ಹಿಮಾಚಲ ಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಹಠಾತ್ ಪ್ರವಾಹ ಸಂಭವಿಸಿದೆ. ಇದರಿಂದಾಗಿ ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 822 ರಸ್ತೆಗಳು ಮುಚ್ಚಲ್ಪಟ್ಟಿವೆ. ಈ ನಡುವೆ ಬಿಲಾಪ್ಸುರ್, ಸೋಲನ್ ಮತ್ತು...
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಛತ್ತೀಸ್ಗಢದ ರಾಯ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಯೊಬ್ಬರು...
ದಕ್ಷಿಣ ಭಾರತಕ್ಕೆ ಬುಲೆಟ್ ರೈಲು ಜಾಲವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದಕ್ಷಿಣ ಭಾರತಕ್ಕೆ ಪ್ರವಾವಿತ ಬುಲೆಟ್ ರೈಉ ಯೋಜನೆ ಹೈದರಾಬಾದ್, ಅಮರಾವತಿ, ಬೆಂಗಳೂರು ಹಾಗೂ ಚೆನ್ನೈ ನಡುವೆ ಸಂಪರ್ಕ ಒದಗಿಸಲಿದೆ. ಈ...
ತಮಿಳುನಾಡಿಗೆ ಸಮಗ್ರ ಶಿಕ್ಷಾ ಅಭಿಯಾನ (ಎಸ್ಎಸ್ಎ) ಯೋಜನೆಯಡಿ ಶಿಕ್ಷಣ ನಿಧಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರ ಆರೋಗ್ಯ ಹದಗೆಟ್ಟಿದ್ದು ಅವರನ್ನು ಶನಿವಾರ...
22 ವರ್ಷದ ಯುವತಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಐವರ ಪೈಕಿ ಇಬ್ಬರ ಬಂಧನ ಮಾಡಲಾಗಿದೆ.
ಶುಕ್ರವಾರ ಸಂಜೆ ಮಹಿಳೆಗೆ ಪರಿಚಿತರಾಗಿರುವ ಇಬ್ಬರು ಕೆಲಸವೊಂದರ ಬಗ್ಗೆ...
ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುತ್ತಿರುವ ಚುನಾವಣಾ ಆಯೋಗವು, ಭಾರೀ ವಿರೋಧ ಎದುರಿಸುತ್ತಿದೆ. ಆದರೂ, ಎಸ್ಐಆರ್ ಪ್ರಕ್ರಿಯೆಯನ್ನು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೂ ವಿಸ್ತರಿಸಲು ಮುಂದಾಗಿದೆ....
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ಮಧ್ಯದಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ. ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಸುಮಾರು 28 ತಿಂಗಳುಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ...
ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದೆಹಲಿಯಿಂದ ಇಂಧೋರ್ಗೆ ತೆರಳುತ್ತಿದ್ದ ಏರ್ ಇಂಡಿಯಾದ AI2913 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿದೆ. ವಿಮಾನದ ಎಂಜಿನ್ಗೆ ಬೆಂಕಿ...
ಪ್ರಸಾದ ವಿನಿಯೋಗದ ವಿಚಾರವಾಗಿ ಆರಂಭವಾದ ಜಗಳವು ಹಿಂಸಾಚಾರಕ್ಕೆ ತಿರುಗಿದ್ದು, ದೇವಾಲಯದ ಸೇವಕನನ್ನು ಗುಂಪೊಂದು ಹೊಡೆದು ಕೊಂದಿರುವ ಘಟನೆ ದೆಹಲಿಯ ಕಲ್ಕಾಜಿ ಮಂದಿರದಲ್ಲಿ ನಡೆದಿದೆ. ದುರುಳರ ಗುಂಪಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ದೇವಾಲಯದಲ್ಲಿ ಸೇವಕನಾಗಿ...
ಬಿಜೆಪಿ, ಆರ್ಎಸ್ಎಸ್ ಮತ್ತು ಚುನಾವಣಾ ಆಯೋಗ ದೇಶದಲ್ಲಿ ಮತ ಕಳ್ಳತನದಲ್ಲಿ ತೊಡಗಿವೆ. ಬಿಜೆಪಿ ಸರ್ಕಾರ ದಲಿತರು, ಅಲ್ಪಸಂಖ್ಯಾತರ ಮತಗಳನ್ನು ಕದಿಯುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಬಿಹಾರದ ಅರಾದಲ್ಲಿ...
ತನ್ನ ಮೇಲೆ ಅತ್ಯಾಚಾರ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲವೆಂದು ಆಕ್ರೋಶಗೊಂಡ ಸಂತ್ರಸ್ತೆ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮೋದಿನಗರದ ತಾಲೂಕು ಕಚೇರಿ...
ಮಧ್ಯಪ್ರದೇಶದ ಯುವಕನ ಮೇಲೆ ವೃಂದಾವನದ ಆಶ್ರಮದ ಮುಖ್ಯ ಪುರೋಹಿತರು ಲೈಂಗಿಕ ದೌರ್ಜನ್ಯ ಎಸಗಿ ಅದರ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ)...