡಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು,...
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಮಂಗಳವಾರ(ಅಕ್ಟೋಬರ್ 7) ಭೀಕರ ಭೂಕುಸಿತ ಉಂಟಾಗಿದ್ದು, ಬಸ್ ಒಂದರಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಬಸ್‌ನಲ್ಲಿ ಸುಮಾರು 30 ಮಂದಿ ಇದ್ದರು...
ಸಿಜೆಐ ಗವಾಯಿ ಮೇಲಿನ ಹಲ್ಲೆ ಯತ್ನವನ್ನು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಒಕ್ಕೂಟ, ಇಂತಹ ವಿಕೃತಿಗಳಿಗೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆಗಳ ಮೂಲಕ ತಕ್ಕ ಉತ್ತರ...
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಸೇವಿಸಿದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು ಸದ್ಯ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿರಪ್ ಸೇವಿಸಿದ ಬಳಿಕ ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ...
ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಹಿರಿಯ ಅಧಿಕಾರಿಯನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ. 2019ರಲ್ಲಿ ಬೆಂಗಳೂರು ಮೂಲದ ಮಲಯಾಳಿ ಉನ್ನಿಕೃಷ್ಣನ್ ಪೊಟ್ಟಿ ಅವರಿಗೆ ಚಿನ್ನದ ಲೇಪನಕ್ಕಾಗಿ...