ದೇಶ

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು ಸಾಧ್ಯವಿಲ್ಲ. ರೈತರೇ ಕಷ್ಟಕ್ಕೆ ತಮ್ಮನ್ನು ತಾವು ಒಗ್ಗಿಸಿಕೊಳ್ಳಬೇಕು ಎಂದು ಮಹಾರಾಷ್ಟ್ರ ಕೃಷಿ ಬೆಲೆ ಆಯೋಗದ ಅಧ್ಯಕ್ಷ, ಬಿಜೆಪಿ ನಾಯಕ ಪಾಷಾ...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ ಅನಿಲ್ ಅಂಬಾನಿ ಅವರ ಆಸ್ತಿಯನ್ನು ತನಿಖಾ ಸಂಸ್ಥೆಗಳು/ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದೇ? ಪ್ರಧಾನಿ ಮೋದಿ ಮನಸ್ಸು ಮಾಡಬಹುದೇ? ಭಾರತದ ಭಾರೀ ಉದ್ಯಮಿ ಧೀರೂಭಾಯ್...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ ನಲ್ಗೊಂಡದ ಚಿಟ್ಯಾಲದಲ್ಲಿ ನಡೆದಿದೆ. ಇದೇ ಏಪ್ರಿಲ್‌ನಲ್ಲಿ ದಲಿತ ಯುವಕ ಮತ್ತು ಯಾದವ ಸಮುದಾಯಕ್ಕೆ ಸೇರಿದ ಯುವತಿ ಅಂತರ್ಜಾತಿ ವಿವಾಹವಾಗಿದ್ದರು. ಆ...

ಟ್ರಂಪ್ ಸುಂಕ ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಭಾರತ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತ ನಿರ್ಧಿರಿಸಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ಅಮೆರಿಕಕ್ಕೆ...

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36 ಮಂದಿ ಕಾಣೆಯಾಗಿದ್ದಾರೆ. ಆಗಸ್ಟ್ 14ರಂದು ಕಿಶ್ತ್ವಾರ್ ಜಿಲ್ಲೆಯ ಮೇಘಸ್ಫೋಟದಿಂದಾಗಿ ಪ್ರವಾಹ ಸಂಭವಿಸಿ ಹತ್ತು ದಿನ ಕಳೆದಿದ್ದು, ಇನ್ನೂ 36 ಮಂದಿ...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿಗೆ ನಿವಾಸ ಸೇರಿ,...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ರದ್ಧು ಮಾಡಲಾಗಿದೆ. ಈ ವಾರದಲ್ಲಿ ಮೂರನೇ ಘಟನೆ ಇದಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು 3.5 ಗಂಟೆಗಳ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಕಳವಳ ವ್ಯಕ್ತಪಡಿಸಿದ್ದಾರೆ. "ಸೂಕ್ಷ್ಮತೆ ಇಲ್ಲದಿದ್ದರೆ, ಈ ಪ್ರಕ್ರಿಯೆಯಿಂದಾಗಿ ಬಡವರು ಮತ್ತು ಬಡತನದ ಅಂಚಿನಲ್ಲಿರುವ ದೊಡ್ಡ ವರ್ಗದ ಜನರನ್ನು...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು ಕಿಡ್ನಿಯನ್ನು (ಮೂತ್ರಪಿಂಡ) ಹಿಂದೂ ಧರ್ಮಪ್ರಚಾರಕ ಪ್ರೇಮಾನಂದ ಗೋವಿಂದ ಶರಣ್ 'ಪ್ರೇಮಾನಂದ ಜಿ ಮಹಾರಾಜ್' ಅವರಿಗೆ ದಾನ ಮಾಡಲು ಮುಂದಾಗಿದ್ದಾನೆ. ಹಾಗೆಯೇ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ'ಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಕರಡು...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ ಲಕ್ನೋದ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 5.10 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಪರಮಾನಂದ ಗುಪ್ತಾ ಎಂಬ ವಕೀಲರು ದಲಿತ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು ಹತ್ತಿ 20 ಮೀಟರ್ ಎತ್ತರದ ಗೋಡೆಯನ್ನು ಹತ್ತಿ ಸಂಸತ್ತಿನೊಳಗೆ ಪ್ರವೇಶಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 6:30ರ ಆಸುಪಾಸಿನಲ್ಲಿ ಈ...

ಈ ಹೊತ್ತಿನ ಪ್ರಮುಖ ಸುದ್ದಿ