ದೇಶ

ಪಂಜಾಬ್ ಪ್ರವಾಹ | ಗುರುದಾಸ್‌ಪುರದಲ್ಲಿ ಸಿಲುಕಿರುವ 400 ವಿದ್ಯಾರ್ಥಿಗಳು

ಪಂಜಾಬ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಗುರುದಾಸ್‌ಪುರ ಜಿಲ್ಲೆಯ ದಬುರಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 400 ವಿದ್ಯಾರ್ಥಿಗಳು ಮತ್ತು 40 ಸಿಬ್ಬಂದಿ ಹೆಚ್ಚುತ್ತಿರುವ ಪ್ರವಾಹದ ನೀರಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ. ಎಂಟು ಜಿಲ್ಲೆಗಳಾದ...

ಆಂಧ್ರ-ಛತ್ತೀಸ್‌ಗಢ ಗಡಿಯಲ್ಲಿ ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ದುರುಳರ ಬಂಧನ

ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಂಧ್ರ ಪ್ರದೇಶ- ಛತ್ತೀಸ್‌ಗಢ ಗಡಿಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಭದ್ರದ್ರಿ ಕೊಥಗುಡೆಮ್ ಜಿಲ್ಲೆಯ ಪಲ್ವಂಚ...

ಯೋಗಿ ರಾಜ್ಯದಲ್ಲಿ ವರದಕ್ಷಿಣೆ ದೌರ್ಜನ್ಯ | ಒಂದೇ ವಾರದಲ್ಲಿ ಇಬ್ಬರು ಮಹಿಳೆಯರಿಗೆ ಬೆಂಕಿ ಹಚ್ಚಿ ಕ್ರೌರ್ಯ

ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ಒಂದೇ ವಾರದಲ್ಲಿ ವರದಕ್ಷಿಣೆ ಕಿರುಕುಳದಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಸಾವು-ಬದುಕಿನ...

ಹಿಂದೂಗಳು, ಜೈನರು ಆಚರಿಸುವ ಹಬ್ಬಗಳ ದಿನ ಮಾಂಸ ಮಾರಾಟ ನಿಷೇಧಿಸಿದ ಇಂದೋರ್ ಆಡಳಿತ!

ಹಿಂದೂಗಳು ಮತ್ತು ಜೈನರು ಆಚರಿಸುವ ಕೆಲವು ಹಬ್ಬಗಳ ದಿನಗಳಲ್ಲಿ ಮಾಂಸ ಮಾರಾಟವನ್ನು ಮಧ್ಯಪ್ರದೇಶದ ಇಂದೋರ್‌ನ ಆಡಳಿತವು ಸಂಪೂರ್ಣವಾಗಿ ನಿಷೇಧಿಸಿದೆ. ಈ ಬಗ್ಗೆ ಮಂಗಳವಾರ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಗಣೇಶ...

ಟ್ರಂಪ್ ಸುಂಕ | ಇಂದಿನಿಂದ ಭಾರತದ ಸರಕುಗಳಿಗೆ 50% ತೆರಿಗೆ ಜಾರಿ; ಅಮೆರಿಕ ನೋಟಿಸ್‌

ಭಾರತದಿಂದ ಅಮೆರಿಕಗೆ ರಫ್ತಾಗುವ ಸರಕುಗಳ ಮೇಲೆ ಟ್ರಂಪ್ ವಿಧಿಸಿರುವ 50% ಸುಂಕ ನೀತಿಯು ಇಂದಿನಿಂದ (ಆಗಸ್ಟ್‌ 27) ಜಾರಿಗೆ ಬರಲಿದೆ ಎಂದು ಅಮೆರಿಕ ಘೋಷಿಸಿದೆ. ಭಾರತದ ಸರಕುಗಳಿಗೆ 50% ಆಮದು ತೆರಿಗೆಯನ್ನು ಜಾರಿಗೆ...

ಭಾರೀ ಮಳೆ | ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ: 30 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ...

ಬಿಜೆಪಿ ಮೊದಲು ಗುಜರಾತ್‌ನಲ್ಲಿ ಮತ ಕಳ್ಳತನ ಆರಂಭಿಸಿದೆ: ರಾಹುಲ್ ಗಾಂಧಿ ಆರೋಪ

ಬಿಜೆಪಿಯು 2014ರ ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಮತ ಕಳ್ಳತನ ಪ್ರಾರಂಭಿಸಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ಇಂಡಿಯಾ...

ಬಿಹಾರ | ಬೂತ್ ಮಟ್ಟದ ಪರಿಶೀಲನೆ: ಬಟಾಬಯಲಾದ ಚುನಾವಣಾ ಆಯೋಗ

ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆದ ಬಳಿಕ, ಆಯೋಗವು ಬಿಡುಗಡೆ ಮಾಡಿದ ಕರಡು ಚುನಾವಣಾ ಪಟ್ಟಿಗಳ ಕುರಿತು ಹಲವಾರು ತನಿಖೆಗಳು ನಡೆಯುತ್ತಿವೆ. ಇವುಗಳು ಆಯೋಗದ ಪರಿಷ್ಕರಣಾ ವಿಧಾನಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ಭಾರತದ ಚುನಾವಣಾ...

ಪಾಟ್ನಾದಲ್ಲಿ ಮಕ್ಕಳ ಹತ್ಯೆ; ಪ್ರತಿಭಟನೆಗೆ ಹೆದರಿ ಆರೋಗ್ಯ ಸಚಿವ ಪರಾರಿ

ಬಿಹಾರದ ಪಾಟ್ನಾದಲ್ಲಿ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯಿಂದಾಗಿ ಜನರು ಆಕ್ರೋಶಗೊಂಡಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಟ್ನಾದ ಅಟಲ್ ಪಥ್‌ನಲ್ಲಿ ಆಕ್ರೋಶಿತ ಜನರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲು...

ಮೇಘಸ್ಫೋಟ | ಭಾರೀ ಮಳೆಯಿಂದ ನಾಲ್ವರು ಸಾವು, ಕೊಚ್ಚಿ ಹೋದ ಸೇತುವೆಗಳು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟವಾಗಿದೆ. ಭಾರೀ ಮಳೆಯಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸದ್ಯಕ್ಕೆ ತಿಳಿದುಬಂದಿದೆ. ಬಹುತೇಕ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನಗರ ಮತ್ತು ಇತರೆಡೆ ಹಲವಾರು ತಗ್ಗು...

ಆ.27ರಿಂದ ಭಾರತದ ಮೇಲೆ ಶೇ.50ರಷ್ಟು ಸುಂಕ ಜಾರಿ: ಅಮೆರಿಕದಿಂದ ಆದೇಶ ಬಿಡುಗಡೆ

ಅಮೆರಿಕಕ್ಕೆ ರಫ್ತು ಮಾಡಲಾಗುವ ಭಾರತೀಯ ಸರಕುಗಳ ಮೇಲೆ ಶೇಕಡ 50ರಷ್ಟು ಸುಂಕ ವಿಧಿಸಲಾಗಿದ್ದು, ಆಗಸ್ಟ್ 27ರಿಂದ ಜಾರಿಗೆ ಬರಲಿದೆ ಎಂದು ಆದೇಶ ಹೊರಡಿಸಲಾಗಿದೆ. ಈ ನೂತನ ಸುಂಕವು ಮುಖ್ಯವಾಗಿ ಉಡುಪು, ಚರ್ಮ ಮತ್ತು...

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು ಸಂಸ್ಥೆಗಳನ್ನು ಬಳಸುವುದು ಮಹಾಪರಾಧ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಬಗ್ಗೆ ಮತ್ತೆ ಚರ್ಚೆ...

ಈ ಹೊತ್ತಿನ ಪ್ರಮುಖ ಸುದ್ದಿ