ದೇಶ

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ ಕಳವು ಮಾಡಿದ್ದಾರೆ. ಸ್ಮರಣಿಕೆಗಳನ್ನೂ ಕದ್ದಿದ್ದಾರೆ ಎಂದು ಮಾಜಿ ಈಜುಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿ ಆರೋಪಿಸಿದ್ದಾರೆ. ದಕ್ಷಿಣ ಏಷ್ಯಾ...

ನ್ಯಾಯಾಲಯದಲ್ಲಿ ಅಕ್ಕಿ ಎಸೆದು ವಿಚಾರಣೆ ಅಡ್ಡಿಪಡಿಸಿದ ಆರೋಪಿ: ಮಾಟಮಂತ್ರ ಶಂಕೆ

ದೆಹಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ವೇಳೆ ಆರೋಪಿಯೋರ್ವ ನೆಲದ ಮೇಲೆ ಅಕ್ಕಿ ಎಸೆದಿದ್ದು, ವಿಚಾರಣೆಗೆ ಸುಮಾರು 15 ನಿಮಿಷಗಳ ಕಾಲ ಅಡ್ಡಿಪಡಿಸಿದ್ದಾನೆ. ಹಾಗೆಯೇ ಮಾಟಮಂತ್ರ ಶಂಕೆ ವ್ಯಕ್ತವಾಗಿದೆ. ಸುಮಾರು 14 ವರ್ಷಗಳ ಹಿಂದಿನ...

ಅಕ್ರಮ ಹಣ ವರ್ಗಾವಣೆ | ತಮಿಳುನಾಡು ಸಚಿವ ಐ ಪೆರಿಯಸಾಮಿ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಐ ಪೆರಿಯಸಾಮಿ ಮತ್ತು ಅವರ ಕುಟುಂಬಕ್ಕೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ಪೆರಿಯಸಾಮಿ ಅವರು...

ಮತಗಟ್ಟೆಯ ಬಳಿ ಐವರು ಕಾಂಗ್ರೆಸ್ ಬೆಂಬಲಿತ ಜಿಲ್ಲಾ ಪಂಚಾಯತ್ ಸದಸ್ಯರ ಅಪಹರಣ

ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಹೈಕೋರ್ಟ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಮತಗಟ್ಟೆಯ ಹೊರಗಿನಿಂದ ಐವರು ಕಾಂಗ್ರೆಸ್ ಬೆಂಬಲಿತ ಚುನಾಯಿತ ಜಿಲ್ಲಾ ಪಂಚಾಯತ್ ಸದಸ್ಯರನ್ನು ಹಾಡಹಗಲೇ ಅಪಹರಿಸಿದ ಘಟನೆ ಉತ್ತರಾಖಂಡದ ನೈನಿತಾಲ್...

ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ನಿಧನ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಅವರು ಶುಕ್ರವಾರ ನಿಧನರಾದರು ಎಂದು ಜೆಎಂಎಂ ರಾಷ್ಟ್ರೀಯ ವಕ್ತಾರ ಕುನಾಲ್ ಸರ್ನಾಗಿ ತಿಳಿಸಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಸೊರೇನ್...

1947 – ಅಂದು ಭಾರತವು ಸ್ವಾತಂತ್ರ್ಯ ಗಳಿಸಿತು; ಇಂದು ಜಾತ್ಯತೀತ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದೆ!

ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಕ್ಷಣವಾದ ಸ್ವಾತಂತ್ರ್ಯವು 78 ವರ್ಷಗಳ ಹಿಂದೆ 1947ರ ಆಗಸ್ಟ್‌ 15ರಂದು ದೊರೆಯಿತು. ಆದರೆ, ಅದೇ ದಿನ, ಭಾರತವನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಯಿತು. ಆದರೂ, ಸಂವಿಧಾನವು...

ಹೈಕೋರ್ಟ್ ಕೊಲಿಜಿಯಂಗಿಂತ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮೇಲಲ್ಲ: ಸಿಜೆಐ ಬಿ ಆರ್‌ ಗವಾಯಿ

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಕೊಲಿಜಿಯಂ – ಎರಡೂ ಸಾಂವಿಧಾನಿಕ ಸಂಸ್ಥೆಗಳು. ಇವುಗಳಲ್ಲಿ ಯಾವುದೂ ಮೇಲಲ್ಲ, ಯಾವುದೂ ಕೀಳಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರು ಶನಿವಾರ...

ದೆಹಲಿಯ ದರ್ಗಾದಲ್ಲಿ ದುರಂತ: ಮೇಲ್ಛಾವಣಿ ಕುಸಿದು ಐವರು ಸಾವು

ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಐತಿಹಾಸಿಕ ಪಟ್ಟೆ ಶಾ ದರ್ಗಾದ ಮೇಲ್ಛಾವಣಿಯ ಒಂದು ಭಾಗ ಶುಕ್ರವಾರ ಬೆಳಿಗ್ಗೆ ಕುಸಿದು, ಐವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ 11 ಜನರನ್ನು...

ಆಂಧ್ರದಲ್ಲಿ ಕರ್ನಾಟಕದಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ

ಆಂಧ್ರ ಪ್ರದೇಶ ಸರ್ಕಾರವು ಕರ್ನಾಟಕದಲ್ಲಿರುವ ಶಕ್ತಿ ಯೋಜನೆಯಂತೆ ಮಹಿಳೆಯರಿಗಾಗಿ ಬಹುನಿರೀಕ್ಷಿತ ಉಚಿತ ಬಸ್‌ ಒದಗಿಸುವ ‘ಸ್ತ್ರೀ ಶಕ್ತಿ’ ಯೋಜನೆಯನ್ನು ಇಂದಿನಿಂದ (ಆ.15) ಅಧಿಕೃತವಾಗಿ ಆರಂಭಿಸಿದೆ. ಈ ಯೋಜನೆಯಡಿ, ರಾಜ್ಯದಾದ್ಯಂತ ಮಹಿಳೆಯರಿಗೆ ರಾಜ್ಯ ಸಾರಿಗೆ...

ಅಜ್ಜಿಯ ನೆನಪು | 1947ರಲ್ಲಿ ಸ್ವಾತಂತ್ರ್ಯ ದೊರೆತ ಆ ದಿನ ಹೇಗಿತ್ತು?

ಆಗಸ್ಟ್‌ 15ರ ಬೆಳಗ್ಗೆ ಶ್ರೀಮಂತರಿಂದ ಬಡವರವರೆಗೆ ಎಲ್ಲರ ಮನೆಗಳ ಬಾಗಿಲಿನಲ್ಲಿ ಧ್ವಜದ ರಂಗೋಲಿ ಕಂಗೊಳಿಸುತ್ತಿತ್ತು. ಅಂದಿನಿಂದ ಇಂದಿನವರೆಗೂ ನಾವು ಪ್ರತಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜದ ರಂಗೋಲಿಯನ್ನು ರಚಿಸುತ್ತಲೇ ಬಂದಿದ್ದೇವೆ. ಇದು ನಮ್ಮ ಹೆಮ್ಮೆ. ದೆಹಲಿಯಲ್ಲಿ...

ಸ್ವಾತಂತ್ರ್ಯ ದಿನಾಚರಣೆ | ಮಾಂಸ ನಿಷೇಧ ವಿರೋಧಿಸಿ ಕೋಳಿಗಳನ್ನು ಹಿಡಿದು ಪ್ರತಿಭಟನೆ

ಸ್ವಾತಂತ್ರ್ಯ ದಿನಾವರಣೆಯ ಹಿನ್ನೆಲೆ ಥಾಣೆ ಜಿಲ್ಲೆಯ ಕಲ್ಯಾಣ್ ಡೊಂಬಿವ್ಲಿ ನಗರಸಭೆಯು ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಮಾಂಸ ನಿಷೇಧದ ವಿರುದ್ಧ ಕೋಳಿಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ನಗರಸಭೆಯ ಪ್ರಧಾನ ಕಚೇರಿಯ...

ಸ್ವಾತಂತ್ರ್ಯ ದಿನಾಚರಣೆ ಪೋಸ್ಟರ್‌ | ಗಾಂಧಿಗಿಂತ ಸಾವರ್ಕರ್‌ಗೆ ಪ್ರಾಮುಖ್ಯತೆ ನೀಡಿದ ಕೇಂದ್ರ: ತೀವ್ರ ಆಕ್ರೋಶ

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್‌ಗಿಂತ ದೊಡ್ಡದಾಗಿ ಹಿಂದುತ್ವ ಸಿದ್ಧಾಂತವಾದಿ, ಬ್ರಿಟೀಷರಲ್ಲಿ ಕ್ಷಮೆ ಕೋರಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ