ಬಿಹಾರದ ಆರೋಗ್ಯ ಇಲಾಖೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಬಿಹಾರದ ಬಿಜೆಪಿ ನಾಯಕರು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ಗಿಂತ ಅಧಿಕ ಭಷ್ಟರು ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಆರೋಪಿಸಿದ್ದಾರೆ.
ಈ...
ಪ್ರಧಾನಿ ನರೇಂದ್ರ ಮೋದಿ ಅವರು ಮತಗಳ ಕಳವು ಮಾಡಿ ಪ್ರಧಾನಿಯಾಗಿದ್ದಾರೆ. ನಾವು ಕೇಳಿದ ಮಾಹಿತಿಯನ್ನು, ಡೇಟಾವನ್ನು ಚುನಾವಣಾ ಆಯೋಗ ನಮಗೆ ನೀಡಿದರೆ ನಾವು ಅದನ್ನು ಸಾಬೀತುಪಡಿಸಬಲ್ಲೆವು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ...
ಸರ್ಕಾರದಿಂದ ಪರಿಹಾರ ಸಿಗುತ್ತದೆಯೆಂದು ವ್ಯಕ್ತಿಯೊಬ್ಬ ತನ್ನ ಜೀವಂತವಿದ್ದ ತಂದೆಗೆ ಶ್ರದ್ಧಾಂಜಲಿ ಏರ್ಪಡಿಸಿದ್ದ ಘಟನೆ ಹರಿಯಾಣದಲ್ಲಿ ನಡೆದಿದೆ. ಈ ಬಗ್ಗೆ ಸುದ್ದಿ ತಿಳಿದ ತಂದೆ ತನ್ನ ಗ್ರಾಮಕ್ಕೆ ದೌಡಾಯಿಸಿದ್ದಾರೆ.
ಹರಿಯಾಣದ ಫರಿದಾಬಾದ್ ಜಲ್ಲೆಯ ಪನ್ಹೇರಾ ಕಲಾನ್...
ಮುಂಬೈನ 80 ವರ್ಷದ ವ್ಯಕ್ತಿಗೆ ನಾಲ್ವರು ಮಹಿಳೆಯರು ಆನ್ಲೈನ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು 21 ತಿಂಗಳುಗಳಲ್ಲಿ 734 ಆನ್ಲೈನ್ ವಹಿವಾಟುಗಳ ಮೂಲಕ 9 ಕೋಟಿ ರೂಪಾಯಿಯನ್ನು ಎಗರಿಸಲಾಗಿದೆ ಎಂದು ವರದಿಯಾಗಿದೆ.
2023ರ...
ಚುನಾವಣಾ ಸ್ಪರ್ಧೆಯಲ್ಲಿ ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ, 'ನನ್ ಆಫ್ ದಿ ಅಬೌ' (ನೋಟಾ)ಗೆ ಮತ ಚಲಾಯಿಸಲು ಇಚ್ಛಿಸುವ ಮತದಾರರ ಹಕ್ಕನ್ನು ಖಾತ್ರಿ ಪಡಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಒಂದು ವೇಳೆ,...
ತಮಿಳುನಾಡಿನಲ್ಲಿ ಆಡಳಿತ ನಡೆಸಿರುವ ಎಲ್ಲ ಸರ್ಕಾರಗಳು ಜಾತಿ ಹಿಂಸಾಚಾರದ ಮೂಲವನ್ನು ಎದುರಿಸುವಲ್ಲಿ ವಿಫಲವಾಗಿವೆ. ಜಾತಿ ತಾರತಮ್ಯವು ಈಗ ಗುರುತು, ಹಿರಿಮೆ ಎಂಬ ಭೀಕರ ಸ್ವರೂಪವನ್ನು ಪಡೆದುಕೊಂಡಿದೆ. ಪೊಲೀಸ್ ಮತ್ತು ಸ್ಥಳೀಯ ಆಡಳಿತದೊಳಗಿನ ಪ್ರಬಲ...
ಜಾರಿ ನಿರ್ದೇಶನಾಲಯವನ್ನು (ED) ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇಡಿ ತನ್ನ ಕಾನೂನಿನ ಮಿತಿಯೊಳಗೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು. ತನಿಖಾ ಸಂಸ್ಥೆಯು ವಂಚಕನಂತೆ ವರ್ತಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಹಣ ಅಕ್ರಮ ವರ್ಗಾವಣೆ ತಡೆ...
ಕಾರೊಂದು ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್...
ಜಾತೀಯತೆ, ಜಾತಿ ದೌರ್ಜನ್ಯವನ್ನು ತೊಡೆದು ಹಾಕಲು ಸಂವಿಧಾನದಲ್ಲಿ ನಾನಾ ಕಾನೂನುಗಳನ್ನು ರೂಪಿಸಲಾಗಿದೆ. ಆದರೂ, ಪ್ರಬಲ ಜಾತಿಗಳಲ್ಲಿ ಜಾತಿ ರೋಗ ವಾಸಿಯಾಗಿಲ್ಲ. ಜಾತಿಯ ಕಾರಣಕ್ಕಾಗಿ ದೌರ್ಜನ್ಯಗಳು, ಅತ್ಯಾಚಾರಗಳು, ಹತ್ಯೆಗಳು ಮುಂದುವರೆದಿವೆ. ಅಂತಹದ್ದೇ ಪ್ರಕರಣವೊಂದರಲ್ಲಿ ತನ್ನ...
ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈಜೋಡಿಸಿದೆ ಎಂದು ಆರೋಪಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಇದು ಹತಾಶೆಯ ಪರಮಾವಧಿ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾತ್ರ, ರಾಹುಲ್...
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳನ್ನು ವಿವಿಧ ರೀತಿಯಲ್ಲಿ ವಂಚಿಸಿ ಮತಗಳವು ಮಾಡಿರುವುದನ್ನು ಮಾಹಿತಿ ಬಿಚ್ಚಿಟ್ಟರು.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ...
ಉತ್ತರಾಖಂಡದಂತಹ ಪರ್ವತ ಪ್ರದೇಶಗಳಲ್ಲಿ ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ಈಗ ನಡೆದಿರುವ ಮೇಘಸ್ಫೋಟ ಸ್ಪಷ್ಟಪಡಿಸಿದೆ. ಇಂತಹ ತೀವ್ರ ಹವಾಮಾನ ಘಟನೆಗಳು ಈ ಪ್ರದೇಶದಲ್ಲಿ ಸಾಮಾನ್ಯವಾಗುತ್ತಿವೆ. ಹಾಗಾಗಿ ಸ್ಥಳೀಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು...