ದೇಶ

ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಕಳೆದ ಕೆಲವು ತಿಂಗಳುಗಳಿಂದ ಅಂಬಾನಿ ಅವರ ರಿಲಯನ್ಸ್‌ ಸಂಸ್ಥೆಗೆ ಸೇರಿದ, ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ನಡೆಸುತ್ತಿರುವ ವಂತಾರ ವನ್ಯಜೀವಿ ಸಂರಕ್ಷಣಾ ಕೇಂದ್ರ ಚರ್ಚೆಯಲ್ಲಿದೆ. ಇದೇ ವರ್ಷದ ಜನವರಿಯಲ್ಲಿ ಅರುಣಾಚಲ ಪ್ರದೇಶದ...

ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಅತಿಥಿಗೃಹದಲ್ಲಿ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಆರೋಪಿಯನ್ನು ಜಾಕಿ ನಾಟ್...

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಪಡೆಯಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ. ಪುದುಕೊಟ್ಟೈನಲ್ಲಿ 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ತಮಿಳುನಾಡು...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ಅವರ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ. ಸುದರ್ಶನ್‌ ರೆಡ್ಡಿ ಅವರ ಮೇಲೆ ಗೃಹ ಸಚಿವ ಅಮಿತ್‌ ಶಾ ಅವರ ದಾಳಿಯನ್ನು ದುರದೃಷ್ಟಕರ ಎಂದು ಹಲವು ನಿವೃತ್ತ ನ್ಯಾಯಾಧೀಶರು...

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸೋಮವಾರ ತೀರ್ಪು ನೀಡಿದ್ದು, ಕೇಂದ್ರ ಮಾಹಿತಿ ಆಯುಕ್ತರು ಪದವಿ ವಿವರಗಳನ್ನು ಬಹಿರಂಗಪಡಿಸಲು ನಿರ್ದೇಶಿಸಿದ್ದ ಆದೇಶವನ್ನು ರದ್ದುಗೊಳಿಸಿದೆ....

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ ನಿರ್ಧರಿಸಲಿದೆ. ಆದರೆ ಮೈತ್ರಿಕೂಟದಲ್ಲಿ ಪ್ರಮುಖ ಪಕ್ಷವಾಗಿರುವ ಕಾರಣ ಆರ್‌ಜೆಡಿಗೆ ಕಾನೂನುಬದ್ಧ ಹಕ್ಕಿದೆ ಎಂದು ಅಜಮ್‌ಗಢದ ಸಮಾಜವಾದಿ ಪಕ್ಷದ...

ಸುಪ್ರೀಂನಿಂದ ಪ್ರೊಫೆಸರ್ ಅಲಿ ಖಾನ್‌ಗೆ ರಕ್ಷಣೆ: ಆರೋಪ ಪಟ್ಟಿಯನ್ನು ಪರಿಗಣಿಸದಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚನೆ

'ಆಪರೇಷನ್ ಸಿಂಧೂರ್' ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಒಂದು ಎಫ್ಐಆರ್‌ನಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ. ಅವರ ವಿರುದ್ಧದ ಮತ್ತೊಂದು ಎಫ್ಐಆರ್‌ನಲ್ಲಿ...

ರಷ್ಯಾದಿಂದ ಕಚ್ಚಾ ತೈಲ ಆಮದು: ಕನಿಷ್ಠ ಬೆಲೆಗೆ ಸಿಕ್ಕರೂ ಪೆಟ್ರೋಲ್-ಡೀಸೆಲ್ ಬೆಲೆ ಏಕೆ ಕಡಿಮೆಯಾಗಿಲ್ಲ?

ರಷ್ಯಾದಿಂದ ಅತಿ ಕಡಿಮೆ ಬೆಲೆಗೆ ಕಚ್ಚಾ ತೈಲ ಭಾರತಕ್ಕೆ ಸಿಗುತ್ತಿದ್ದರೂ, ಅದರ ಲಾಭ ದೇಶಕ್ಕೂ ಇಲ್ಲ, ದೇಶವಾಸಿಗಳಿಗೂ ಇಲ್ಲ. ದೇಶದ 140 ಕೋಟಿ ಜನರಿಗೆ ಇಂಧನ ಭದ್ರತೆ ಒದಗಿಸುವುದು ನಮ್ಮ ಉದ್ದೇಶ ಎನ್ನುವ...

ಸರ್ಕಾರಿ ಕಚೇರಿಗಳಲ್ಲಿ ಯುಎಸ್‌ಬಿ, ಪೆನ್‌ಡ್ರೈವ್‌ಗಳ ಬಳಕೆ ನಿಷೇಧಿಸಿದ ಜಮ್ಮು ಕಾಶ್ಮೀರ ಸರ್ಕಾರ

ಸೂಕ್ಷ್ಮವಾಗಿರುವ ಸರ್ಕಾರಿ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಸರ್ಕಾರವು ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಯುಎಸ್‌ಬಿ ಮತ್ತು ಪೆನ್‌ಡ್ರೈವ್‌ಗಳ ಬಳಕೆಯನ್ನು ನಿಷೇಧಿಸಿದೆ. ಸರ್ಕಾರದ ಆಯುಕ್ತ ಕಾರ್ಯದರ್ಶಿ ಎಂ ರಾಜು ಹೊರಡಿಸಿದ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ರೋಲ್ ಆಗಿದ್ದಾರೆ. ಆಗಸ್ಟ್ 23ರಂದು ಹಿಮಾಚಲ ಪ್ರದೇಶದ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಂಗವಿಕಲರ ಕುರಿತು ಹಾಸ್ಯ ಮಾಡಿದ್ದಕ್ಕೆ ಸಮಯ್ ರೈನಾ ಸೇರಿದಂತೆ ಅನೇಕ ಕಾಮಿಡಿಯನ್‌ಗಳನ್ನು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ