ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಪತ್ರಕರ್ತರು...
ಆಯೋಗವು ಈವರೆಗೆ ಕಾಂಗ್ರೆಸ್ ಆರೋಪಗಳಿಗೆ ತೃಪ್ತಿಕರವಾದ ಉತ್ತರ ನೀಡಿಲ್ಲ. ಬದಲಾಗಿ, ಬಿಜೆಪಿಯಂತೆ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯನ್ನೇ ದೂಷಿಸುತ್ತಿದೆ. ದಾಖಲೆಗಳನ್ನು ಕೇಳುತ್ತಿದೆ. ಅವರನ್ನೇ ಹೊಣೆಗಾರರನ್ನಾಗಿ ಮಾಡುವಂತೆ ವರ್ತಿಸುತ್ತಿದೆ.
ಸುದ್ದಿ ಮತ್ತು ಮಾಹಿತಿಗಳು ಭರಪೂರವಾಗಿ ದೊರೆಯುವ...
ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮತದಾರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಲಾಗಿದೆ ಎಂಬ ಆರೋಪ...
ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ ಮತ್ತು ತೆಹ್ರಿ ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ರುದ್ರಪ್ರಯಾಗ ಜಿಲ್ಲೆಯ ತೆಂಡ್ವಾಲ್...
2011ರ ಜನಗಣತಿ ಬಳಿಕ 2027ರಲ್ಲಿ ಜನಗಣತಿ ನಡೆಸಲು ಸಿದ್ಧತೆ ಶುರುವಾಗಿದೆ. ಸ್ವತಂತ್ರ ಭಾರತದಲ್ಲಿ ಮೊದಲ ಡಿಜಿಟಲ್ ಜನಗಣತಿ ಮತ್ತು ಜಾತಿಗಣತಿಯನ್ನು ಒಳಗೊಂಡ ಜನಗಣತಿಯಾಗಿದೆ. ಆದ್ದರಿಂದ ಪೂರ್ವ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.
2027ರ ಜನಗಣತಿಗೂ...
ಅಂತರರಾಷ್ಟ್ರೀಯ ಹಣಕಾಸು ನಿಧಿಗೆ (IMF) ಭಾರತದ ಹೊಸ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ಅರ್ಥಶಾಸ್ತ್ರಜ್ಞ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ಡಾ. ಉರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ...
ರಾಷ್ಟ್ರೀಯ ಮಹಿಳಾ ಆಯೋಗವು ಮಹಿಳಾ ಸುರಕ್ಷತೆಯ 'ರಾಷ್ಟ್ರೀಯ ವಾರ್ಷಿಕ ವರದಿ ಮತ್ತು ಸೂಚ್ಯಂಕ' (NARI-2025) ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯು ಮಹಿಳೆಯರಿಗೆ ಭಾರತದ ನಗರ ಪ್ರದೇಶಗಳಲ್ಲಿನ ಸುರಕ್ಷತಾ ವಸ್ತುಸ್ಥಿತಿ ಮತ್ತು ವಾಸ್ತವತೆಯನ್ನು...
ವಕೀಲರೊಬ್ಬರು ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಒಡಿಶಾದ ಭುವನೇಶ್ವರ ಬಳಿ ನಡೆದಿದೆ.
ಭುವನೇಶ್ವರದ ಮಂಚೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಾರ ಪ್ರದೇಶದಲ್ಲಿ ವಾಸಿಸುತ್ತಿದ್ದ ವಕೀಲ, ತಮ್ಮ ಮನೆಯ...
"ನಮಗೆ ಮೀಸಲಾತಿ ನೀಡಲು ಸಾಧ್ಯವಾಗದಿದ್ದರೆ, ನಮ್ಮನ್ನು ಗುಂಡಿಕ್ಕಿ ಕೊಲ್ಲಿರಿ" ಎಂದು ಶುಕ್ರವಾರ ಮರಾಠ ಮೀಸಲಾತಿ ಪರ ಹೋರಾಟಗಾರ ಮನೋಜ್ ಜಾರಂಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ನಾಂದೇಡ್ ರೈತ ಮಾರುತಿ ಪಾಟೀಲ್ ಹೇಳಿದ್ದಾರೆ.
ಛತ್ರಪತಿ...
ವಾಯು ಮಾಲಿನ್ಯವು ಭಾರತದಲ್ಲಿ ಸರಾಸರಿ ಜೀವಿತಾವಧಿಯನ್ನು 3.5 ವರ್ಷಗಳಷ್ಟು ಕಡಿಮೆ ಮಾಡುತ್ತಿದೆ. ಇದು ಮಕ್ಕಳ ಮತ್ತು ತಾಯಿಯ ಅಪೌಷ್ಟಿಕತೆಯ ಪರಿಣಾಮಕ್ಕಿಂತ ಸುಮಾರು ಎರಡು ಪಟ್ಟು, ಅಸುರಕ್ಷಿತ ನೀರು, ನೈರ್ಮಲ್ಯದ ಪ್ರಭಾವಕ್ಕಿಂತ ಐದು ಪಟ್ಟು...
75 ವರ್ಷ ತುಂಬಿದ ನಂತರ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರ ನಿವೃತ್ತಿಯ ಕುರಿತಾದ ಸುದ್ದಿಯಾಗುತ್ತಿರುವ ನಡುವೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊರಬಿದ್ದಿದೆ. "ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದು ಎಂದಿಗೂ...
ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಗಯಾ ಜಿಲ್ಲೆಯ ಇಡೀ ಹಳ್ಳಿಯೊಂದು ಒಂದೇ ಮನೆಯಲ್ಲಿ ವಾಸಿಸುತ್ತಿರುವಂತೆ ತೋರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಬಿಹಾರದಲ್ಲಿ 'ಮತದಾರ ಅಧಿಕಾರ...