ದೇಶ

ಸ್ವಾತಂತ್ರ್ಯ ದಿನಾಚರಣೆ ಪೋಸ್ಟರ್‌ | ಗಾಂಧಿಗಿಂತ ಸಾವರ್ಕರ್‌ಗೆ ಪ್ರಾಮುಖ್ಯತೆ ನೀಡಿದ ಕೇಂದ್ರ: ತೀವ್ರ ಆಕ್ರೋಶ

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್‌ಗಿಂತ ದೊಡ್ಡದಾಗಿ ಹಿಂದುತ್ವ ಸಿದ್ಧಾಂತವಾದಿ, ಬ್ರಿಟೀಷರಲ್ಲಿ ಕ್ಷಮೆ ಕೋರಿದ್ದ...

ಮಹಾರಾಷ್ಟ್ರ | ಮತದಾರರ ಪಟ್ಟಿಯಲ್ಲಿ ಒಬ್ಬರೇ ಮಹಿಳೆಯ ಹೆಸರು ಆರು ಬಾರಿ ನೋಂದಣಿ

ಮತದಾರರ ಪಟ್ಟಿಯಲ್ಲಿ ಓರ್ವ ಮಹಿಳೆಯ ಹೆಸರು ಆರು ಬಾರಿ ನೋಂದಣಿಯಾಗಿರುವ ಪ್ರಕರಣದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪಾಲ್ಘರ್ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಮಹಿಳೆಯ ಹೆಸರು ವಿಭಿನ್ನ ಫೋಟೋಗಳೊಂದಿಗೆ ನೋಂದಣಿಯಾಗಿದ್ದು, ಅವರ ಹೆಸರಿನಲ್ಲಿ ಆರು...

‘RSS ವಿಶ್ವದ ಅತಿದೊಡ್ಡ ಎನ್‌ಜಿಒ’: 11 ವರ್ಷದಲ್ಲಿ ಮೊದಲ ಬಾರಿಗೆ RSS ಹೊಗಳಿದ ಮೋದಿ

ಕಳೆದ ಹನ್ನೊಂದು ವರ್ಷದಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಆರ್‌ಎಸ್‌ಎಸ್‌ ಜಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು ವಿಶ್ವದ ಅತಿದೊಡ್ಡ ಎನ್‌ಜಿಒ ಎಂದು ಮೋದಿ ಕರೆದಿದ್ದಾರೆ! ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು...

ಬಿಹಾರ ಮತಪಟ್ಟಿಯಲ್ಲಿ ಕೈಬಿಟ್ಟ 65 ಲಕ್ಷ ಮತದಾರರ ಹೆಸರು – ಕಾರಣ ಬಹಿರಂಗಪಡಿಸಿ: ಚು.ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಭಾರತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೂ ಮತದಾನದ ಶಾಸನಬದ್ಧ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ, ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಿರುವ ಚುನಾವಣಾ ಆಯೋಗವು ಬರೋಬ್ಬರಿ 65 ಲಕ್ಷ ಮತದಾರರನ್ನು...

ಜಮ್ಮು ಕಾಶ್ಮೀರ | ಮೇಘಸ್ಫೋಟ: ಮೃತರ ಸಂಖ್ಯೆ 60ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ

ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಬೃಹತ್ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆಯು 60ಕ್ಕೆ ಏರಿಕೆಯಾಗಿದೆ. ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್‌ ಅವರನ್ನು ಬಿಡ್‌ ಮಾಡುವಂತೆ ಐಪಿಎಲ್‌ ತಂಡಗಳಿಗೆ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಯನ್ನು ಎಲ್ಲ ತಂಡಗಳು ನಿರ್ಲಕ್ಷಿಸಿದವು....

ಬಿಜೆಪಿ ಆಳ್ವಿಕೆಯಲ್ಲಿ ಭಾರತ ನಿಜವಾಗಿಯೂ ಸ್ವತಂತ್ರವಾಗಿಲ್ಲ: ಮಮತಾ ಬ್ಯಾನರ್ಜಿ

ಸುಮಾರು ಎಂಟು ದಶಕಗಳ ಹಿಂದೆ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶ ನಿಜವಾಗಿಯೂ ಸ್ವತಂತ್ರವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ರಾಜ್ಯಪಾಲರ ಸ್ವಾತಂತ್ರ್ಯ ದಿನಾಚರಣೆಗೆ ಸಿಎಂ ಸ್ಟಾಲಿನ್ ಬಹಿಷ್ಕಾರ

ಆಗಸ್ಟ್‌ 15ರ ಸಂಜೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿಯೂ ರಾಜ್ಯಪಾಲರ ಕಚೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಅಂತೆಯೇ, ತಮಿಳುನಾಡು ರಾಜ್ಯಪಾಲರ ಕಚೇರಿಯಲ್ಲಿಯೂ ಕಾರ್ಯಕ್ರಮ ನಡೆಯಲಿದ್ದು, ಆ ಕಾರ್ಯಕ್ರಮವನ್ನು ಬಹಿಷ್ಕರಸಲು ತಮಿಳು ಮುಖ್ಯಮಂತ್ರಿ ಎಂ.ಕೆ...

ಸುಪ್ರೀಂ ಕೋರ್ಟ್‌ ಆವರಣದಲ್ಲಿ ಇವಿಎಂ ಮತ ಮರುಎಣಿಕೆ; ಸೋತಿದ್ದ ಅಭ್ಯರ್ಥಿ ಗೆಲುವು

ಚುನಾವಣಾ ಇತಿಹಾಸದಲ್ಲಿ ಅಚ್ಚರಿಯ ಘಟನೆಯೊಂದು ಗುರುವಾರ ನಡೆದಿದೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಮೂಲಕ ಚಲಾಯಿಸಲಾಗಿದ್ದ ಮತಗಳನ್ನು ಸುಪ್ರೀಂ ಕೋರ್ಟ್‌ ಆವರಣದಲ್ಲಿಯೇ ಮರು ಎಣಿಕೆ ನಡೆಸಲಾಗಿದೆ. ಈ ವೇಳೆ, ಹಿಂದಿನ ಫಲಿತಾಂಶದಲ್ಲಿ ಸೋತಿದ್ದಾರೆಂದು ಘೋಷಿಸಲಾಗಿದ್ದ...

ಸ್ವಾತಂತ್ರ್ಯ ದಿನಾಚರಣೆ | ಭಾರತ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯದು: ನರೇಂದ್ರ ಮೋದಿ

ಭಾರತ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ...

ನಿಮಿಷಾ ಪ್ರಿಯಾ ಜೀವಕ್ಕೆ ತಕ್ಷಣ ಬೆದರಿಕೆ ಇಲ್ಲ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ನ್ಯಾಶನಲ್ ಆ್ಯಕ್ಷನ್ ಕೌನ್ಸಿಲ್’

ಕೊಲೆ ಆರೋಪದಲ್ಲಿ ಯೆಮನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾರ ಪ್ರಾಣಕ್ಕೆ ತಕ್ಷಣದ ಬೆದರಿಕೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಯಿತು. ‘ಸೇವ್ ನಿಮಿಷಾ ಪ್ರಿಯಾ ಇಂಟರ್‌ ನ್ಯಾಶನಲ್ ಆ್ಯಕ್ಷನ್...

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 40 ಮಂದಿ ಸಾವು, 200ಕ್ಕೂ ಹೆಚ್ಚು ನಾಪತ್ತೆ

ಜಮ್ಮು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯ ಚಸೋತಿ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್‌ ಪ್ರವಾಹದಲ್ಲಿ 40 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಿಂದಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ