ಮಹಾರಾಷ್ಟ್ರ ಚುನಾವಣೆಗೂ ಮುನ್ನ ಇಬ್ಬರು ತಮ್ಮನ್ನು ಸಂಪರ್ಕಿಸಿದ 288 ವಿಧಾನಸಭೆ ಸ್ಥಾನಗಳ ಪೈಕಿ 160 ಸ್ಥಾನಗಳ ಗೆಲುವು ಖಾತರಿಪಡಿಸಬಹುದು ಎಂದು ಹೇಳಿಕೊಂಡಿದ್ದರು. ಆದರೆ ನಾವು ಈ ಆಫರ್ ಅನ್ನು ನಿರಾಕರಿಸಿದ್ದೆವು ಎಂದು ರಾಷ್ಟ್ರೀಯತಾವಾದಿ...
ಸಕ್ರಿಯವಾಗಿಲ್ಲದ ರಾಜಕೀಯ ಪಕ್ಷಗಳಿಗೆ ಭಾರತದ ಚುನಾವಣಾ ಆಯೋಗವು (ECI) ಇತ್ತೀಚೆಗೆ ನೋಟಿಸ್ ನೀಡಿತ್ತು. ಇದೀಗ, ಸಕ್ರಿಯವಾಗಿಲ್ಲದ 344 ರಾಜಕೀಯ ಪಕ್ಷಗಳನ್ನು ನೋಂದಾಯಿತ ಪಟ್ಟಿಯಿಂದ ಕೈಬಿಟ್ಟಿರುವಾಗಿ ಮಾಹಿತಿ ನೀಡಿದೆ.
2019ರಿಂದ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸದೆ, ಚುನಾವಣಾ...
ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಛೇದ ವಿಸ್ತರಣೆ ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ಶನಿವಾರ ಬೆಳಿಗ್ಗೆಯಿಂದ ಕಾರ್ಗಿಲ್ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಪಟ್ಟಣದ ಹುಸ್ಸಾನಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರದ ವಿರುದ್ಧ ದ್ವೇಷ ಅಥವಾ ತಿರಸ್ಕಾರ ಭಾವವನ್ನು ಪ್ರಚೋದಿಸುವ ಅಂಶಗಳನ್ನು ಹೊಂದಿವೆ ಎಂಬ ಆರೋಪದ ಮೇಲೆ 25 ಪುಸ್ತಕಗಳನ್ನು ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನಿಷೇಧಿಸಿದ್ದಾರೆ. ಮನೋಜ್...
2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದರಲ್ಲೂ, ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ...
ಪತ್ನಿ ಮಾಡಿದ ಅಡುಗೆ, ತೊಟ್ಟ ಬಟ್ಟೆಯ ಬಗ್ಗೆ ಟೀಕೆ ಮಾಡುವುದು ಗಂಭೀರ ಕ್ರೌರ್ಯ ಅಥವಾ ಕಿರುಕುಳವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಹಾಗೆಯೇ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣ ಮತ್ತು ಸಂಬಂಧಿತ...
ಮಹಾರಾಷ್ಟ್ರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ವಿವಿಧ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಆರ್ಎಸ್ಎಸ್ ಕೈವಾಡವಿದೆ ಎಂದು ಸಂಘಟನೆಯ ಮಾಜಿ ಪೂರ್ಣಾವಧಿ ಪ್ರಚಾರಕ ಯಶವಂತ ಶಿಂದೆ ಮತ್ತೆ ಆರೋಪಿಸಿದ್ದಾರೆ. ದಿ ವೈರ್ ಸಂದರ್ಶನದಲ್ಲಿ ತಮ್ಮ...
ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್...
'ಮೇಘಸ್ಪೋಟದಲ್ಲಿ ಎಲ್ಲವೂ ಬಲಿಯಾಗಿವೆ. ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಈಗ ನಮ್ಮೊಂದಿಗೆ ಇರುವುದು ನೆನಪುಗಳು ಮಾತ್ರ' ಇದು ಉತ್ತರಕಾಶಿಯಲ್ಲಿ ಹೋಮ್ಸ್ಟೇ ನಡೆಸುತ್ತಿರುವ ಮಾಲಿಕ ಭೂಪೇಂದ್ರ ಅವರ ಅಳಲು.
ಉತ್ತರಾಖಂಡದ ಉತ್ತರಕಾಶಿಯಲ್ಲಿ ಭಾರೀ ಮಳೆಯಾಗಿದ್ದು, ಮೇಘಸ್ಫೋಟವೂ ಸಂಭವಿಸಿದೆ. ಪರಿಣಾಮ,...
ದೇವಾಲಯದ ಗರ್ಭಗುಡಿಗೆ ಬಲವಂತವಾಗಿ ಪ್ರವೇಶಿಸಿದ್ದಾರೆ. ಆ ಮೂಲಕ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಬಿಜೆಪಿ ಸಂಸದರ ವಿರುದ್ಧ ಪ್ರರಕಣ ದಾಖಲಾಗಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಬಿಜೆಪಿಯೇ ಅಧಿಕಾರದಲ್ಲಿರುವ ಜಾರ್ಖಂಡ್ನ...
ಬಿಹಾರ ವಿಧಾನಸಭೆಯ ವಿಪಕ್ಷ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಮತದಾರರ ಗುರುತಿನ ಚೀಟಿ ಸಂಖ್ಯೆ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದೆ. ಹಾಗೆಯೇ 2025ರ ಆಗಸ್ಟ್...
ಸುಮಾರು 64 ವರ್ಷಗಳಷ್ಟು ಹಳೆಯದಾದ 'ಆದಾಯ ತೆರಿಗೆ ಕಾಯ್ದೆ-1961'ಅನ್ನು ಬದಲಿಸಲು ಕೇಂದ್ರ ಸರ್ಕಾರವು ಹೊಸ ಮಸೂದೆಯನ್ನು ರೂಪಿಸಿತ್ತು. ಹಿಂದಿನ ಬಜೆಟ್ ಅಧಿವೇಶನದಲ್ಲಿ 'ಆದಾಯ ತೆರಿಗೆ ಮಸೂದೆ-2025'ಅನ್ನು ಫೆಬ್ರವರಿ 13ರಂದು ಲೋಕಸಭೆಯಲ್ಲಿ ಮಂಡಿಸಿತ್ತು. ಇದೀಗ,...