ದೇಶ

ಒಡಿಶಾ | ದನ ಕೊಂದ ಆರೋಪ: ದಲಿತ ಯುವಕನಿಗೆ ಥಳಿಸಿ ಹತ್ಯೆ

ದನ ಕೊಂದ ಆರೋಪದ ಮೇಲೆ 35 ವರ್ಷದ ದಲಿತ ಯುವಕನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಒಡಿಶಾದ ದಿಯೋಗಢ ಜಿಲ್ಲೆಯ ಕುಂಡೇಜುರಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕೌನ್ಸಿಧಿಪ ಗ್ರಾಮದ ಕಿಶೋರ್ ಚಮರ್ ಎಂದು...

ಆಂಧ್ರದ ಗ್ರಾಮದಲ್ಲಿ ನಿಗೂಢ ಕಾಯಿಲೆಯಿಂದ 20 ಸಾವು; ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

ಗುಂಟೂರು ಜಿಲ್ಲೆಯ ತುರಕಪಾಲೇಂ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರ ಸಾವುಗಳು ಸಂಭವಿಸುತ್ತಿರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿನ ಅವಧಿಯಲ್ಲಿ 20 ಕ್ಕೂ ಹೆಚ್ಚು ಮಂದಿ ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಆಂಧ್ರ ಪ್ರದೇಶ...

ಕೇರಳ | ಅಪರೂಪದ ಮೆದುಳಿನ ಸೋಂಕಿಗೆ ಮತ್ತೊಬ್ಬರ ಬಲಿ

ಕೇರಳದ ಕೋಝಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ, ಮಾರಕ ಮೆದುಳಿನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು...

ಕೋವಿಡ್‌ ಕರ್ತವ್ಯದಲ್ಲಿ ಮೃತಪಟ್ಟ ಪ್ರಾಂಶುಪಾಲರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ: ದೆಹಲಿ ಹೈಕೋರ್ಟ್

ಕೋವಿಡ್ ವೇಳೆ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟ ಶಾಲಾ ಪ್ರಾಂಶುಪಾಲರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಆದೇಶಿಸಿದೆ. ಹಾಗೆಯೇ ಶಾಲಾ ಪ್ರಾಂಶುಪಾಲರು ಕೋವಿಡ್ ಕರ್ತವ್ಯದಲ್ಲಿ ಇರಲಿಲ್ಲ...

ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ: ಪ್ರಧಾನಿ ಮೋದಿ

ಭಾರತ ಮತ್ತು ಅಮೆರಿಕ ನಡುವೆ ಆರಂಭವಾದ ಸುಂಕಾಸ್ತ್ರದ ಕಾರ್ಮೋಡ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಪರಸ್ಪರ ಮುನಿಸಿಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೆ ಸ್ನೇಹದ ಮಾತುಗಳನ್ನು ಆಡಿದ್ದಾರೆ. "ನರೇಂದ್ರ...

ಕೇರಳ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರಿಂದ ಹಲ್ಲೆ; ವಿಡಿಯೋ ವೈರಲ್

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸರು ಮಾರಣಾಂತಿಕವಾಗಿ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ತ್ರಿಶೂರು ಜಿಲ್ಲೆಯ ಕುನ್ನಕುಳಂ ಪೊಲೀಸ್‌ ಠಾಣೆಯಲ್ಲಿ 2023ರ ಏಪ್ರಿಲ್‌ನಲ್ಲಿ ಘಟನೆ ನಡೆದಿದೆ. ಘಟನೆಯು ಇದೀಗ ಬೆಳಕಿಗೆ...

Breaking News | ಮುಂಬೈ ನಗರಕ್ಕೆ ಬಾಂಬ್‌ ಬೆದರಿಕೆ, ಆರೋಪಿ ಅಶ್ವಿನಿ ಕುಮಾರ್ ಬಂಧನ

ಮುಂಬೈ ನಗರವನ್ನು ಸರಣಿ ಬಾಂಬ್‌ಗಳಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ನೋಯ್ಡಾದ 51 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರದ ಪಾಟ್ನಾದ ಪಾಟ್ಲಿಪುತ್ರದ...

ಮೇಘಸ್ಫೋಟಗಳು ಮತ್ತು ದಿಢೀರ್ ಪ್ರವಾಹಗಳು ಘಟಿಸುವುದೇಕೆ? ಇಲ್ಲಿದೆ ವೈಜ್ಞಾನಿಕ ಕಾರಣ…

ಕಳೆದ ನಾಲ್ಕೈದು ದಶಕಗಳಿಂದ ಮಳೆಗಾಲಕ್ಕೆ ತಕ್ಕಂತೆ ಬೀಳುತ್ತಿದ್ದ ಮಳೆ ತಾಳತಪ್ಪಿಹೋಗಿದೆ. ಇದಕ್ಕೆ ಕಾರಣ ಸಮುದ್ರದ ತಾಪಮಾನ ಏರಿ ಸಮುದ್ರಗಳ ಉಬ್ಬರದಿಂದ ಮೋಡಗಳು ಎಲ್ಲಾ ಕಾಲದಲ್ಲೂ ಎದ್ದು ಬರುತ್ತಿರುವುದು ಮುಖ್ಯ ಕಾರಣವಾಗಿದೆ. ಇತ್ತೀಚಿನ ದಶಕದಲ್ಲಿ ಹಿಮಾಲಯದ...

ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಗ್ಯದಲ್ಲಿ ಏರು ಪೇರು, ಆಸ್ಪತ್ರೆಗೆ ದಾಖಲು

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆರೋಗ್ಯ ಸ್ಥಿತಿ ಕಳೆದ ಎರಡು ದಿನಗಳಿಂದ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾತ್ರಿ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 51 ವರ್ಷದ ಭಗವಂತ್ ಮಾನ್ ಅವರು ಎರಡು...

ಪೆರಿಯಾರ್ ವೈಚಾರಿಕತೆ ಜಗತ್ತಿನಾದ್ಯಂತ ಬೆಳಗುತ್ತಿದೆ: ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಶ್ಲಾಘನೆ

ಸಾಮಾಜಿಕ ಸುಧಾರಕ ಇ ವಿ ರಾಮಸ್ವಾಮಿ (ಪೆರಿಯಾರ್) ಅವರ ವೈಚಾರಿಕ ಚಿಂತನೆಗಳು ಇಂದು ಜಗತ್ತಿನಾದ್ಯಂತ ಬೆಳಕು ಚೆಲ್ಲುತ್ತಿದ್ದು, ಒಂದು ಶತಮಾನದ ಹಿಂದೆ ಅವರು ಚಾಲನೆ ನೀಡಿದ ಆತ್ಮಗೌರವ ಚಳವಳಿಯು ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ...

ಕ್ರೂರ ಚೀನಾ ಎದುರು ಭಾರತ-ರಷ್ಯಾವನ್ನು ಕಳೆದುಕೊಂಡೆವು: ಡೊನಾಲ್ಡ್‌ ಟ್ರಂಪ್‌

ಚೀನಾದ ಟಿಯಾನ್‌ಜಿನ್ ನಗರದಲ್ಲಿ ಇತ್ತೀಚೆಗೆ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ವಾರ್ಷಿಕ ಶೃಂಗಸಭೆಯು ಜಾಗತಿಕ ರಾಜಕೀಯದಲ್ಲಿ ಹೊಸ ತಿರುವು ನೀಡಿದಂತೆ ಕಾಣುತ್ತಿದೆ. ಈ ಸಭೆಯ ನಂತರ ಭಾರತ ಮತ್ತು ರಷ್ಯಾ ಚೀನಾಕ್ಕೆ...

ಮಣಿಪುರ | ಬುಡಕಟ್ಟು ನಾಯಕನ ಹತ್ಯೆ, ಕುಕಿ ಸದಸ್ಯರು ಅರೆಸ್ಟ್

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಾಂತಿ ಮಾತುಕತೆಯಲ್ಲಿ ತೊಡಗಿದ್ದ 59 ವರ್ಷದ ಬುಡಕಟ್ಟು ನಾಯಕನನ್ನು ಕೊಲ್ಲಲಾಗಿದೆ. ಮೃತದೇಹವು ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ನದಿಯೊಂದರಲ್ಲಿ ಪತ್ತೆಯಾಗಿದೆ. ಕುಕಿ ಉಗ್ರಗಾಮಿ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ