ಭಾರತದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ. ಸಾವು-ನೋವುಗಳು ಸಂಭವಿಸುತ್ತಿವೆ. ಜೊತೆಗೆ, ದೇಶವು ಭವಿಷ್ಯದ ಆಹಾರ ಸಮಸ್ಯೆಯ ಆತಂಕದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ, ತರಕಾರಿ ಬೆಲೆಗಳ ಏರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ.
ಭಾರತದ ವಿವಿಧ ನಗರಗಳಲ್ಲಿ...
ಒಡಿಶಾದ ಮತ್ಕರ್ಗೋಳದಲ್ಲಿ ಆಶ್ರಮ ನಡೆಸುತ್ತಿದ್ದ ಸ್ವಯಂ ಘೋಷಿತ ದೇವಮಾನವನನ್ನು ಕಾಮಿಕ್ಯಾನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮತ್ಕರ್ಗೋಳದಲ್ಲಿ ಮದನ್ ಮೋಹನ್ ಪರಿದಾ (45) ಆರೋಪಿ.
ಕಳೆದ 15 ವರ್ಷಗಳಿಂದ, ಪರಿದಾ ಗ್ರಾಮದಲ್ಲಿ 'ಮುರಳಿ ಮನೋಹರ್ ಆಶ್ರಮ'...
ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್ ಅವರ ಗುರುಗ್ರಾಮದಲ್ಲಿರುವ ನಿವಾಸದ ಹೊರಗೆ ಅಪರಿಚಿತರು ಭಾನುವಾರ ಮುಂಜಾನೆ ಗುಂಡು ಹಾರಿಸಿದ್ದಾರೆ. ಗುಂಡುಗಳು ಮನೆಯ ಹೊರಗೆ ಭೂಮಿಗೆ ಮತ್ತು ಮೊದಲ...
39 ವರ್ಷದ ಕಾಮುಕ ಮಗನೊಬ್ಬ ತನ್ನ 65 ವರ್ಷದ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯು ಈ ಹಿಂದೆ ವ್ಯಕ್ತಿಯೊಬ್ಬನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು. ಅದಕ್ಕೆ, ಶಿಕ್ಷೆಯಾಗಿ ಅತ್ಯಾಚಾರ...
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ....
ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ಗ್ರಾಮಕ್ಕೆ...
ಮತ ಕಳವು ಆರೋಪದ ಬಗ್ಗೆ ನಡುವೆ ಭಾರತೀಯ ಚುನಾವಣಾ ಆಯೋಗವು (ECI) ಆಗಸ್ಟ್ 17ರ ಭಾನುವಾರದಂದು(ಇಂದು) ಪತ್ರಿಕಾಗೋಷ್ಠಿ ನಡೆಸಲಿದೆ. "ಭಾರತೀಯ ಚುನಾವಣಾ ಆಯೋಗವು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ...
2024ರ ನವೆಂಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಇದನ್ನು ಹೀಗೆ ಮುಂದುವರೆಯಲು ಅವಕಾಶ ನೀಡಿದರೆ, ಇದು ಚುನಾವಣಾ ಪ್ರಜಾಪ್ರಭುತ್ವದ ಸಾವಿನ ಗಂಟೆಯಾಗಬಹುದು! ಎಂದು ಲೋಕತಂತ್ರಕ್ಕಾಗಿ ಮತ (VFD) ವರದಿ...
1946ರಲ್ಲಿ ಕೋಲ್ಕತ್ತಾದಲ್ಲಿ ನಡೆದಿದ್ದ ಗಲಭೆಯ ಘಟನೆಗಳನ್ನಾಧರಿಸಿ ನಿರ್ಮಿಸಲಾಗಿರುವ 'ದಿ ಬೆಂಗಾಲ್ ಫೈಲ್ಸ್' ಸಿನಿಮಾದ ಟ್ರೈಲರ್ ಬಿಡುಗಡೆಗೆ ಕೋಲ್ಕತ್ತಾ ಪೊಲೀಸರು ತಡೆಯೊಡ್ಡಿದ್ದಾರೆ ಎಂದು ವರದಿಯಾಗಿದೆ.
ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಪೊಲೀಸರು ವಿರುದ್ಧ...
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳದಂತೆ ಉದ್ಧವ್ ಠಾಕ್ರೆಗೆ ಶಿವಸೇನೆ(ಯುಬಿಟಿ) ಭಾಗವಾಗಿರುವ ಹಿರಿಯ ರೈತ ನಾಯಕ ಮತ್ತು...
ಭಾರತದಂತಹ ಬಹು ಸಂಸ್ಕೃತಿಯ ದೇಶಕ್ಕೆ ʼಜಾತಿʼ ಒಂದು ಪಿಡುಗು ಎನ್ನುವುದನ್ನು ಮತ್ತೆ ಮತ್ತೆ ಹೇಳುವ ಅಗತ್ಯವೇ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈ ಜಾತಿ ಆಧಾರಿತ ಹಿಂಸಾಚಾರಗಳಿಂದ ಭಾರತೀಯ ಸಮಾಜ...
ಮಿನಿ ಬಸ್ ಸಣ್ಣ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ...