ದೇಶ

ಕುಡಿದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಲಾರಿ ನುಗ್ಗಿಸಿದ ಚಾಲಕ; ಮೂವರು ಸಾವು, ಹಲವರಿಗೆ ತೀವ್ರ ಗಾಯ

ಕುಡಿದ ಅಮಲಿನಲ್ಲಿ ಲಾರಿ ಚಾಲಕನೊಬ್ಬ ಪಾದಚಾರಿಗಳು ಮತ್ತು ವಾಹನಗಳ ಮೇಲೆ ಟ್ರಕ್ ನುಗ್ಗಿಸಿದ್ದು, ದುರಂತದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಹಲವರಿಗೆ ತೀವ್ರ ಗಾಯಗಳಾಗಿವೆ. ಮಧ್ಯ ಪ್ರದೇಶದ ಇಂದೋರ್‌ನ ಕಲಾನಿ ನಗರದಲ್ಲಿಸೋಮವಾರ ಸಂಜೆ ಈ ಭಯಾನಕ...

ಚಿತ್ರದುರ್ಗ | ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತ ಚಲಾವಣೆ ಕಳವಳಕಾರಿ: ಎಸ್ಪಿ ರಂಜಿತ್ ಕುಮಾರ್

"ದೇಶದಲ್ಲಿ ಮೊದಲು ರಾಜರ ಆಡಳಿತ ಇತ್ತು. ಬಲಿಷ್ಟರು, ಪರಾಕ್ರಮಿಗಳು ಪ್ರಜೆಗಳನ್ನು ಆಳುತ್ತಿದ್ದರು. ಆದರೆ, ಈಗ ರಾಜಪ್ರಭುತ್ವ ವ್ಯವಸ್ಥೆ ಇಲ್ಲ, ಸ್ವಾತಂತ್ರ್ಯಾ ನಂತರ ನಮ್ಮಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಿದ್ದು, ನಾವೇ ನಮ್ಮ ನಾಯಕರನ್ನು...

ಭವಿಷ್ಯದ ಆಂದೋಲನಗಳ ತಡೆಗೆ 1974ರ ನಂತರದ ಪ್ರತಿಭಟನೆಗಳ ಅಧ್ಯಯನಕ್ಕೆ ಅಮಿತ್ ಶಾ ಆದೇಶ

ಭವಿಷ್ಯದಲ್ಲಿ ‘ಪಟ್ಟಭದ್ರ ಹಿತಾಸಕ್ತಿಗಳಿಂದ’ ಸಾಮೂಹಿಕ ಆಂದೋಲನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಸ್ವಾತಂತ್ರ್ಯಾ ನಂತರದ, ವಿಶೇಷವಾಗಿ 1974ರ ನಂತರದ ಎಲ್ಲ ಪ್ರತಿಭಟನೆಗಳ ಅಧ್ಯಯನ ನಡೆಸುವಂತೆ ಪೊಲೀಸ್...

ಬಿಹಾರ ಎಸ್‌ಐಆರ್ ಕಾರ್ಯವಿಧಾನ ಅಕ್ರಮವೆಂದು ಕಂಡುಬಂದರೆ ಇಡೀ ಪ್ರಕ್ರಿಯೆ ರದ್ದು: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಚುನಾವಣಾ ಆಯೋಗವು ಅಳವಡಿಸಿಕೊಂಡಿರುವ ಕಾರ್ಯವಿಧಾನದಲ್ಲಿ ಯಾವುದೇ ಅಕ್ರಮವು ಕಂಡು ಬಂದರೆ ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು(ಎಸ್‌ಐಆರ್) ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ. ಬಿಹಾರದಲ್ಲಿ ಎಸ್‌ಐಆರ್‌ಗಾಗಿ ಚುನಾವಣಾ ಆಯೋಗವು...

ಅದಾನಿ ಸಮೂಹಕ್ಕೆ 1,020 ಏಕರೆ ಭೂಮಿ ಕೇವಲ 1 ರೂಪಾಯಿಗೆ ಬಾಡಿಗೆ ನೀಡಿದ ಬಿಹಾರ ಸರ್ಕಾರ

ಬಿಹಾರ ಎನ್‌ಡಿಎ ಸರ್ಕಾರವು ಭಾಗಲಪುರ ಜಿಲ್ಲೆಯ ಪೀರ್ಪೈಂಟಿ ಪ್ರದೇಶದಲ್ಲಿರುವ 1,020.60 ಏಕರೆ ಸರ್ಕಾರಿ ಸ್ವಾಧೀನದ ಭೂಮಿಯನ್ನು ಅದಾನಿ ಪವರ್ ಕಂಪನಿಗೆ ಪ್ರತಿ ವರ್ಷ ಕೇವಲ 1 ರೂಪಾಯಿಗೆ 30 ವರ್ಷಗಳ ಕಾಲ ಬಾಡಿಗೆಗೆ...

ಪಂಜಾಬ್‌ | ಪ್ರವಾಹ ಪೀಡಿತ ಪ್ರದೇಶದ ಜನರನ್ನು ಭೇಟಿಯಾದ ರಾಹುಲ್‌ ಗಾಂಧಿ

ಕೃಷಿ ಪ್ರಧಾನ ರಾಜ್ಯವಾಗಿರುವ ಪಂಜಾಬ್​ ರಾಜ್ಯದಲ್ಲಿ ಈ ಬಾರಿಯ ಭೀಕರ ಮಳೆ ಪ್ರವಾಹಕ್ಕೆ ಅಕ್ಷರಶಃ ನಲುಗಿದೆ. ಈವರೆಗೆ 2300ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದ್ದರೆ, 55ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಮತ್ತು...

ಎಥೆನಾಲ್ ಪೆಟ್ರೋಲ್ ಬಳಕೆ ಮೈಲೇಜ್ ಡ್ರಾಪ್ ಎಷ್ಟು? ಕೇಂದ್ರ ಸಚಿವ ಗಡ್ಕರಿಯ ಲೂಟಿ ಎಷ್ಟು…?

ಪೆಟ್ರೋಲ್ ಜೊತೆ ಎಥೆನಾಲ್ ಮಿಕ್ಸ್ ಮಾಡುವುದರಿಂದ ವಾಹನಗಳು ಕೆಡುತ್ತಿವೆ, ಮೈಲೇಜ್ ಕಡಿಮೆಯಾಗುತ್ತದೆ. ಆದರೆ ಈ ವ್ಯವಹಾರದಿಂದ ವರ್ಷಕ್ಕೆ 50 ಸಾವಿರ ಕೋಟಿ ರೂ.ಗಳನ್ನು ಲೂಟಿ ಹೊಡೆಯಲಾಗುತ್ತಿದೆ. ಅದನ್ನು ಸರ್ಕಾರ ಮತ್ತು ಸರ್ಕಾರದ ಪಾಲುದಾರರಾಗಿರುವವರು...

2025ರ ವಕ್ಫ್ ತಿದ್ದುಪಡಿ ಕಾಯ್ದೆ | ಎರಡು ಪ್ರಮುಖ ನಿಬಂಧನೆಗಳ ಜಾರಿಗೆ ಸುಪ್ರೀಂ ಕೋರ್ಟ್‌ ತಡೆ

ಸುಪ್ರೀಂ ಕೋರ್ಟ್ ಸೋಮವಾರ 2025ರ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ಎರಡು ಪ್ರಮುಖ ನಿಬಂಧನೆಗಳ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ. ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ಅಂಶ ಮತ್ತೊಂದು ವಕ್ಫ್ ರಚಿಸಲು...

ಶಾಲೆಯಲ್ಲಿ ಅಕ್ರಮ ಕಾರ್ಖಾನೆ ಪತ್ತೆ; ಮಾದಕ ದ್ರವ್ಯಗಳು ವಶಕ್ಕೆ

ಖಾಸಗಿ ಶಾಲೆಯೊಂದರಲ್ಲಿ ಕಾರ್ಖಾನೆ ಪತ್ತೆಯಾಗಿದ್ದು, ಅಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಹೈದರಾಬಾದ್‌ನ ಈಗಲ್ (ಎಲೈಟ್ ಆ್ಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ವಶಕ್ಕೆ ಪಡೆದುಕೊಂಡಿದೆ....

ಭಾರತ-ಪಾಕ್ ಕ್ರಿಕೆಟ್ ಪಂದ್ಯ: ಆಪರೇಷನ್ ಸಿಂಧೂರ vs ಆರ್ಥಿಕ ಲಾಭ; ಕೇಂದ್ರಕ್ಕೆ ಯಾವುದು ಮುಖ್ಯ?

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಆ ಭಯೋತ್ಪಾದಕ ದಾಳಿಯ ವಿರುದ್ಧ ಭಾರತವು 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿತ್ತು. ಆ...

ಮಗನ ಮಾನಸಿಕ ಅಸ್ವಸ್ಥತೆಗೆ ಬೇಸತ್ತು 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆಯೊಬ್ಬರು 13ನೇ ಮಹಡಿಯಿಂದ 11 ವರ್ಷದ ಮಗನ ಸಮೇತ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸಾಕ್ಷಿ ಚಾವ್ಲಾ ಮತ್ತು ಮಗ ದಕ್ಷ ಮೃತರು ಎಂದು ಗುರುತಿಸಲಾಗಿದೆ....

ಹಿಮಾಚಲ ಪ್ರದೇಶಕ್ಕೆ ನೆರವಿನ ಹಸ್ತ ಚಾಚಿದ ಸಿಎಂ ಸಿದ್ದರಾಮಯ್ಯ

ಮುಂಗಾರು ಮಳೆ​ ಅಬ್ಬರ ಹಿಮಾಚಲ ಪ್ರದೇಶದಲ್ಲಿ ಇನ್ನೂ ನಿಂತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ, ಮೇಘಸ್ಫೋಟಗಳಿಂದ ಭೂ ಕುಸಿತ, ಪ್ರವಾಹ ಉಂಟಾಗಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುವ ಮೂಲಕ ಜನ ಸಾಮಾನ್ಯರು...

ಈ ಹೊತ್ತಿನ ಪ್ರಮುಖ ಸುದ್ದಿ