ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು "ಇಂತಹ ಅವಸರದ ಪ್ರವಾಸ 29 ತಿಂಗಳುಗಳ ಕಾಲ ಅವರಿಗಾಗಿ ಕಾಯುತ್ತಿರುವ ರಾಜ್ಯದ ಜನರಿಗೆ...
ಭಾರತೀಯ ರಫ್ತಿನ ಮೇಲೆ ಶೇಕಡ 50ರಷ್ಟು ಸುಂಕವನ್ನು ಅಮೆರಿಕ ವಿಧಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇಕಡ 75ರಷ್ಟು ಸುಂಕ ವಿಧಿಸುವಂತೆ ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ...
ಕಳ್ಳರು ಲೂಟಿ ಮಾಡುವಾಗ ತಾವು ಗಳಿಸಿದ್ದಕ್ಕಿಂತ ಹೆಚ್ಚು ಕಳೆದುಕೊಂಡ ಘಟನೆ ಭೋಪಾಲ್ನ ಅಯೋಧ್ಯಾ ನಗರ ಪ್ರದೇಶದಲ್ಲಿ ನಡೆದಿದೆ. ಸುಮಾರು 80,000 ರೂಪಾಯಿ ಲೂಟಿ ಮಾಡಿ ಪರಾರಿಯಾಗುವಾಗ ಎರಡು ಲಕ್ಷ ರೂಪಾಯಿ ಮೌಲ್ಯದ ಬೈಕನ್ನು...
ಕೇರಳದ ಕೊಲ್ಲಂನ ಪಾರ್ಥಸಾರಥಿ ದೇವಸ್ಥಾನದ ಹೊರಗೆ ಆರ್ಎಸ್ಎಸ್ ಧ್ವಜ ಮತ್ತು ಆಪರೇಷನ್ ಸಿಂಧೂರ ಎಂದು ಬರೆದಿರುವ ಹೂವಿನ ರಂಗೋಲಿ(ಪೂಕ್ಕಲಂ) ಕಾಣಿಸಿಕೊಂಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸದ್ಯ ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ...
ಎಲ್ಎಲ್ಬಿ (ಕಾನೂನು) ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬನನ್ನು ಆತನ ಸಹಪಾಠಿಗಳು ಕಾರಿನಲ್ಲಿ ಕೂಡಿಹಾಕಿಕೊಂಡು, ಸುಮಾರು 50-60 ಬಾರಿ ಕಪಾಳಕ್ಕೆ ಹೊಡೆದು ಕ್ರೌರ್ಯ ಮೆರೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಲಖನೌನಲ್ಲಿರುವ ಅಮಿತಿ...
ವಿವಾಹಿತ ವ್ಯಕ್ತಿಯೊಬ್ಬ 11 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬರೇಲಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಏಳು ತಿಂಗಳಲ್ಲೇ ಮಗುವಿಗ...
ಕೇರಳದ ಶಿಶು ಮರಣ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದು, ಅಮೆರಿಕಕ್ಕಿಂತ ಕಡಿಮೆ ಪ್ರಮಾಣದಲ್ಲಿ ಶಿಶುಗಳ ಸಾವುಗಳ ವರದಿಯಾಗುತ್ತಿವೆ. ಕೇರಳದಲ್ಲಿ ಪ್ರತಿ 1,000 ಜೀವಂತ ಜನನಗಳಲ್ಲಿ 5 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂದು 'ಮಾದರಿ ನೋಂದಣಿ ವ್ಯವಸ್ಥೆ'...
ಉಕ್ರೇನ್-ರಷ್ಯಾ ಯುದ್ಧದಿಂದ ನೊಂದಿದ್ದ ಯುವತಿಯೊಬ್ಬರು, ಅಮೆರಿಕದಲ್ಲಿ ಸುರಕ್ಷಿತ ಜೀವನ ಕಟ್ಟಿಕೊಳ್ಳಬಹುದು ಎಂಬ ಕನಸು ಹೊತ್ತು ಬಂದಿದ್ದರು. ಆದರೆ, ಆಕೆಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಇರಿದು ಕೊಲ್ಲಲಾಗಿದೆ. ಘಟನೆಯ ವಿಡಿಯೋ ರೈಲಿನಲ್ಲಿದ್ದ ಕಣ್ಗಾವಲು ಕ್ಯಾಮೆರಾದಲ್ಲಿ...
ವಕೀಲ, ಮಾಜಿ ಕಾಂಗ್ರೆಸ್ ಕಾನೂನು ಘಟಕದ ಸಂಚಾಲಕ ಫಿರೋಜ್ ಪಠಾಣ್ ಅವರ ಮೃತದೇಹವು ಗುಜರಾತ್ನ ತಾಪಿ ನದಿಯ ದಡದಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಫಿರೋಜ್ ಪಠಾಣ್ ಅವರು ಗುಜರಾತ್ನ...
ಭಾರತದ ವಿವಿಧ ಬ್ಯಾಂಕ್ಗಳಿಗೆ ವಂಚಿಸಿ ದೇಶದಿಂದ ಪರಾರಿಯಾಗಿ, ಬ್ರಿಟನ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಹಲವು ವಂಚಕರನ್ನು ಬ್ರಿಟನ್ ಶೀಘ್ರವೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಗಳಿವೆ. ಬ್ರಿಟನ್...
ಹರಿಯಾಣ ಜಾನಪದ ಗಾಯಕ ಉತ್ತರ್ ಕುಮಾರ್ ಎರಡು ತಿಂಗಳ ಹಿಂದೆ ಅತ್ಯಾಚಾರದ ಆರೋಪ ಹೊರಿಸಿದ್ದ ನೋಯ್ಡಾದ ಮಹಿಳೆಯೊಬ್ಬರು, ಲಕ್ನೋದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು...
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪೊಲೀಸರು ಶನಿವಾರ ತೆಲಂಗಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿದ್ದು, ಅಧಿಕಾರಿಗಳು 12,000 ಕೋಟಿ ರೂ.ಗಳ ಮೌಲ್ಯದ ಎಂಡಿ (ಮೆಫೆಡ್ರೋನ್) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ತೆಲಂಗಾಣದ...