ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಮಾರ್ಚ್ 4ರಂದು...
ಸುಮಾರು 30 ವರ್ಷದ ಮಹಿಳೆ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಅರ್ಜುನ್ ದುಮ್ರಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಮಾಧುರಿ...
ಭೀಕರ ಅಪಘಾತ ಸಂಭವಿಸಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಪಿಕಪ್ ವ್ಯಾನ್ ನಿಲ್ಲಿಸಿದ್ದ ಟ್ರಕ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಖಾತು ಶ್ಯಾಮ್...
ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಇಬ್ಬರನ್ನು ಚುನಾವಣಾ ವಿಶ್ಲೇಷಕ ಪ್ರೊ. ಯೋಗೇಂದ್ರ ಯಾದವ್ ಮಂಗಳವಾರ ಸುಪ್ರೀಂ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಸ್ವತಃ ತಾವೇ...
ವಿಚಾರಣಾ ಸಮಿತಿಯಲ್ಲಿ ರಾಜ್ಯದ ಇಬ್ಬರು ನೇಮಕ
ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚನೆ ಮಾಡಿರುವುದಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ತಿಳಿಸಿದ್ದಾರೆ.
ಸಮಿತಿಯಲ್ಲಿ...
ಆಗಸ್ಟ್ 5ರಂದು ಉತ್ತರಪ್ರದೇಶದ ಉತ್ತರಕಾಶಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾದ 43 ಮಂದಿಯ ಸುಳಿವು ಇನ್ನೂ ಪತ್ತೆಯಾಗಿಲ್ಲ ಎಂದು ಉತ್ತರಾಖಂಡ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. 43 ಮಂದಿಯ ಪತ್ತೆಗಾಗಿ ಶೋಧ...
ಇತ್ತೀಚಿನ ದಿನಗಳಲ್ಲಿ ಧರ್ಮಸ್ಥಳ, ಟ್ರಂಪ್ ಸುಂಕ, ಬಿಹಾರ ಮತದಾರಪಟ್ಟಿ ಪರಿಷ್ಕರಣೆ, ಮತ ಕಳವು ಆರೋಪಗಳ ಸುದ್ದಿಗಳ ನಡುವೆ ಇದೀಗ ಮತ್ತೊಂದು ಸುದ್ದಿ ಮುನ್ನೆಲೆಗೆ ಬಂದಿದೆ. ಅದೇ ಕೊಲ್ಲಾಪುರದ ನಂದನಿ ಮಠದ ಆನೆಯ ವಿವಾದ.
ಕೊಲ್ಲಾಪುರದ...
ಗುಜರಾತ್ನ ಸೌರಾಷ್ಟ್ರ ಪ್ರದೇಶದಲ್ಲಿ ವಜ್ರ ಕತ್ತರಿಸುವ ಮತ್ತು ಹೊಳಪು ನೀಡುವ ಕೆಲಸದಲ್ಲಿ ತೊಡಗಿದ್ದ ಸುಮಾರು 1 ಲಕ್ಷ ಕಾರ್ಮಮಿಕರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಉದ್ಯೋಗ ನಷ್ಟಕ್ಕೆ ಭಾರತದ ಮೇಲೆ ಟ್ರಂಪ್ ಹೇರಿರುವ...
ಬಿಹಾರದಲ್ಲಿ ಚುನಾವಣಾ ಆಯೋಗವು ಕರಡು ಮತದಾರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ, ಹಲವಾರು ಬಿಹಾರಿ ಜನರ ಹೆಸರುಗಳಿಲ್ಲ, ಆಯೋಗವು ಉದ್ದೇಶಪೂರ್ವಕವಾಗಿ ಹಲವರನ್ನು ಕೈಬಿಟ್ಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ನಡುವೆ, ಬಿಹಾರದ ಮತದಾರರ...
ಒಂಬತ್ತು ವರ್ಷದ ಬಾಲಕನೊಬ್ಬ ಮತ್ತೊಬ್ಬ ಸಹಪಾಠಿಯ ಸಹಾಯ ಪಡೆದು ತನ್ನ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
ಈ ಬಗ್ಗೆ ಮಂಗಳವಾರ ಮಾಧ್ಯಮಕ್ಕೆ...
21 ಲಕ್ಷಕ್ಕೂ ಹೆಚ್ಚು ವೃದ್ಧರು ಮತ್ತು ಅಂಗವಿಕಲರಿಗೆ ಪಡಿತರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮುಂದಾಗಿದ್ದಾರೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಮುಖ್ಯಮಂತ್ರಿಗಳ ಥಾಯುಮನವರ್ ಯೋಜನೆಯನ್ನು ಸ್ಟಾಲಿನ್...
ಕರ್ನಾಟಕದ `ಶಕ್ತಿ ಯೋಜನೆ’ಯಂತೆ ಆಂಧ್ರ ಪ್ರದೇಶ ಸರ್ಕಾರ ಇತ್ತೀಚೆಗೆ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಲು ನಿರ್ಧರಿಸಿದೆ. ಈ ಯೋಜನೆಯನ್ನು ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆಯಿಂದ 'ಸ್ತ್ರೀ ಶಕ್ತಿ' ಹೆಸರಿನಲ್ಲಿ ಪ್ರಾರಂಭಿಸಲಾಗುವುದು.
ಸೋಮವಾರ...