ರಾಜಸ್ಥಾನದ ಮಣಿಕಾ ವಿಶ್ವಕರ್ಮ ಮಿಸ್ ಯೂನಿವರ್ಸ್ ಇಂಡಿಯಾ 2025 ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಉತ್ತರ ಪ್ರದೇಶದ ತಾನ್ಯಾ ಶರ್ಮಾ ಮೊದಲ ರನ್ನರ್ ಅಪ್, ಹರಿಯಾಣದ ಮೆಹಕ್ ಧಿಂಗ್ರಾ ಎರಡನೇ ರನ್ನರ್ ಅಪ್ ಮತ್ತು...
3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್ 18ರಂದು ನಿಧನರಾಗಿದ್ದಾರೆ. ಹಲವು ಬಾಲಿವುಡ್ ಸಿನಿಮಾಗಳಲ್ಲಿ ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿರುವ ಪೋತರ್ ಅವರಿಗೆ 91 ವರ್ಷ ವಯಸ್ಸಾಗಿತ್ತು.
ವಯೋಸಹಜ ಆರೋಗ್ಯ...
ಮೃತ ಜನರು ಕರಡು ಪಟ್ಟಿಯಲ್ಲಿರಲು ಮತ್ತು ಜೀವಂತ ಜನರು ಅಳಿಸಲಾದ ಪಟ್ಟಿಯಲ್ಲಿರಲು ಹೇಗೆ ಸಾಧ್ಯ ಎಂದು ಟಿಎಂಸಿಯ ಸಂಸದೆ ಮಹುವಾ ಮೊಯಿತ್ರಾ ಪ್ರಶ್ನಿಸಿದರು.
ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಇಂಡಿಯಾ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...
ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ ಪಕ್ಷ, ಖಾಸಗಿ ಸಂಸ್ಥೆಗಳು ಸೇರಿದಂತೆ ಇತರೆಡೆಗಳಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಗುತ್ತದೆ. ಆದರೆ ದನ ಕರುಗಳೊಂದಿಗೆ,...
ಆಪರೇಷನ್ ಸಿಂಧೂರ ಕುರಿತು ಲೇಖನಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದರಲ್ಲಿ ಗುವಾಹಟಿಯ ಕ್ರೈಂ ಬ್ರ್ಯಾಂಚ್ ಪೊಲೀಸರು ಸುದ್ದಿ ಜಾಲತಾಣ ‘The Wire’ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಅಸ್ಸಾಂ ಪೊಲೀಸರು...
ಚುನಾವಣಾ ಪಟ್ಟಿಗಳನ್ನು ನಿಖರವಾಗಿಡಲು ಒಂದು ಆಡಳಿತಾತ್ಮಕ ಸಾಧನವಾಗಬೇಕಿದ್ದ ಮತ್ತು ಮತದಾರರ ಸೇರ್ಪಡೆ ಅಥವಾ ಅಳಿಸುವಿಕೆಗೆ ಆಕ್ಷೇಪಣೆ ಸಲ್ಲಿಸಲು ಬಳಸಲಾಗುವ ಫಾರ್ಮ್ 7- ಈಗ ಬಡವರನ್ನು ಪ್ರಜಾಪ್ರಭುತ್ವ/ಚುನಾವಣಾ ಪ್ರಕ್ರಿಯೆಯ ಭಾಗವಹಿಸುವಿಕೆಯಿಂದ ಹೊರಗಿಡುವ ಯಂತ್ರವಾಗಿ ಮಾರ್ಪಡಿಸಲಾಗಿದೆ.
ಅಮೆರಿಕ...
ಬಿಹಾರದಲ್ಲಿ ನಡೆದ 'ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಮಯದಲ್ಲಿ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಭಾರತೀಯ ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್,...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟ ಸಜ್ಜಾಗಿದೆ ಎಂದು ವರದಿಯಾಗಿದೆ.
ಮತ ಕಳವು ಆರೋಪದ ಬಗ್ಗೆ ಒಂದು ವಾರದೊಳಗೆ...
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ಪ್ರತಿಭಟನೆಯನ್ನು ಮುಂದವರೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ತಮ್ಮ 16 ದಿನಗಳ 'ಮತದಾರರ...
ಉತ್ತರ ಭಾರತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಹಿಮಾಚಲ ಪ್ರದೇಶ, ಪಂಜಾಬ್, ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ರಾಜಸ್ಥಾನ, ಲಡಾಖ್, ಚಂಢೀಗಡದಲ್ಲಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಯೆಲ್ಲೋ...
ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ...
ಭಾರತೀಯ ಸೇನೆಯ ಸೈನಿಕನನ್ನು ಕಂಬಕ್ಕೆ ಕಟ್ಟಿ, ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಟೋಲ್ ಬೂತ್ನಲ್ಲಿ ನಡೆದಿದೆ. ಐವರು ಟೋಲ್ ಸಿಬ್ಬಂದಿಗಳು ಸೈನಿಕನ ಮೇಲೆ ಹಲ್ಲೆ ನಡೆಸಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ....