ಹಿಮಾಚಲ ಪ್ರದೇಶ ರಾಜ್ಯಾದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿರುವ ವರದಿಯಾಗಿದೆ.
ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ....
ಬಿಹಾರದಲ್ಲಿ ನಡೆದ ‘ಮತದಾರರ ಅಧಿಕಾರ ಯಾತ್ರೆ’ ವೇಳೆ ದ್ವಿಚಕ್ರ ವಾಹನವನ್ನು ಕಳೆದುಕೊಂಡ ದರ್ಭಂಗಾದ ವ್ಯಕ್ತಿಯೊಬ್ಬರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಮೋಟರ್ ಸೈಕಲ್ ಕೊಡಿಸಿದ್ದಾರೆ.
ರಾಹುಲ್ ಗಾಂಧಿ ಅವರೇ ಖುದ್ದು ಬೈಕ್ ಕೀ...
ಹಿಂಸಾಚಾರ ಶುರುವಾಗಿ 79 ದಿನಗಳವರೆಗೂ ಮೋದಿ ಮಾತನಾಡಿರಲಿಲ್ಲ. ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೊ ವೈರಲ್ ಆದ ಬಳಿಕ ಇಡೀ ದೇಶವೇ ಮಣಿಪುರಕ್ಕೆ ಸಂಬಂಧಿಸಿದಂತೆ ಮಾತನಾಡಲು ಶುರುಮಾಡಿತ್ತು. ಆಗ ಪ್ರತಿಕ್ರಿಯಿಸಿದ್ದ ಮೋದಿ ರಾಜಕೀಯ...
ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಹಾಗೂ ಇತರ ನಾಲ್ವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ನವೀನ್ ಚಾಪ್ಲಾ ಮತ್ತು...
ಐಟಿ ಮಹಿಳಾ ಉದ್ಯೋಗಿಯೊಬ್ಬರು ತಾವು ಮದುವೆಯಾದ 15 ದಿನಗಳ ಬಳಿಕ, ಕೆಲಸ ಕಳೆದುಕೊಂಡಿದ್ದಾರೆ. ಅವರು ಕೆಲಸ ಮಾಡುತ್ತಿದ್ದ ಕಂಪನಿ ಅವರನ್ನು ಉದ್ಯೋಗದಿಂದ ವಜಾಗೊಳಿಸಿದೆ. ವಜಾಗೊಂಡ ರೋಶ್ನಿ ಚೆಲ್ಲಾನಿ ಅವರು ತಮ್ಮನ್ನು ಕೆಲಸದಿಂದ ತೆಗೆದುಹಾಕುವುದಕ್ಕೂ...
ಭಾರತ ರಾಷ್ಟ್ರ ಸಮಿತಿ (BRS) ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಈ ನಡುವೆ ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್ಸಿ ಕೆ.ಕವಿತಾ ಅವರನ್ನು ಪಕ್ಷದಿಂದ ಮಂಗಳವಾರ (ಸೆ.2) ಅಮಾನತು ಮಾಡಲಾಗಿದೆ.
ಸ್ವ-ಪಕ್ಷದ ನಾಯಕರ ವಿರುದ್ಧ...
ಕಳೆದ 30 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಒಂದು ದಿನವೂ ರಜೆ ತೆಗೆದುಕೊಂಡಿಲ್ಲ. ದಿನನಿತ್ಯ ಯಂತ್ರದಂತೆ ಜನರ ಕಲ್ಯಾಣಕ್ಕಾಗಿ ದುಡಿದಿದ್ದೇನೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿಕೊಂಡಿದ್ದಾರೆ.
ಅನ್ನಮಯ್ಯ ಜಿಲ್ಲೆಯ...
ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಮನೋಜ್ ಜರಾಂಗೆ ಅವರು ಸರ್ಕಾರದ ಜೊತೆ ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದಾರೆ.
ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಮರಾಠಿಗರಿಗೆ ಮೀಸಲಾತಿ ಒತ್ತಾಯಿಸಿ ಮನೋಜ್...
ಚಿಲ್ಲರೆ ದಿನಸಿ ಅಂಗಡಿ ನಡೆಸುತ್ತಿದ್ದ ಮಾಲೀಕನಿಗೆ ಬರೋಬ್ಬರಿ 141 ಕೋಟಿ ರೂ.ಗಳ ತೆರಿಗೆ ನೋಟಿಸ್ಅನ್ನು ಆದಾಯ ತೆರಿಗೆ ಇಲಾಖೆ ನೀಡಿದೆ. ನೋಟಿಸ್ ನೋಡಿ ಅಂಗಡಿ ಮಾಲೀಗ ದಂಗಾಗಿದ್ದಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ...
ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕಾಗಿ ದಲಿತ ಬಾಲಕನನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿಹಾಕಿ, ಭೀಕರವಾಗಿ ಥಳಿಸಿರುವ ಅಮಾನುಷ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಖರ್ಪುರ...
ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಭಖರ್ಪುರ ಗ್ರಾಮದಲ್ಲಿ ಎಂಟು ವರ್ಷದ ದಲಿತ ಸಮುದಾಯದ ಬಾಲಕನೋರ್ವನನ್ನು ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕೆ ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ದೌರ್ಜನ್ಯದಲ್ಲಿ ಒಬ್ಬ...
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳ್ಳತನದ ಅಭ್ಯಾಸವಿದೆ. ಮತ ಕಳ್ಳತನ, ಹಣ ಕಳ್ಳತನ, ಬ್ಯಾಂಕ್ಗಳನ್ನು ಲೂಟಿ ಮಾಡುವವರನ್ನು ರಕ್ಷಿಸುವುದು ಅವರ ಅಭ್ಯಾಸವಾಗಿದೆ. ಪ್ರಧಾನಿ ಮೋದಿ ಮತ ಕಳ್ಳತನ ಮಾಡುವ ಮೂಲಕ ಬಿಹಾರ ಚುನಾವಣೆಗಳನ್ನು...