ಹಿಟ್ ಆ್ಯಂಡ್ ರನ್ ಪ್ರಕರಣವನ್ನು 36 ಗಂಟೆಗಳಲ್ಲಿ ಭೇದಿಸಲು ಕೃತಕ ಬುದ್ಧಿಮತ್ತೆ ಅಥವಾ AI ಮಹಾರಾಷ್ಟ್ರ ಪೊಲೀಸರಿಗೆ ಸಹಾಯ ಮಾಡಿದೆ. ನಾಗ್ಪುರದಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ತನ್ನ ಪತ್ನಿ ಮೇಲೆ ಹರಿದ...
72 ವರ್ಷದ ಅಜ್ಜಿಯೊಬ್ಬರು ತಮ್ಮ ಗಾಯಗೊಂಡ ಮೊಮ್ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಡ್ರಿಪ್ ಬಾಟಲಿಯನ್ನು ಹಿಡಿದುಕೊಂಡು ನಿಂತಿದ್ದ ಮನಕಲಕುವ ಘಟನೆ ಮಧ್ಯಪ್ರದೇಶದ ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ...
ಪೈಲಟ್ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಮತ್ತು ನಿರ್ವಹಣಾ ಸಮಸ್ಯೆಯಿಂದಾಗಿ ಭಾನುವಾರ ಎರಡು ಏರ್ ಇಂಡಿಯಾ ವಿಮಾನಗಳನ್ನು ಟೇಕಾಫ್ಗೂ ಮುನ್ನ ರದ್ದು ಮಾಡಲಾಗಿದೆ. ದಿಢೀರ್ ವಿಮಾನ ರದ್ದಾದ ಕಾರಣ ಪ್ರಯಾಣಿಕರಿಗೆ...
ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ.
ಈ ನಿರ್ಧಾರವನ್ನು ಇಂದು ಸಂಜೆ...
ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗವು ಏಳು ದಿನಗಳ ಒಳಗೆ ಅಫಿಡವಿಟ್ ಸಲ್ಲಿಸುವಂತೆ ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚನೆ ನೀಡಿದೆ.
ರಾಹುಲ್ ಗಾಂಧಿಯವರ ಮತ ಕಳ್ಳತನ ಮತ್ತು...
ಭಾರತದಲ್ಲಿ ಚುನಾವಣೆಗಳು ಫೇರ್ ಆಗಿ, ನ್ಯೂಟ್ರಲ್ ಆಗಿ ನಡೆಯುತ್ತವೆ ಎಂಬ ನಂಬಿಕೆಯಲ್ಲಿ ಮತದಾರ ಮತ ಚಲಾಯಿಸುತ್ತಾ ಬಂದಿದ್ದಾನೆ. ದೇಶದಲ್ಲಿ ಪ್ರಜೆಗಳೇ ರಾಜರು ಎಂಬ ಅಹಂ ಚುನಾವಣೆ ಸಮಯದಲ್ಲಾದರೂ ಪ್ರಕಟಗೊಳ್ಳುತ್ತದೆ. ಆದರೆ ಇತ್ತೀಚಿನ ಬೆಳವಣಿಗೆಗಳು...
ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಎಸ್ಐಆರ್ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಮೂವರು ಆಯುಕ್ತರು ಸೇರಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...
ದಂಪತಿಯೊಂದು ನೆರೆಮನೆಯ ನಾಲ್ಕು ವರ್ಷದ ಬಾಲಕನ ಜನನಾಂಗವನ್ನು ಕತ್ತರಿಸಿದ ಘಟನೆ ಬಿಹಾರದ ಪಟನಾದ ಗೌರಿಚಕ್ ಪ್ರದೇಶದಲ್ಲಿ ನಡೆದಿದೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್...
"ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಶಾಮೀಲಾಗಿ ಚುನಾವಣೆಗಳಲ್ಲಿ ಮತ ಕಳವು ಮಾಡುತ್ತಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ(SIR) ಮೂಲಕ ಮತದಾರರ ಸೇರ್ಪಡೆ ಮಾಡಿ, ಹೆಸರು ಅಳಿಸಿ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಮತ ಕಳವು...
ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗವು ದೇಶದ ಮತದಾರರರೊಂದಿಗೆ...
ಲೋಕಸಭಾ ವಿಪಕ್ಷ ನಾಯಕರೊಬ್ಬರು ಸಂಸತ್ ಚುನಾವಣೆಯಲ್ಲಿ ‘ಮತ ಕಳವು’ (ವೋಟ್ ಚೋರಿ) ನಡೆದಿದೆ ಎಂದು ಆರೋಪಿಸಿ, ದಾಖಲೆಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಿದರು. ಅವರು ವಿವರಿಸಿದ ಹಲವಾರು ವಿಚಾರಗಳು ಭಾರತ ನಾಗರಿಕರಿಗೆ ನಿಸ್ಸಂದೇಶವಾಗಿ ತಿಳಿಯಬಹುದಿತ್ತು. ಯಾವಾಗ?...
ಭಾರೀ ಮಳೆಯ ನಡುವೆಯೂ ಮುಂಬೈನಲ್ಲಿ ಗೋಕುಲಾಷ್ಟಮಿ ಸಂಭ್ರಮದ ಭಾಗವಾಗಿ ನಡೆದ ಸಾಂಪ್ರದಾಯಿಕ ಮೊಸರು ಕುಡಿಕೆ ಉತ್ಸವವನ್ನು ವಿವಿಧೆಡೆ ಆಚರಿಸಲಾಯಿತು. ಆದರೆ, ಈ ಉತ್ಸವದಲ್ಲಿ ನಡೆದ ಪ್ರತ್ಯೇಕ ದುರಂತಗಳಲ್ಲಿ ಇಬ್ಬರು ಮೃತಪಟ್ಟು, 100 ಕ್ಕೂ...