ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ವಯಸ್ಸಾದ ನಂತರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮುಂದಿನ ಪ್ರಧಾನಿಯಾಗಬೇಕು ಎಂಬ ತಮ್ಮ ಬೇಡಿಕೆಯನ್ನು ವಿದರ್ಭ ಜನ ಆಂದೋಲನ...
2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರೇ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಹಾರ ವಿಧಾನಸಭೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಅವರು ಹೇಳಿದ್ದಾರೆ. ಹಾಗೆಯೇ...
ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಸುಮಾರು 32 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು.
ದ್ವಾರಕಾದ ರಾಹುಲ್ ಮಾಡೆಲ್...
ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ. ನಿನ್ನೆ(ಆಗಸ್ಟ್ 19) ಸಂಜೆ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಎರಡು ಮೊನೋ ರೈಲುಗಳು ಕೆಟ್ಟು ನಿಂತಿದ್ದು ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು....
ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ ನಡೆದಿದೆ. ವ್ಯಕ್ತಿಯೋರ್ವ ರೇಖಾ ಅವರ ಕೆನ್ನೆಗೆ ಬಾರಿಸಿ ಕೂದಲು ಎಳೆದಿದ್ದಾನೆ. ಸದ್ಯ...
ದೇಶದ ಆರ್ಥಿಕ ರಾಜಧಾನಿಯಾದ ಮುಂಬೈ ಶತಮಾನದ ದಾಖಲೆಯ ಮಳೆಗೆ ತತ್ತರಿಸಿದೆ. ಕೇವಲ ಒಂದೇ ದಿನದಲ್ಲಿ ಒಂದು ತಿಂಗಳ ಮಳೆ ಸುರಿದಿದ್ದು, ನಗರದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ಮಂಗಳವಾರದಂದು ಮುಂಬೈ,...
ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು ಮತ್ತೆ ಆರೋಪಿಸಿರುವ ಲೋಕಸಭೆ ವಿರೋಧ ಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ, "ಮಹಾಘಟಬಂಧನವು(ಮಿತ್ರಕೂಟ) ಬಿಹಾರದಲ್ಲಿ ಒಂದೇ ಒಂದು ಮತವನ್ನು ಸಹ...
ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಗೋವಾದ ಮೊದಲ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ತಮ್ಮ ಅಭ್ಯರ್ಥಿಯಾಗಿ...
ಗಡ್ಡ ಕತ್ತರಿಸುವಂತೆ, 'ಜೈ ಶ್ರೀ ರಾಮ್' ಮತ್ತು 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗುವಂತೆ ಒತ್ತಡ ಹೇರಿ ವೃದ್ದ ಮುಸ್ಲಿಂ ವ್ಯಕ್ತಿಯ ಮೇಲೆ ಮೂವರು ಕೋಮುವಾದಿಗಳ ಗುಂಪೊಂದು ಹಲ್ಲೆ ನಡೆಸಿದ...
ಜಮ್ಮು ಕಾಶ್ಮೀರ ಮೇಘಸ್ಫೋಟ ಪ್ರಕರಣದಲ್ಲಿ ಮೃತರ ಸಂಖ್ಯೆ ಏರಿಕೆಯಾಗಿದ್ದು 66ಕ್ಕೆ ತಲುಪಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇನ್ನೂ 75 ಮಂದಿ ನಾಪತ್ತೆಯಾಗಿದ್ದಾರೆ. ಇಂದು ಮಹಿಳೆಯ ಕೊಳೆತ...
ಆರೋಗ್ಯ ವಿಮಾ ರಕ್ಷಣೆಯನ್ನು ವಿಸ್ತರಿಸುವಲ್ಲಿ ಭಾರತವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಆರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಎರಡನೇ ಸ್ಥಾನದಲ್ಲಿ ಭಾರತವಿದೆ. ಮೊದಲ ಸ್ಥಾನದಲ್ಲಿ ಇಂಡೋನೇಷ್ಯಾ ಇದೆ ಎಂದು ಲ್ಯಾನ್ಸೆಟ್ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು...