ದೇಶ

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ ಹಳೆಯ ಸಿಮ್ ಸಂಖ್ಯೆ ದೊರೆತಿದ್ದು, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಯಶ್ ದಯಾಳ್‌ರಂತಹ ಕ್ರಿಕೆಟ್ ದಿಗ್ಗಜರಿಂದ ಕರೆಗಳು ಬಂದ...

ನೋಟಿಸ್ ನೀಡದೇ ಬಿಹಾರದ ಮತದಾರರನ್ನು ಪಟ್ಟಿಯಿಂದ ತೆಗೆಯುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್)ಗೆ ಸಂಬಂಧಿಸಿದಂತೆ ಹೊಸ ಅಫಿಡವಿಟ್‌ ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದೆ. ಮತದಾರರಿಗೆ ಪೂರ್ವ ಸೂಚನೆ ನೀಡದೆ ಮತ್ತು ಅವರ ಅಹವಾಲು ಹೇಳಿಕೊಳ್ಳಲು ಅವಕಾಶ...

ಬಿಹಾರ ಚುನಾವಣೆ | ಸಾರ್ವಜನಿಕ ಸಭೆ ಆಯೋಜಿಸಿದ ನಿತೀಶ್ ಕುಮಾರ್ ಪುತ್ರ ನಿಶಾಂತ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯ ಪ್ರವೇಶಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ನಡುವೆಯೇ ನಿಶಾಂತ್ ಭಾನುವಾರ ಸಂಜೆ ಸಾರ್ವಜನಿಕ ಸಭೆಯೊಂದರಲ್ಲಿ ಭಾಗಿಯಾಗಲು ಮುಂದಾಗಿದ್ದಾರೆ. ಭಾನುವಾರ ಸಂಜೆ...

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಎರಡು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ: ತೇಜಸ್ವಿ ಯಾದವ್

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ. ಸಿನ್ಹಾ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಪ್ರಶ್ನಿಸಿದ್ದಾರೆ. ಪಟನಾದಲ್ಲಿ ಮಾಧ್ಯಮಗಳ ಜೊತೆ...

ಆಗಸ್ಟ್ 11ರಂದು ಇಂಡಿಯಾ ಒಕ್ಕೂಟದ ಸಂಸದರಿಗೆ ಭೋಜನ ಕೂಟ ಆಯೋಜಿಸಲಿರುವ ಮಲ್ಲಿಕಾರ್ಜುನ ಖರ್ಗೆ

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಮತ್ತು ಚುನಾವಣಾ ಅಕ್ರಮಗಳ ಆರೋಪದ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ಪ್ರಯತ್ನಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಆಗಸ್ಟ್ 11ರಂದು) ಇಂಡಿಯಾ ಒಕ್ಕೂಟದ...

‘ಇಂಡಿಯಾ’ ಬಣದ 300 ಸಂಸದರಿಂದ ಚುನಾವಣಾ ಆಯೋಗದ ಕಚೇರಿಗೆ ನಾಳೆ ಪಾದಯಾತ್ರೆ

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮೂಲಕ ಮತಗಳ ಕಳ್ಳತನ ನಡೆಯುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟದ ಸಂಸದರು ಸೋಮವಾರ(ಆ.11) ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪ್ರತಿಭಟನಾ...

ಮೂವರು ಮಕ್ಕಳೊಂದಿಗೆ ನಾಲೆಗೆ ಹಾರಿದ ಮಹಿಳೆ; ನಾಲ್ವರೂ ಸಾವು

ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ಬೆನ್ನಿಗೆ ಸೀರಿಯಲ್ಲಿ ಕಟ್ಟಿಕೊಂಡು, ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಮತ್ತು ಮೂವರು...

ಪೈಲಟ್‌ಗಳ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಏರಿಸಿದ ಏರ್‌ ಇಂಡಿಯಾ

ಪೈಲಟ್‌ಗಳ ನಿವೃತ್ತಿ ವಯಸ್ಸನ್ನು 58 ರಿಂದ 65ಕ್ಕೇರಿಸಿರುವ ಏರ್‌ ಇಂಡಿಯಾ, ಇತರ ಸಿಬ್ಬಂದಿಯ ನಿವೃತ್ತಿ ವಯಸ್ಸನ್ನು ಕೂಡಾ 58 ರಿಂದ 60ಕ್ಕೇರಿಸಿದೆ. ಈ ಹಿಂದೆ ವಿಸ್ತಾರ ಏರ್‌ಲೈನ್ಸ್‌ನಲ್ಲೂ ಪೈಲಟ್‌ಗಳ ನಿವೃತ್ತಿ ವಯಸ್ಸು 65 ಆಗಿತ್ತು...

ಮತ ಕಳವು ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ರಾಜ್ಯದ ಮಹದೇವಪುರ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿದರುವ ಕಾಂಗ್ರೆಸ್ ಮತ ಕಳವು ವಿರುದ್ಧ ಅಭಿಯಾನವನ್ನು ಆರಂಭಿಸಿದೆ. ಇದಕ್ಕಾಗಿ vote chori ಎಂಬ ಹೆಸರಲ್ಲಿ ಒಂದು ವೆಬ್‌ಪೇಜ್...

ಧನಕರ್, ಮಲಿಕ್ ಅವರನ್ನು ನಡೆಸಿಕೊಂಡ ರೀತಿಗೆ ಸರ್ಕಾರದ ವಿರುದ್ಧ ಟೀಕೆ; ಬಿಜೆಪಿ ವಕ್ತಾರ ಉಚ್ಛಾಟನೆ

ಮಾಜಿ ರಾಜ್ಯಪಾಲ ದಿ. ಸತ್ಯಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಡೆಸಿದ್ದ ಧೋರಣೆಯ ಬಗ್ಗೆ ಟೀಕಿಸಿದ್ದಕ್ಕಾಗಿ, ಬಿಜೆಪಿ ವಕ್ತಾರ ಕೃಷ್ಣಕುಮಾರ್ ಜಾನು ಅವರನ್ನು...

50% ತೆರಿಗೆ | ಟ್ರಂಪ್‌ಗೆ ತಿರುಗೇಟು ನೀಡಿದರೇ ಪ್ರಧಾನಿ; ಮೋದಿಗೆ ನಿಜಕ್ಕೂ ರೈತರ ಮೇಲೆ ಕಾಳಜಿ ಇದೆಯೇ?

ಭಾರತ-ಪಾಕ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಟ್ರಂಪ್‌ ಪದೇ ಪದೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ವ್ಯಾಪಾರ ಸಂಬಂಧದ ಅಸ್ತ್ರ ಬಳಸಿ, ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಿಸಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅವರ...

ಕೋಲ್ಕತ್ತಾ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಒಂದು ವರ್ಷ: ಬೃಹತ್ ಪ್ರತಿಭಟನೆ; ಸಂತ್ರಸ್ತೆಯ ಪೋಷಕರ ಮೇಲೆ ಪೊಲೀಸರಿಂದ ಹಲ್ಲೆ

ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವೈದ್ಯರ್ಥಿನಿ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣ ನಡೆದು ಒಂವು ವರ್ಷವಾಗಿದೆ. ಆದರೆ, ಪ್ರಕರಣದ ತನಿಖೆಯು ಗಮನಾರ್ಹ ಹಂತಕ್ಕೆ ತಲುಪಿಲ್ಲ. ಹೀಗಾಗಿ, ಸಂತ್ರಸ್ತೆಯ ಪೋಷಕರು...

ಈ ಹೊತ್ತಿನ ಪ್ರಮುಖ ಸುದ್ದಿ