ಬಿಜೆಪಿ ನಾಯಕ ಸಿ ಕೃಷ್ಣಕುಮಾರ್ ವಿರುದ್ಧ ಮಹಿಳೆಯೋರ್ವರು ಲೈಂಗಿಕ ಕಿರುಕುಳ ಆರೋಪಿಸಿದ್ದಾರೆ. ಆದರೆ ಸಿ ಕೃಷ್ಣಕುಮಾರ್ ಈ ಆರೋಪವನ್ನು ನಿರಾಕರಿಸಿದ್ದಾರೆ.
ಕೆಲ ದಿನಗಳ ಹಿಂದೆ ಮಹಿಳೆಯೋರ್ವರು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಗೆ ಸಿ...
ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್ನಿಂದ ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿತ್ತು. ಆದಾಗ್ಯೂ, ಮುರುಳೀಧರ್ ಅವರ ವರ್ಗಾವಣೆಯನ್ನು ಹಲವಾರು ನ್ಯಾಯಾಧೀಶರು ವಿರೋಧಿಸಿದ್ದರು. ವಿರೋಧಿಸಿದ್ದ ಪ್ರಮುಖ...
ಕಳೆದ ಎರಡು ವರ್ಷಗಳಿಂದ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಉದ್ವಿಘ್ನತೆ ಮುಂದುವರೆದಿದೆ. ಇದೆಲ್ಲದರ ನಡುವೆ ರಷ್ಯಾ ಜೊತೆ ತೈಲ ಮತ್ತು ಶಸ್ತ್ರಾಸ್ತ್ರ ವ್ಯವಹಾರ ನಡೆಸುತ್ತಿರುವ ಭಾರತವನ್ನು ಅಮೆರಿಕ...
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ, ಮೇಘಸ್ಪೋಟ, ಭೂಕುಸಿತ ಹಾಗೂ ಪ್ರವಾಹಗಳು ಸಂಭವಿಸಿದ್ದು, ಭಯಾನಕ ಹಾನಿಯನ್ನುಂಟುಮಾಡಿವೆ. ಎರಡೂ ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಹವಾಮಾನ...
ಅಮೆರಿಕ ವಿಧಿಸಿದ ಹೆಚ್ಚುವರಿ ಸುಂಕಗಳು ಬುಧವಾರ ಜಾರಿಗೆ ಬಂದಿವೆ. ಈ ಬೆನ್ನಲ್ಲೇ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ...
ಒಂದು ವರ್ಷದ ಬಾಲಕಿಯ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿದ್ದ ವೇಳೆಯೇ ಅಪಾರ್ಟ್ಮೆಂಟ್ನ ಒಂದು ಭಾಗ ಕುಸಿದು ಬಿದ್ದು, 15ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.
ಮಹಾರಾಷ್ಟ್ರದ ಪಾಲ್ವರ್ ಜಿಲ್ಲೆಯ ವಿರಾರ್ ನಗರದಲ್ಲಿ ಘಟನೆ ನಡೆದಿದ್ದು, ನಾಲ್ಕು ಅಂತಸ್ತಿನ...
ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರೊಬ್ಬರ ಪುತ್ರನಿಗೆ ಸೇರಿದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದ ಯುವತಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳಿದ್ದು, ಅನುಮಾನ ಹುಟ್ಟುಹಾಕಿದೆ.
ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ...
ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಮಂಗಳವಾರ ರಾತ್ರಿ ಭಾರೀ...
ವೇಡನ್ ಎಂದೇ ಖ್ಯಾತರಾಗಿರುವ ಮಲಯಾಳಂನ ಜನಪ್ರಿಯ ರ್ಯಾಪರ್ ಹಿರಂದಾಸ್ ಮುರಳಿ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ವೇಡನ್ ವಿರುದ್ಧ ದಾಖಲಿಸಲಾಗಿರುವ...
ಗುಜರಾತ್ನಲ್ಲಿ ಯಾರೂ ಕೇಳರಿಯದ ಕೆಲವು ಅನಾಮಧೇಯ ಪಕ್ಷಗಳಿವೆ. ಅವುಗಳಿಗೆ 4,300 ಕೋಟಿ ರೂ. ದೇಣಿಗೆ ಬಂದಿದೆ. ಈ ಸಾವಿರಾರು ಕೋಟಿ ರೂಪಾಯಿ ಎಲ್ಲಿಂದ ಬಂತು? ಈ ಪಕ್ಷಗಳನ್ನು ಯಾರು ನಡೆಸುತ್ತಿದ್ದಾರೆ? ಮತ್ತು ಈ...
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮಂಗಳವಾರ(ಆಗಸ್ಟ್ 26) ಜಾರಿ ನಿರ್ದೆಶನಾಲಯ(ಇಡಿ) ಎಎಪಿ ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ವಿಚಾರದಲ್ಲಿ ಇಡಿ ವಿರುದ್ಧ...
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ಚುನಾವಣಾ ಆಯೋಗ, ಈ ಪ್ರಕ್ರಿಯೆಯನ್ನು ದೇಶಾದ್ಯಂತ ವಿಸ್ತರಿಸಲು ಯೋಜಿಸಿದೆ. ಆದರೆ, ಎಸ್ಐಆರ್ ವಿರುದ್ಧ ಬಿಹಾರ ಸೇರಿದಂತೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ,...