ದೇಶ

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕೆರಳಾ ಪ್ರದೇಶ ಕಾಂಗ್ರೆಸ್ ಸಮಿತಿ ಆರು ತಿಂಗಳ ಕಾಲ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಪಕ್ಷದ ಶಿಸ್ತಿನ ಸಮಿತಿ...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌ ಮಿಶ್ರಣ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅಕ್ಷಯ್‌ ಮಲ್ಹೋತ್ರಾ ಎಂಬ ವಕೀಲ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. "ಎಥೆನಾಲ್‌ ಮಿಶ್ರಣ ಹೊಂದಿರುವ...

ಲಿಂಗ ತಾರತಮ್ಯ | ಮಹಿಳೆಯರಿಗಿಂತ ಅಧಿಕ ವೇತನ ಪಡೆಯುತ್ತಾರೆ ಪುರುಷ ನರ್ಸ್‌ಗಳು: ಅಧ್ಯಯನ ವರದಿ

ನರ್ಸಿಂಗ್ ಅನ್ನು ಹೆಚ್ಚಾಗಿ ಮಹಿಳೆಯರ ವೃತ್ತಿ ಎಂಬಂತೆ ನೋಡಲಾಗುತ್ತದೆ. ಆದ್ದರಿಂದಾಗಿ ಪುರುಷರು ನರ್ಸ್‌ಗಳಾಗಿ ಕೆಲಸ ಮಾಡಿದರೆ ಅವರನ್ನು ನೋಡುವ ದೃಷ್ಟಿಕೋನವೇ ಬೇರೆಯದ್ದಾಗಿದೆ. ಆದರೆ ಇವೆಲ್ಲವುದರ ಹೊರತಾಗಿಯೂ ಪುರುಷ ನರ್ಸ್‌ಗಳಿಗೆ ಮಹಿಳೆಯರಿಗಿಂತ ಅಧಿಕ ವೇತನವನ್ನು...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಆಧಾರ್ ಅನ್ನು SIRಗೆ ಮಾನ್ಯ ದಾಖಲೆಯಾಗಿ ಬಳಸಬೇಕೆಂದು ಸೂಚಿಸಿಲ್ಲ ಅಥವಾ ನಿರ್ದೇಶಿಸಿಲ್ಲ. ವಿರೋಧ ಪಕ್ಷವು ಈ ವಿಷಯದ ಬಗ್ಗೆ ಅಪಪ್ರಚಾರ...

ಉತ್ತರ ಪ್ರದೇಶ | ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಎಂಟು ಸಾವು, 43 ಮಂದಿಗೆ ಗಾಯ

ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಎಂಟು ಮಂದಿ ಯಾತ್ರಿಕರು ಸಾವನ್ನಪ್ಪಿರುವ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ...

ಜಾರ್ಖಂಡ್ | ಭೂಸ್ವಾಧೀನ ವಿವಾದ; ಮಾಜಿ ಸಿಎಂ ಚಂಪೈ ಸೊರೇನ್‌ ಗೃಹಬಂಧನ

ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ಆಸ್ಪತ್ರೆ ನಿರ್ಮಾಣಕ್ಕಾಗಿ ನಾಗ್ರಿ ಪ್ರದೇಶದಲ್ಲಿ ಬುಡಕಟ್ಟು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದರ ವಿರುದ್ಧ ಉಂಟಾಗಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಚಂಪೈ...

ಬಿಹಾರದಲ್ಲಿ ಮತದಾರರ ಹಕ್ಕು ಯಾತ್ರೆ | ಬೈಕ್ ಏರಿದ ರಾಹುಲ್ ಗಾಂಧಿ; ಮತ ಕಳವು ವಿರುದ್ಧ ಆಕ್ರೋಶ

ಬಿಹಾರದ ಪೂರ್ನಿಯಾದಲ್ಲಿ ಭಾನುವಾರ ನಡೆದ 'ಮತದಾರರಿಗೆ ಅಧಿಕಾರ ಯಾತ್ರೆ'ಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಬೈಕ್ ಚಲಾಯಿಸಿ...

ಉತ್ತರ ಪ್ರದೇಶ | ದಲಿತ ಎಂಜಿನಿಯರ್‌ಗೆ ಶೂನಿಂದ ಹೊಡೆದ ಬಿಜೆಪಿ ಮುಖಂಡನ ಬಂಧನ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ದಲಿತ ಎಂಜಿನಿಯರ್‌ ಮೇಲೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಸಿಂಗ್ ಅವರನ್ನು ಥಳಿಸುತ್ತಿರುವ ವಿಡಿಯೋ...

5 ವರ್ಷಗಳಲ್ಲಿ ₹11,300 ಕೋಟಿ ಮೌಲ್ಯದ ಮಾದಕ ಜಾಲ ಪತ್ತೆ; ಅದಾನಿ ಬಂದರಲ್ಲಿ ಸಿಕ್ಕಿದ್ದೆಷ್ಟು?

ಏಳು ಪ್ರಕರಣಗಳಿಗೆ ಸಾಕ್ಷಿಯಾಗಿರುವ ಮುಂಬೈನ ನೆಹರೂ ಬಂದರು ಮೊದಲ ಸ್ಥಾನದಲ್ಲಿದೆ. ಮುಂದ್ರಾದ ಅದಾನಿ ಬಂದರಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ. 2020 ಮತ್ತು 2024ರ ನಡುವೆ ಮುಂಬೈನ ಜವಾಹರಲಾಲ್ ನೆಹರೂ ಬಂದರು ಮತ್ತು ಮುಂದ್ರಾದ ಅದಾನಿ...

15 ಪಾಕ್‌ ಮೀನುಗಾರರನ್ನು ಬಂಧಿಸಿದ ಬಿಎಸ್ಎಫ್

ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು ಸೆರೆ ಹಿಡಿದಿರುವ ಗಡಿ ಭದ್ರತಾ ಪಡೆ, ಅವರಿಂದ ಒಂದು ಯಾಂತ್ರಿಕ ನಾಡದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಭಾನುವಾರ ಗಡಿ ಭದ್ರತಾ ಪಡೆ...

ಒಳಮೀಸಲಾತಿ ತೀರ್ಪಿನ ಕಾರಣ ನನ್ನ ಸಮುದಾಯದಿಂದಲೇ ಟೀಕೆಗೊಳಗಾದೆ: ಸಿಜೆಐ

"ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ (ಒಳಮೀಸಲಾತಿ) ತೀರ್ಪಿನ ಕಾರಣದಿಂದಾಗಿ ನನ್ನ ಸಮುದಾಯದಿಂದಲೇ ಟೀಕೆಗೆ ಒಳಗಾದೆ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ. ಗೋವಾ ಹೈಕೋರ್ಟ್ ಬಾರ್ ಅಸೋಸಿಯೇಷನ್ ವತಿಯಿಂದ ಶನಿವಾರ ಪಣಜಿಯಲ್ಲಿ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ ಸಾಹಸಗಳನ್ನು ಮಾಡಿ ವಿಡಿಯೋ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೀರತ್‌ನ ಅಬ್ರಾರ್ ನಗರದ ನಿವಾಸಿ...

ಈ ಹೊತ್ತಿನ ಪ್ರಮುಖ ಸುದ್ದಿ