ದೇಶ

ಬಿಹಾರದಲ್ಲಿ ಸೀತಾ ಮಂದಿರ ಶಿಲಾನ್ಯಾಸ; ಮುಂದುವರೆದ ಬಿಜೆಪಿ ಧರ್ಮ ರಾಜಕಾರಣ

ಹಿಂದೂಗಳ ಪವಿತ್ರ ಮಹಾಕಾವ್ಯ ರಾಮಾಯಣದ ಶಕ್ತಿ ಸ್ವರೂಪಿ ಸೀತಾ ಮಾತೆಯ ದಿವ್ಯ ನಾಮವನ್ನು ರಾಷ್ಟ್ರ ರಾಜಕೀಯ ವೇದಿಕೆಯ ಮೇಲೆ ಪಠಿಸುವ ಕೆಲಸಕ್ಕೆ ಕೇಂದ್ರದ ನಾಯಕರು ಮುಂದಾಗಿದ್ದಾರೆ. ಬಿಹಾರದ ಸೀತಾಮಢಿಯಲ್ಲಿ ಸುಮಾರು ₹882 ಕೋಟಿ...

ಮಿಂಟಾ ದೇವಿ ಪ್ರಕರಣ: ಪ್ರಜಾಸತ್ತಾತ್ಮಕ ರೀತಿಯಲ್ಲಿಯೇ ಹೋರಾಟಕ್ಕಿಳಿದ ಕಾಂಗ್ರೆಸ್‌  

ಮಿಂಟಾ ದೇವಿ ಪ್ರಕರಣವು ಭಾರತೀಯ ಚುನಾವಣಾ ವ್ಯವಸ್ಥೆಯ ಸವಾಲುಗಳನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಈ ಸಮಸ್ಯೆಯನ್ನು ಸರಿಯಾದ ರೀತಿಯಲ್ಲಿ ತೆಗೆದುಕೊಂಡು ಹೋಗಿ, ಜನರ ಹಕ್ಕುಗಳನ್ನು ರಕ್ಷಿಸುವಲ್ಲಿ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ. ದೇಶದ ರಾಜಕೀಯದಲ್ಲಿ ಮಿಂಟಾ...

ಇವಿಎಂಗಳನ್ನೇ ತರಿಸಿಕೊಂಡು ಮತಗಳ ಮರು ಎಣಿಕೆ ನಡೆಸಿದ ಸುಪ್ರೀಂ ಕೋರ್ಟ್‌!

ಹರಿಯಾಣದ ಗ್ರಾಮ ಪಂಚಾಯತ್ ಒಂದರ ಚುನಾವಣೆಯ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂಗಳು) ಮತ್ತು ಇತರ ದಾಖಲೆಗಳನ್ನು ತರಿಸಿ ಸುಪ್ರೀಂ ಕೋರ್ಟ್ ಮರು ಎಣಿಕೆ ನಡೆಸಿದೆ. ಹರಿಯಾಣದ ಪಾಣಿಪತ್ ಜಿಲ್ಲೆಯ ಬುವಾನಾ ಲಖು ಗ್ರಾಮದ...

‘ಮೊಟ್ಟೆ ಪಫ್‌’ನ ಒಳಗಿತ್ತು ಹಾವು; ಬೇಕರಿ ವಿರುದ್ದ ಪ್ರಕರಣ ದಾಖಲು

ಬೇಕರಿಯಲ್ಲಿ ಮಹಿಳೆಯೊಬ್ಬರು ಖರೀದಿಸಿದ್ದ 'ಮೊಟ್ಟೆ ಪಫ್‌'ನಲ್ಲಿ ಸತ್ತ ಹಾವು ಇರುವುದು ಪತ್ತೆಯಾಗಿರುವ ಘಟನೆ ತೆಲಂಗಾಣದ ಮಹಬೂನಗರ್‌ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಪಫ್‌ಅನ್ನು ತಯಾರಿಸಿ, ಮಾರಾಟ ಮಾಡಿದ್ದ ಬೇಕರಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ...

ಭೂ ವಿವಾದ | ಕೇಂದ್ರ ಸಚಿವ ಕೀರ್ತಿ ವರ್ಧನ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲು ಯುಪಿ ಕೋರ್ಟ್‌ ಆದೇಶ

ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಅವರ ಆಪ್ತ ರಾಜೇಶ್ ಸಿಂಗ್ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಉತ್ತರ...

ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

ತಮಿಳುನಾಡಿನ ವಿಶ್ವವಿದ್ಯಾಲಯವೊಂದರ ಸಂಶೋಧನಾ ವಿದ್ಯಾರ್ಥಿನಿಯೋರ್ವರು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರ ಕೈಯಿಂದ ಪದವಿ ಪ್ರಮಾಣ ಪತ್ರವನ್ನು ಸ್ವೀಕರಿಸಲು ನಿರಾಕರಿಸಿರುವ ಘಟನೆ ತಿರುನಲ್ವೇಲಿಯಲ್ಲಿ ನಡೆದಿರುವುದಾಗಿ 'ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ. ತಿರುನಲ್ವೇಲಿಯ ಮನೋನ್ಮಣಿಯಂ...

ಒಡಿಶಾದಲ್ಲಿ ‘ಹರಿಜನ’ ಪದ ಬಳಕೆ ನಿಷೇಧ: ಸರ್ಕಾರ ಆದೇಶ

ಒಡಿಶಾ ಸರ್ಕಾರವು ತನ್ನ ಎಲ್ಲ ಇಲಾಖೆಗಳು, ಸಾರ್ವಜನಿಕ ಮತ್ತು ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂವಹನಗಳಲ್ಲಿ 'ಹರಿಜನ' ಎಂಬ ಪದ ಬಳಕೆಯನ್ನು ನಿಷೇಧಿಸಿದೆ. ಇನ್ನು ಮುಂದೆ ಯಾವುದೇ ಸಂದರ್ಭದಲ್ಲೂ ‘ಹರಿಜನ’ ಎಂಬ ಪದವನ್ನು...

ಕರ್ತವ್ಯ ನಿರತ ಪೊಲೀಸರೊಂದಿಗೆ ಬಿಜೆಪಿ ಶಾಸಕ-ಪುತ್ರನ ಅನುಚಿತ ವರ್ತನೆ; ಸಂಚಾರಿ ಪೊಲೀಸರಿಂದ ತರಾಟೆ

ತಾನು ಶಾಸಕನ ಮಗ ಎಂದು ಹೇಳಿಕೊಂಡು ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ ಸ್ಥಳೀಯ ಎಂಎಲ್‌ಸಿಯ ಮಗನ ಯಾವುದೇ ರಾಜಕೀಯ ಹಿನ್ನೆಲೆಗೂ ಮಣಿಯದೆ ತನ್ನ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್‌ ಕಾನ್‌ಸ್ಟೆಬಲ್‌ನ ವೃತ್ತಿ ಧರ್ಮಕ್ಕೆ ವ್ಯಾಪಕ...

ಸ್ವಾತಂತ್ರ್ಯದ ದಿನವೇ ಮಾಂಸದ ಅಂಗಡಿಗಳಿಗೆ ಇಲ್ಲ ಸ್ವಾತಂತ್ರ್ಯ!

ಆಗಸ್ಟ್‌ 15ರಂದು ಭಾರತವು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ದಿನ ಆಚರಣೆಗೆ ಸಿದ್ದವಾಗುತ್ತಿರುವ ದೇಶಾದ್ಯಂತ ಸಂಭ್ರಮದ ವಾತಾವರಣೆ ಕಂಡುಬರುತ್ತಿದೆ. ಆದರೆ, ಹಲವೆಡೆ ಮಾಂಸದ ಅಂಗಡಿಗಳ ಸ್ವಾತಂತ್ರ್ಯವನ್ನು ಬಲವಂತವಾಗಿ ಕಸಿದುಕೊಳ್ಳಲಾಗಿದೆ. ತೆಲಂಗಾಣ ಮತ್ತು...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ. ಇಸ್ರೇಲ್‌ ಕೃತ್ಯವನ್ನು 'ನರಮೇಧ'/'ಜನಾಂಗೀಯ ಹತ್ಯೆ' ಎಂದು ಟೀಕಿಸಿದ್ದಾರೆ. ಪ್ರಿಯಾಂಕಾ ಅವರ ಆಕ್ರೋಶವು ಇಸ್ರೇಲ್...

ಮತಗಳ್ಳತನ | ಕಿರುಚಿತ್ರ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಮತಗಳ್ಳತನ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡುತ್ತಿವೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತಗಳ್ಳತನದ ಬಗ್ಗೆ ಮಾಡಿರುವ...

ಚುನಾವಣಾ ಆಯೋಗದ ‘SIR’ ಕಾನೂನುಬಾಹಿರ ಆಗಿದ್ದರೆ ಸೆಪ್ಟಂಬರ್‌ನಲ್ಲೂ ರದ್ದು ಮಾಡಬಹುದು: ಸುಪ್ರೀಂ ಕೋರ್ಟ್

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್‌) ನಡೆಸುತ್ತಿದೆ. ಒಂದು ವೇಳೆ, ಎಸ್‌ಐಆರ್ ಪ್ರಕ್ರಿಯೆಯು ಕಾನೂನುಬಾಹಿರ ಎನ್ನುವುದು ದೃಢಪಟ್ಟರೆ, ಅದರ ಫಲಿತಾಂಶ ಮತ್ತು ಅದರ ಅಡಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ