ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್ ಒಂದು 2.3 ಕೋಟಿ ರೂ. ದೋಚಿರುವ ಘಟನೆ ದೆಹಲಿಯ ವಿವೇಕ್ ವಿಹಾರ್ನಲ್ಲಿ ನಡೆದಿದೆ.
ಗಾಜಿಯಾಬಾದ್ನ ಇಂದಿರಾಪುರಂ ನಿವಾಸಿ, ಹಣಕಾಸು, ಆಸ್ತಿ ವ್ಯವಹಾರ...
ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್, ರೇಬೀಸ್ ಸೋಂಕಿತ ನಾಯಿಗಳನ್ನು ಹೊರತುಪಡಿಸಿ ಇನ್ನುಳಿದ ಬೀದಿ ನಾಯಿಗಳನ್ನು ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು...
ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್ ಅವರ ಗುರುಗ್ರಾಮದಲ್ಲಿರುವ ನಿವಾಸದ ಹೊರಗೆ ಅಪರಿಚಿತರು ಕಳೆದ ವಾರ ಗುಂಡಿನ ದಾಳಿ ನಡೆಸಿದ್ದು, ಮೂವರಲ್ಲಿ ಒಬ್ಬ ಆರೋಪಿಯನ್ನು ಇಂದು(ಆಗಸ್ಟ್ 22)...
ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರ್ ಜಿಲ್ಲೆಯ ಗುರುನಾನಕ್ ಶಾಲೆಯಲ್ಲಿ ನಡೆದಿದೆ.
ಗಗನ್ ದೀಪ್...
ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದ ವ್ಯಕ್ತಿಯೊಬ್ಬರಿಗೆ, ಆಸ್ಪತ್ರೆಯಲ್ಲಿ ಹಾಸಿಗೆಗಳು ಹಾಗೂ ಆಮ್ಲಜನಕವಿಲ್ಲ ಎಂಬ ಕಾರಣ ನೀಡಿ, ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಬಾಲಕನಿಗೆ...
ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ ಆರೋಪಗಳ ಹಿನ್ನೆಲೆಯಲ್ಲಿ, ಪಾಲಕ್ಕಾಡ್ ಶಾಸಕರೂ ಆಗಿರುವ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಂಕೂಟ್ಟತಿಲ್ ಅವರನ್ನು ಪಕ್ಷವು ಎಲ್ಲ ಹುದ್ದೆಗಳಿಂದ...
‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ ಕೆಲಸ ಕಾರ್ಯ ತೀವ್ರ ನಿರಾಸೆ ಹುಟ್ಟಿಸುತ್ತದೆ’ ಎಂದು ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ(CJI) ಬಿ.ಆರ್.ಗವಾಯಿ ಹೇಳಿದ್ದಾರೆ.
‘ಸರ್ವರಿಗೂ ನ್ಯಾಯ ಸಲ್ಲಿಸುವುದು ಹೇಗೆ-...
ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ ಸುದರ್ಶನ್ ರೆಡ್ಡಿ ಅವರು ಗುರುವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ...
ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.
ಈ ಮಸೂದೆಯು ಇ-ಸ್ಪೋರ್ಟ್ಸ್ ಮತ್ತು ಸಾಮಾಜಿಕ ಆಟಗಳನ್ನು...
ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ಅನುವು ಮಾಡಿಕೊಡುವ ಮಸೂದೆ ಸೇರಿದಂತೆ ಮೂರು ವಿವಾದಾತ್ಮಕ ಮಸೂದೆಗಳನ್ನು ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಬುಧವಾರ ಮಂಡಿಸಿದರು.
ಸದನದಲ್ಲಿ...
ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ, "ಇಡೀ ದೇಶವು election chori' (ಚುನಾವಣಾ ಕಳ್ಳತನ) ವನ್ನು ವಿರೋಧಿಸುತ್ತದೆ" ಎಂದು...
ಗುಜರಾತ್ನ ಜುನಾಗಡ್ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ ಅದೇ ಗುಜರಾತ್ನ ಗ್ರಾಮವೊಂದರಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡು ಬಂದಿದೆ....