ದೇಶ

ಟಿ-20 ಏಷ್ಯಾ ಕಪ್‌ | ಇಂದು ಭಾರತ-ಪಾಕಿಸ್ತಾನ ನಡುವೆ ರೋಚಕ ಕದನ

ಟಿ-20 ಏಷ್ಯಾ ಕಪ್‌ 2025 ಪಂದ್ಯಾವಳಿಯ ಅತ್ಯಂತ ರೋಚಕ ಕದನವಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ಸಜ್ಜಾಗಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಏಷ್ಯಾಕಪ್ 2025 ರಲ್ಲಿ ಭಾನುವಾರ...

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ | ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾಸ್ಮಿನ್‌, ನೂಪು‌ರ್‌ಗೆ ಬೆಳ್ಳಿ, ಪೂಜಾಗೆ ಕಂಚು

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಜಾಸ್ಮಿನ್ ಲಂಬೋರಿಯಾ ಚಿನ್ನ ಮತ್ತು ನೂಪು‌ರ್ ಶೆವೊರಾನ್ ಬೆಳ್ಳಿ ಹಾಗೂ ಪೂಜಾ ರಾಣಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಜಾಸ್ಮಿನ್ ಲಂಬೋರಿಯಾ ಇದೇ ಮೊದಲ ಬಾರಿಗೆ...

ಪ್ರಧಾನಿ ನರೇಂದ್ರ ಮೋದಿಯ ಮಣಿಪುರ ಭೇಟಿ ಕೇವಲ ಪ್ರಹಸನ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿಯ ಮಣಿಪುರ ಭೇಟಿಯನ್ನು ಮಧ್ಯಂತರ ವಿರಾಮ ಎಂದು ಬಣ್ಣಿಸಿರುವ ಕಾಂಗ್ರೆಸ್, ಈ ಭೇಟಿ ಪ್ರಹಸನವಾಗಿದ್ದು, ರಾಜ್ಯಕ್ಕೆ ಮಾಡುತ್ತಿರುವ ಘೋರ ಅವಮಾನವೆಂದು ಟೀಕಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್...

ವಿವಾಹೇತರ ಸಂಬಂಧ ಆರೋಪ; ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಅಮಾನುಷ ಹಲ್ಲೆ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ವಿದ್ಯುತ್‌ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ, ಓರ್ವ ಪುರುಷ...

‘ಮುಖ ಉಳಿಸಿಕೊಳ್ಳಲು ಮಣಿಪುರಕ್ಕೆ ಮೋದಿ ಭೇಟಿ’: ವಿಪಕ್ಷಗಳ ಭಾರೀ ಟೀಕಾಪ್ರಹಾರ

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಶುರುವಾಗಿ ಎರಡು ವರ್ಷಗಳು ತುಂಬಿದ ಬಳಿಕ ಮಣಿಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧ ಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. “ಇದೊಂದು ಪ್ರಹಸನ. ಎರಡು ವರ್ಷಗಳ ಕಾಲ...

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಪರ ಮತಚಲಾಯಿಸಿದ ಭಾರತ

ಭಾರತವು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪ್ಯಾಲೆಸ್ತೀನ್ ದೇಶ ಮತ್ತು ಎರಡು-ರಾಜ್ಯ ಪರಿಹಾರಕ್ಕೆ ಬೆಂಬಲ ಸೂಚಿಸುವ 'ನ್ಯೂಯಾರ್ಕ್ ಘೋಷಣೆ'ಯ ಪರವಾಗಿ ಮತ ಚಲಾಯಿಸಿದೆ. ಫ್ರಾನ್ಸ್ ಮಂಡಿಸಿದ ಈ ನಿರ್ಣಯಕ್ಕೆ 142 ರಾಷ್ಟ್ರಗಳು ಪರವಾಗಿ, 10 ರಾಷ್ಟ್ರಗಳು...

ಜಾಮೀನು ಅರ್ಜಿಗಳನ್ನು 2 ತಿಂಗಳಲ್ಲಿ ನಿರ್ಧರಿಸಬೇಕು: ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ

ಜಾಮೀನು ಮತ್ತು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆಯಾದ ಎರಡು ತಿಂಗಳುಗಳೊಳಗೆ ಅವುಗಳನ್ನು ವಿಲೇವಾರಿ ಮಾಡಬೇಕು ಅಥವಾ ಅವುಗಳ ವಿಚಾರದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಮಹಾರಾಷ್ಟ್ರದ...

‘ಮಣಿಪುರದ ಹಿಂಸಾಚಾರ ದುರದೃಷ್ಟಕರ’; 28 ತಿಂಗಳ ಬಳಿಕ ಮೋದಿ ಭೇಟಿ

“ಮಣಿಪುರದ ಜನರೊಂದಿಗೆ ಸರ್ಕಾರ ಇದೆ. ರಾಜ್ಯವನ್ನು ಶಾಂತಿ ಮತ್ತು ಸಮೃದ್ಧಿಯ ಸಂಕೇತವನ್ನಾಗಿ ಮಾಡಲು ಸರ್ಕಾರ ಬಯಸಿದೆ. ಹಿಂಸಾಚಾರವನ್ನು ಮಣಿಪುರದ ಜನತೆ ದೂರ ಇಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. 2023ರ ಮೇ...

ಲಿಂಗ ಗುರುತಿನ ಪ್ರಶ್ನೆ: ತನ್ನ ಜನನಾಂಗವನ್ನೇ ಕತ್ತರಿಸಿಕೊಂಡ ಯುಪಿಎಸ್‌ಸಿ ಅಭ್ಯರ್ಥಿ

ಯುಪಿಎಸ್‌ಸಿ ಅಭ್ಯರ್ಥಿಯೊಬ್ಬರು ತನ್ನ ಜನನಾಂಗವನ್ನು ಕತ್ತರಿಸಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಪ್ರದೇಶದಲ್ಲಿ ನಡೆದಿದೆ. ಆತ ತಾನು ಹುಡುಗನ ದೇಹದಲ್ಲಿ ಸಿಲುಕಿಕೊಂಡಿರುವ ಹುಡುಗಿ ಎಂದು ಬಹಳ ದಿನಗಳಿಂದ ಭಾವಿಸಿದ್ದಾಗಿಯೂ ಹೇಳಿಕೊಂಡಿದ್ದಾರೆ. ಐಎಎಸ್‌...

ಭಾಗವತರ ಗುಣಗಾನ ಮಾಡಿದ ಮೋದಿ, ಮರ್ಮವೇನು?

ಪ್ರಧಾನಿ ಹುದ್ದೆಗೆ ಏರಿದಾಗಿನಿಂದ ಮೋದಿ ತಮ್ಮ ಮಾತನ್ನೇ ನಡೆಸಿಕೊಂಡು ಬಂದಿದ್ದಾರೆ. ಆದರೆ, ಕಳೆದ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಬಹುಮತ ತಂದುಕೊಡುವಲ್ಲಿ ಅವರು ವಿಫಲರಾದರು. ಅವರ ರೆಕ್ಕೆಪುಕ್ಕ ಕತ್ತರಿಸಲು ಇದಕ್ಕಿಂತ ಒಳ್ಳೆಯ ಕಾಲ ಮತ್ತೊಂದಿಲ್ಲ,...

ಮೋದಿ ಮಣಿಪುರ ಭೇಟಿಗಿಂತ ವೋಟ್ ಚೋರಿ ಮುಖ್ಯ ಸಮಸ್ಯೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುವುದು ದೊಡ್ಡ ವಿಚಾರವಲ್ಲ, ಸದ್ಯ ಮತಗಳ್ಳತನವೇ ಮುಖ್ಯ ಸಮಸ್ಯೆ' ಎಂದು ಶುಕ್ರವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. "ಮಣಿಪುರದಲ್ಲಿ ಸಮಸ್ಯೆ ಬಹಳ...

ನೇಪಾಳ | ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗಿ ಇಂದು ರಾತ್ರಿ ಪದಗ್ರಹಣ

ನೇಪಾಳದ ಯುವಕರ ನೇತೃತ್ವದ ಜನರೇಷನ್ ಝೆಡ್‌ ಪ್ರತಿಭಟನೆಗಳು ದೇಶದ ರಾಜಕೀಯವನ್ನು ಬದಲಾಯಿಸಿದ್ದು, ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ ಇಂದು ರಾತ್ರಿ ಮಧ್ಯಂತರ ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರಪತಿ...

ಈ ಹೊತ್ತಿನ ಪ್ರಮುಖ ಸುದ್ದಿ