ದೇಶ

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅದೊಂದು ಕೇವಲ ಪುರುಷರಿರುವ 'ಸಂವಿಧಾನ ವಿರೋಧಿ ಗುಂಪು' ಎಂದು ಜರಿದಿದ್ದಾರೆ. ಈ ಸಂಘಟನೆಯು ಮಹಿಳೆಯರನ್ನು...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಮಂಗಳವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ....

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ ನಡೆಸುವ ಪ್ರತಿಭಟನೆಗೂ ಏನು ಸಂಬಂಧ? ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಸೋ ಕಾಲ್ಡ್‌ ಮುಖ್ಯವಾಹಿನಿಗಳು ಹೇಗೆ ವಿದೇಶಿ ಘಟನೆಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ?...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತಮ್ಮ ಪ್ರಮುಖ ಕಳವಳಗಳನ್ನು ವಿವರಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 21...

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ರೂಪದರ್ಶಿ ಹಾಗೂ ಸಾಮಾಜಿಕ ಜಾಲತಾಣ ಪ್ರಭಾವಿ (ಇನ್‌ಫ್ಲುಯೆನ್ಸರ್) ಶ್ರದ್ಧಾ ದುಬೆ, ಆಕೆಯ ಸಹೋದರಿ ರಶ್ಮಿ ದುಬೆ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಶೋಕ್ ಕುಮಾರ್ ಮಲಿಕ್ ಬೆಳ್ಳಿ ಪದಕ ಗೆದ್ದಿದ್ದಾರೆ. ಮಂಗಳವಾರ ನಡೆದ ಸ್ಪರ್ಧೆಯಲ್ಲಿ ಅವರು ಗರಿಷ್ಠ 192 ಕೆಜಿ ಭಾರ ಎತ್ತುವ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಗುವಾಹಟಿಯ ಡಿಸ್ಪುರ್ ಪ್ರದೇಶದಲ್ಲಿ ಭುಗಿಲೆದ್ದ ಪ್ರತಿಭಟನೆಯ ವೇಳೆ ಅಸ್ಸಾಂ ಪೊಲೀಸರು ನೂರಕ್ಕೂ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR), ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತು ತಮಗಿರುವ ಆತಂಕಗಳನ್ನು ಅಕ್ಟೋಬರ್ 21 ರಂದು...

CJP ಮುಖಂಡರ ಬಂಧನ ʼಸರ್ಕಾರ ಪ್ರಾಯೋಜಿತ ಭಯೋತ್ಪಾದನೆʼ: ಮಾಜಿ ಸಿಎಂ ಮಮತಾ ಬ್ಯಾನರ್ಜಿ

CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ....

ಜಿಮ್ ಇಲ್ಲ, ಟ್ರೆಡ್‌ಮಿಲ್ ಇಲ್ಲ; ಮನೆಯಲ್ಲೇ ಓಡಿ 4 ತಿಂಗಳಲ್ಲಿ 40 ಕೆಜಿ ತೂಕ ಇಳಿಸಿಕೊಂಡ ವ್ಯಕ್ತಿ!

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗಲೇಬೇಕು, ದುಬಾರಿ ವ್ಯಾಯಾಮ ಉಪಕರಣಗಳನ್ನು ಖರೀದಿಸಲೇಬೇಕು ಎಂಬ ನಿಯಮವಿಲ್ಲ. ಮನೆಯಲ್ಲೇ ಒಂದೇ ಸ್ಥಳದಲ್ಲಿ ನಿಂತು ಓಡುವ ಮೂಲಕ ನಾಲ್ಕು ತಿಂಗಳಲ್ಲಿ 40 ಕೆಜಿ ತೂಕ ಇಳಿಸಿಕೊಂಡಿದ್ದೇನೆ ಎಂದು ಕಂಟೆಂಟ್...

ಯುಪಿ ಚುನಾವಣೆ | ಎಸ್‌ಪಿ ಜೊತೆ ಸೀಟು ಹಂಚಿಕೆಗೆ ಕಾಂಗ್ರೆಸ್ ಸಿದ್ಧತೆ; 125 ಸ್ಥಾನಗಳಿಗೆ ಪ್ರಿಯಾಂಕಾ ಪಡೆ ಬೇಡಿಕೆ!

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ (SP) ಮೈತ್ರಿಯಲ್ಲಿ ಸ್ಪರ್ಧೆಗಿಳಿದಿವೆ. ಮೈತ್ರಿಯ ಭಾಗವಾಗಿ ಸುಮಾರು 125 ರಿಂದ 150...

ರಸ್ತೆ ತಡೆದು ಪೂಜಾ ಪೆಂಡಾಲ್ ಹಾಕುವಂತಿಲ್ಲ: ಒಡಿಶಾ ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಹಬ್ಬದ ಪೂಜಾ ಪೆಂಡಾಲ್‌ಗಳ ನಿರ್ಮಾಣ ಮತ್ತು ರಸ್ತೆ ಬಂದ್ ಮಾಡುವ ವಿಚಾರವಾಗಿ ಒರಿಸ್ಸಾ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳಲ್ಲಿ ಸಂಪೂರ್ಣವಾಗಿ ಸಂಚಾರಕ್ಕೆ ತಡೆ ಒಡ್ಡುವ ರೀತಿಯಲ್ಲಿ ಪೆಂಡಾಲ್‌ಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ