ದೇಶ

ಮಧ್ಯಪ್ರದೇಶ | ಬ್ಯಾಂಕ್‌ನಿಂದ 14 ಕೋಟಿ ರೂ. ಮೌಲ್ಯದ ಚಿನ್ನ, 5 ಲಕ್ಷ ರೂ. ನಗದು ದೋಚಿದ ಖದೀಮರು

ಸಣ್ಣ ಹಣಕಾಸು ಬ್ಯಾಂಕಿನ ಶಾಖೆಯೊಂದರಿಂದ ಖದೀಮರು 14 ಕೋಟಿ ರೂ. ಮೌಲ್ಯದ ಚಿನ್ನ, 5 ಲಕ್ಷ ರೂ. ನಗದು ದೋಚಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಹೆಲ್ಮೆಟ್ ಧರಿಸಿದ ಐವರು ದರೋಡೆಕೋರರು...

ಕಥುವಾ | ಪಾಕಿಸ್ತಾನಿ ನುಸುಳುಕೋರನ ಹತ್ಯೆ; ಭಯೋತ್ಪಾದಕರ ಅಡಗುತಾಣ ಪತ್ತೆ

ಸೋಮವಾರ ಕಥುವಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ (ಐಬಿ)ಯಲ್ಲಿ ಬಿಎಸ್‌ಎಫ್ ಸಿಬ್ಬಂದಿ ಪಾಕಿಸ್ತಾನಿ ನುಸುಳುಕೋರನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗೆಯೇ ಭಯೋತ್ಪಾದಕರ ಅಡಗುತಾಣ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಥುವಾದ ಹಿರಾನಗರ ಸೆಕ್ಟರ್‌ನಲ್ಲಿರುವ ಚಂದ್ವಾನ್ ಮತ್ತು ಕೊಥೆ ಗಡಿ...

ರಾಜಸ್ಥಾನ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರದ ವಿರುದ್ಧ ಆಕ್ರೋಶ: ಬಸ್‌, ಪೊಲೀಸ್‌ ವಾಹನಗಳು ಧ್ವಂಸ

ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಮಾಯಿಸಿದ ಗ್ರಾಮಸ್ಥರು ಬಸ್‌ಗಳು...

ಬಿಹಾರ | 65 ಲಕ್ಷ ಮತದಾರರ ಅಂಕಿಅಂಶ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದ ಇಸಿಐನ ಉದ್ದೇಶವೇನು?

ಬಿಹಾರದ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಅಡಿಯಲ್ಲಿ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ವಿವಾದವು ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ...

ರಕ್ಷಾಬಂಧನ ಆಚರಿಸಿ ನಿರ್ಜನ ಪ್ರದೇಶದಲ್ಲಿ ಸಹೋದರಿಯನ್ನು ಕೊಂದ ಯುವಕನ ಬಂಧನ

ಹದಿನೆಂಟು ವರ್ಷದ ತನ್ನ ಸಹೋದರಿ ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಬೇಸರಗೊಂಡ ಯುವಕನೋರ್ವ ರಕ್ಷಾಬಂಧನ ಆಚರಣೆಯ ಬಳಿಕ ಆಕೆಯನ್ನು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಗರೌತದಲ್ಲಿ ನಡೆದಿದೆ.  ಚಂದ್ರಾಪುರದ ದಾದಾ ಮಹರಾಜ್‌ ನಿಲ್ದಾಣದ ಸಮೀಪ...

ಮಾನಹಾನಿ ಪ್ರಕರಣ | ಮೇಧಾ ಪಾಟ್ಕರ್‌ಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಆದರೆ ಈ ಪ್ರಕರಣದಲ್ಲಿ ಮೇಧಾ...

ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಿದ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೈಜಯಂತ್ ಪಂಡಾ ನೇತೃತ್ವದ ಆಯ್ಕೆ ಸಮಿತಿಯು ಮಾಡಿದ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಆದಾಯ ತೆರಿಗೆ ಮಸೂದೆಯ ಪರಿಷ್ಕೃತ ಆವೃತ್ತಿಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ಆರು ದಶಕಗಳಷ್ಟು ಹಳೆಯದಾದ...

ಬಿಹಾರದಲ್ಲಿ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ‘ಕ್ಯಾಟಿ ಬಾಸ್‌’ನ ಮಗ ಕ್ಯಾಟ್‌ ಕುಮಾರ್‌!

ಬೆಕ್ಕಿನ ಹೆಸರಿನಲ್ಲಿ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿರುವ ಘಟನೆ ಬಿಹಾರದ ರೋಹ್ತಾಸ್‌ನಲ್ಲಿ ನಡೆದಿದೆ. ಅರ್ಜಿದಾರರ ಹೆಸರು ಕ್ಯಾಟ್ ಕುಮಾರ್, ತಂದೆ ಕ್ಯಾಟಿ ಬಾಸ್ ಮತ್ತು ತಾಯಿ ಕ್ಯಾಟಿಯಾ ದೇವಿ ಎಂದು ಉಲ್ಲೇಖಿಸಲಾಗಿದೆ. ಈ...

ಮತ ಕಳವು ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರು ಪೊಲೀಸ್ ವಶಕ್ಕೆ

ಮತ ಕಳವು ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ ಕಳವು ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯೆಡೆ...

ಮಾಜಿ ರಾಷ್ಟ್ರಪತಿ ಜಗದೀಪ್ ಧನಕರ್ ಎಲ್ಲಿದ್ದಾರೆ: ಅಮಿತ್ ಶಾಗೆ ಪತ್ರ ಬರೆದ ಸಂಜಯ್ ರಾವತ್

ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಮಾಜಿ ಉಪಾಧ್ಯಕ್ಷ ಜಗದೀಪ್ ಧನಕರ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ,...

ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಗಂಭೀರ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗವು ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿ...

ಮಧ್ಯಪ್ರದೇಶ | ಸರ್ಕಾರಿ ಉದ್ಯೋಗಕ್ಕಾಗಿ ಸಾಲುಗಟ್ಟಿ ನಿಂತಿದ್ದಾರೆ ಲಕ್ಷಾಂತರ ವೈದ್ಯ, ಎಂಜಿನಿಯರ್‌, ಎಂಬಿಎ ಪದವೀಧರರು

ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಸುಮಾರು 25 ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ, 4,811 ಎಂಬಿಬಿಎಸ್ ವೈದ್ಯಕೀಯ, 86,000 ಎಂಜಿನಿಯರ್‌ ಹಾಗೂ 18,800 ಎಂಬಿಎ ಪದವೀಧರರು ಸೇರಿದ್ದಾರೆ. ಆದರೆ, ಅಧಿಕೃತ ದಾಖಲೆಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ