ದೇಶ

ಮಹಾರಾಷ್ಟ್ರ | ಐಪಿಎಸ್‌ ಮಹಿಳಾ ಅಧಿಕಾರಿ ಜತೆ ಡಿಸಿಎಂ ಅಜಿತ್ ಪವಾರ್ ವಾಗ್ವಾದ, ವಿಡಿಯೋ ವೈರಲ್

ಅಕ್ರಮವಾಗಿ ಮಣ್ಣು ತೆಗೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಮತ್ತು ಐಪಿಎಸ್‌ ಮಹಿಳಾ ಅಧಿಕಾರಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ಸ್ಥಳಕ್ಕೆ ಆಗಮಿಸಿದ್ದ ಐಪಿಎಸ್‌ ಅಧಿಕಾರಿಯೊಂದಿಗೆ ಫೋನ್‌ನಲ್ಲಿ...

ಭಾರತ-ಚೀನಾ-ರಷ್ಯಾ ದೋಸ್ತಿ: ಅಮೆರಿಕದ ನಿಲುವೇನು?

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಸ್ಪರ ಕೈ ಕುಲುಕಿದ್ದಾರೆ. ಅವರ ಈ ಚಿತ್ರಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಅನೇಕ ತಜ್ಞರ,...

ಬಿಐಟಿಎಸ್ ಕ್ಯಾಂಪಸ್‌ನಲ್ಲಿ ಮತ್ತೋರ್ವ ವಿದ್ಯಾರ್ಥಿ ಸಾವು; 10 ತಿಂಗಳಲ್ಲಿ 5ನೇ ಪ್ರಕರಣ

ಗೋವಾದಲ್ಲಿರುವ ಬಿಐಟಿಎಸ್‌ ಪಿಲಾನಿ ಕ್ಯಾಂಪಸ್‌ನಲ್ಲಿ 2ನೇ ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್‌ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಆದಾಗ್ಯೂ, ಕ್ಯಾಂಪಸ್‌ನಲ್ಲಿ ಕಳೆದ 10 ತಿಂಗಳಲ್ಲಿ ನಡೆದಿರುವ 5ನೇ ಸಾವು ಪ್ರಕರಣ...

ಅನಿಲ್ ಅಂಬಾನಿ, ರಿಲಯನ್ಸ್‌ ಕಾಮ್ ಸಾಲ ಖಾತೆಗಳನ್ನು ‘ವಂಚನೆ’ ಎಂದು ಘೋಷಿಸಿದ ಬ್ಯಾಂಕ್ ಆಫ್ ಬರೋಡಾ

ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ, ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (ಆರ್‌ಕಾಮ್) ಮತ್ತು ಅದರ ಹಿಂದಿನ ನಿರ್ದೇಶಕ ಅನಿಲ್ ಅಂಬಾನಿ ಅವರ ಸಾಲ ಖಾತೆಗಳನ್ನು 'ವಂಚನೆ' ಎಂದು...

ಇಂದೋರ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ನವಜಾತ ಶಿಶುಗಳ ಸಾವು: ಇದು ‘ಕೊಲೆ’ ಎಂದ ರಾಹುಲ್ ಗಾಂಧಿ

ಇಂದೋರ್‌ನ ಸರ್ಕಾರಿ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ಎರಡು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ...

ಬಿಹಾರ ಬಂದ್‌ | ಶಾಲೆಗೆ ತಡವಾಗುತ್ತಿದೆ ಎಂದ ಶಿಕ್ಷಕಿಯ ಮೇಲೆ ಬಿಜೆಪಿ ಕಾರ್ಯಕರ್ತರ ದಾಂಧಲೆ

ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ ಕಾಂಗ್ರೆಸ್‌ ಮುಖಂಡರು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಇಂದು (ಸೆ.4) ಬಿಹಾರ ಬಂದ್‌ಗೆ ಕರೆಕೊಟ್ಟಿದೆ. ಬಿಹಾರದ ಜೆಹಾನಾಬಾದ್‌ನಲ್ಲಿ ಬಿಜೆಪಿಗರು ರಸ್ತೆಯನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಈ...

ಜಿಎಸ್‌ಟಿ ಪರಿಷ್ಕರಣೆ: ಏನೆಲ್ಲ ದುಬಾರಿ – ಯಾವುದು ಅಗ್ಗ

2017ರಲ್ಲಿ ಆರಂಭವಾದ ಭಾರತದ ತೆರಿಗೆಗಳ ಬಳಕೆ ತೆರಿಗೆಯಲ್ಲಿ ತರಲಾಗಿರುವ ಸುಧಾರಣೆಗಳನ್ನು  ಸರಕು ಮತ್ತು ಸೇವಾ ತೆರಿಗೆ (GST) ಸಮಿತಿಯು ಬುಧವಾರ ಅನುಮೋದಿಸಿದೆ. ಗೃಹೋಪಯೋಗಿ ವಸ್ತುಗಳು, ಔಷಧಿಗಳು, ಸಣ್ಣ ಕಾರುಗಳು ಹಾಗೂ ಉಪಕರಣಗಳ ಮೇಲಿನ...

ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣ: ಶಿಖರ್ ಧವನ್‌ಗೆ ಇಡಿ ಸಮನ್ಸ್

ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1x ಅನ್ನು ಪ್ರಚಾರ ಮಾಡಿದ್ದಾರೆ...

ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳಿಸಿದ ಮಕ್ಕಳ ಕಲ್ಯಾಣ ಸಮಿತಿ; ಮತ್ತೆ ದೌರ್ಜನ್ಯ

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯನ್ನು ರಕ್ಷಣೆ ಮಾಡಬೇಕಾದ ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿಯೇ (ಸಿಡಬ್ಲ್ಯೂಸಿ) ಆಕೆಯ ಮೇಲೆ ಮತ್ತೊಮ್ಮೆ ದೌರ್ಜನ್ಯ ಎಸಗಲು ಆರೋಪಿಗೆ ಸಹರಿಸಿದೆ. ಸಿಡಬ್ಲ್ಯೂಸಿ ಸದಸ್ಯರು ಸಂತ್ರಸ್ತೆಯನ್ನು ಆರೋಪಿಯ ಮನೆಗೆ ಕಳುಹಿಸಿದ್ದು, ಅಲ್ಲಿ...

ಬಿಹಾರ | ಭೀಕರ ಅಪಘಾತ: ಐವರು ಉದ್ಯಮಿಗಳು ಸಾವು

ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ಉದ್ಯಮಿಗಳು ಸಾವನ್ನಪ್ಪಿರುವ ಘಟನೆ ಬಿಹಾರದ ಪಾರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಯಾ ಮೋರ್ ಬಳಿ ನಡೆದಿದೆ. ಗುರುವಾರ ಬೆಳಗಿನ ಜಾವ 12.45ರ ಸುಮಾರಿಗೆ ಪಟನಾ-ಗಯಾ-ದೋಭಿ...

ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತ, ಸ್ಲ್ಯಾಬ್‌ಗಳಲ್ಲಿ ಬದಲಾವಣೆ

ಬುಧವಾರ (ಸೆ.3) ನಡೆದ 56ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ...

ಪಂಜಾಬ್ | 1988ರ ನಂತರದ ಭೀಕರ ಪ್ರವಾಹ; 30 ಮಂದಿ ಸಾವು

1988ರ ನಂತರದಲ್ಲಿ ಪಂಜಾಬ್‌ನಲ್ಲಿ ಮತ್ತೆ ಭೀಕರ ಪ್ರವಾಹ ಕಾಣಿಸಿಕೊಂಡಿದ್ದು ಈವರೆಗೆ 30 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 3,54,000ಕ್ಕೂ ಹೆಚ್ಚು ಮಂದಿ ಬಾಧಿತರಾಗಿದ್ದಾರೆ. ಪಂಜಾಬ್‌ನ ಎಲ್ಲಾ 23 ಜಿಲ್ಲೆಗಳ ಮೇಲೆಯೂ ಪ್ರವಾಹ ಪರಿಣಾಮ ಉಂಟಾಗಿದೆ. ಭೀಕರ...

ಈ ಹೊತ್ತಿನ ಪ್ರಮುಖ ಸುದ್ದಿ