ದೇಶ

ಬಿಜೆಪಿಗರೇ ಸಿದ್ಧರಾಗಿ, ಹೈಡ್ರೋಜನ್ ಬಾಂಬ್ ಬರುತ್ತಿದೆ: ರಾಹುಲ್ ಗಾಂಧಿ

‘ಮತ ಕಳವು’ ಕುರಿತು ಹೊಸ ಮಾಹಿತಿಗಳ ‘ಹೈಡ್ರೋಜನ್ ಬಾಂಬ್’ನ್ನು ಪಕ್ಷವು ಶೀಘ್ರದಲ್ಲಿಯೇ ಸ್ಫೋಟಿಸಲಿದೆ ಮತ್ತು ಅದರ ಬಳಿಕ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶಕ್ಕೆ ತನ್ನ ಮುಖವನ್ನು ತೋರಿಸಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ...

ಉತ್ತರ ಪ್ರದೇಶ | ಪನೀರ್ ಖಾದ್ಯದಲ್ಲಿ ಸತ್ತ ಇಲಿ ಪತ್ತೆ: ವಿಡಿಯೋ ವೈರಲ್

ಊಟಕ್ಕೆಂದು ಡಾಭಾಕ್ಕೆ ಹೋಗಿದ್ದ ಇಬ್ಬರ ಪನೀರ್ ಖಾದ್ಯದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ. ಒಬ್ಬ ವ್ಯಕ್ತಿ ಪನೀರ್ ಖಾದ್ಯದಲ್ಲಿ ಬಿದ್ದಿದ್ದ ಎಲೆಯನ್ನು ಚಮಚದಿಂದ ಸರಿಸಿದಾಗ ಅದರಲ್ಲಿ ಸತ್ತ ಇಲಿ...

ಕೇರಳದಲ್ಲಿ ಅಪರೂಪದ ಮೆದುಳಿನ ಸೋಂಕಿಗೆ ಮತ್ತಿಬ್ಬರು ಬಲಿ

ಕೇರಳದಲ್ಲಿ ಅಪರೂಪದ ಮೆದುಳಿನ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂರು ತಿಂಗಳ ಶಿಶು ಸೇರಿದಂತೆ ಇಬ್ಬರು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ ಮತ್ತು ಮಾರಕ ಮೆದುಳಿನ...

ಭಯೋತ್ಪಾದನೆ ಜಾಗತಿಕ ಶಾಂತಿ, ಭದ್ರತೆಗೆ ಅತಿದೊಡ್ಡ ಬೆದರಿಕೆ: SCO ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಭಯೋತ್ಪಾದನೆಯ ವಿರುದ್ಧ ಸಾಮೂಹಿಕ ಕ್ರಮದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಒತ್ತಿ ಹೇಳಿದ್ದು, "ಭಯೋತ್ಪಾದನೆ ಜಾಗತಿಕ ಶಾಂತಿ, ಭದ್ರತೆಗೆ ಅತಿದೊಡ್ಡ ಬೆದರಿಕೆ" ಎಂದರು. ಶಾಂಘೈ ಸಹಕಾರ ಸಂಸ್ಥೆ(SCO) ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ...

ಮೂರ್ಖರಿಗೆ ನುಡಿಗಟ್ಟುಗಳು ಅರ್ಥವಾಗಲ್ಲ: ಎಫ್‌ಐಆರ್ ಬೆನ್ನಲ್ಲೇ ಮಹುವಾ ಮೊಯಿತ್ರಾ ಟೀಕೆ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಬಗ್ಗೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಬಿಜೆಪಿಯನ್ನು,...

ಸಣ್ಣ ದಿನಸಿ ಅಂಗಡಿ ಮಾಲೀಕನಿಗೆ 141 ಕೋಟಿ ರೂಪಾಯಿ ತೆರಿಗೆ ನೋಟಿಸ್‌!

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸಣ್ಣ ದಿನಸಿ ಅಂಗಡಿಯ ಮಾಲೀಕರೊಬ್ಬರಿಗೆ ಬರೋಬ್ಬರಿ 141 ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ತೆರಿಗೆ ನೋಟಿಸ್ ಬಂದಿದೆ. ಖುರ್ಜಾದ ನಯಗಂಜ್ ಪ್ರದೇಶದ ನಿವಾಸಿ ಸುಧೀರ್ ತಮ್ಮ ಮನೆಯ ಒಂದು...

ಪೊಲೀಸ್ ಅಧಿಕಾರಿಯಂತೆ ನಟಿಸಿ ಕೇರಳ ಪೊಲೀಸರ ಬಳಿಯೇ ಹಣ ಕೇಳಿದ ವಾಟ್ಸಾಪ್ ವಂಚಕ

ತಾನು ಪೊಲೀಸ್ ಅಧಿಕಾರಿಯಂತೆ ನಟಿಸಿ ನಕಲಿ ವಾಟ್ಸಾಪ್ ಖಾತೆಯ ಮೂಲಕ ಪೊಲೀಸರನ್ನೇ ವಂಚಿಸಲು ಯತ್ನಿಸಿದ ವಾಟ್ಸಾಪ್ ವಂಚಕ ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೇರಳ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥರಂತೆ ನಟಿಸಿದ ಈ ವಂಚಕನ ಬಗ್ಗೆ...

ಉತ್ತರ ಪ್ರದೇಶ | ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆರೋಪಿ ಶವವಾಗಿ ಪತ್ತೆ

ಉತ್ತರ ಪ್ರದೇಶದ ಶಹಾಬಾದ್ ಪೊಲೀಸ್ ಠಾಣೆಯ ಶೌಚಾಲಯದಲ್ಲಿ 20 ವರ್ಷದ ಆರೋಪಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆ...

ಆಂಧ್ರಪ್ರದೇಶ | ಗಣೇಶ ವಿಸರ್ಜನೆ ವೇಳೆ ಅವಘಡ: ಆರು ಮಂದಿ ಸಾವು

ಆಂಧ್ರಪ್ರದೇಶದಾದ್ಯಂತ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ದುರಂತ ಅಪಘಾತಗಳಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಮತ್ತು ಮೊಗಲ್ತುರು ಮಂಡಲದ ಪೂರ್ವ ತಲ್ಲಾ ಗ್ರಾಮದಲ್ಲಿ ಈ...

ಭಾರತ-ಅಮೆರಿಕ ಸುಂಕ ಜಟಾಪಟಿ, ರಿಫೈನರ್‌ಗಳಿಗೆ ಲಾಭ: ರಘುರಾಮ್ ರಾಜನ್

ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಅಮೆರಿಕ 50% ಸುಂಕ ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಈ ಸುಂಕ ನೀತಿಯನ್ನು ಆರ್‌ಬಿಐ ಮಾಜಿ ಗವರ್ನರ್‌ ಡಾ. ರಘುರಾಮ್...

ಭಾರತದ ‘Educate Girls’ಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ: ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಐತಿಹಾಸಿಕ ಮೈಲಿಗಲ್ಲು

ಕುಗ್ರಾಮಗಳಲ್ಲಿ ಶಾಲೆಯಿಂದ ಹೊರಗುಳಿದ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ದಶಕಗಳಿಂದ ಶ್ರಮಿಸುತ್ತಿರುವ ಭಾರತೀಯ ಲಾಭರಹಿತ ಸಂಸ್ಥೆ 'Educate Girls'ಗೆ 2025ನೇ ಸಾಲಿನ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಏಷ್ಯಾದ ನೊಬೆಲ್ ಪ್ರಶಸ್ತಿ ಎಂದೇ ಪರಿಗಣಿತವಾದ ಈ...

ಎಸ್‌ಎಸ್‌ಎ ನಿಧಿಗೆ ತಡೆ; ಉಪವಾಸ ಸತ್ಯಾಗ್ರಹ ಮುಂದುವರಿಸಿದ ಸಂಸದ ಸಸಿಕಾಂತ್ ಸೆಂಥಿಲ್

ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್‌ಎಸ್‌ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ