ದೇಶ

ಮಧ್ಯಪ್ರದೇಶ | ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ತನ್ನ ಭಾವಿ ಪತಿಯೊಂದಿಗೆ ಬೆಟ್ಟ ಹತ್ತಲು ತೆರಳಿದ್ದ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕನ ಮೇಲೂ...

ತಮಿಳುನಾಡು | 300 ಲೀಟರ್ ಎದೆಹಾಲು ದಾನ ಮಾಡಿ; ಸಾವಿರಾರು ಮಕ್ಕಳ ಜೀವ ಉಳಿಸಿದ ಮಹಿಳೆ

ಅಮೆರಿಕದ ಟೆಕ್ಸಾಸ್ ಮೂಲದ ಅಲೈಸ್ ಒಗ್ಲೆಟ್ರೀ ಅವರು 2,645.58 ಲೀಟರ್ ತಮ್ಮ ಎದೆ ಹಾಲು ದಾನ ಮಾಡಿ, 3.6 ಲಕ್ಷ ನವಜಾತ ಶಿಶುಗಳ ಆರೈಕೆಗೆ ನೆರವಾಗಿದ್ದರು. ಆ ಮೂಲಕ, ಎದೆ ಹಾಲು ದಾನದಲ್ಲಿ...

ಬಿಹಾರದಲ್ಲಿ ಎದುರಾಳಿಗಳ ಕೈಕಾಲು ಕಟ್ಟಿ, ತಾನು ಗೆಲ್ಲುವುದು ಬಿಜೆಪಿ ಹುನ್ನಾರ

ಬಿಹಾರ ಮತ್ತು ಉತ್ತರಪ್ರದೇಶದಂತಹ ರಾಜ್ಯಗಳು ಗಣನೀಯ ಸಂಖ್ಯೆಯ ಸಂಸದರನ್ನು ಲೋಕಸಭೆಗೆ ಆರಿಸಿ ಕಳಿಸುತ್ತವೆ. ಈ ರಾಜ್ಯಗಳ ಅಧಿಕಾರ ಹಿಡಿಯುವುದು ಲೋಕಸಭಾ ಚುನಾವಣೆಗಳಲ್ಲಿ ‘ಸ್ವಾಭಾವಿಕ ಮೇಲುಗೈ’ ಕಲ್ಪಿಸಿಕೊಡುತ್ತದೆ. ಗೆಲುವಿಗಾಗಿ ಯಾವ ನೈತಿಕ ಪಾತಾಳಕ್ಕೆ ಬೇಕಾದರೂ ಕುಸಿಯಲು ಸಿದ್ಧ...

ರಕ್ಷಾ ಬಂಧನ | ಇಲ್ಲಿ ಗಂಡನಿಗೆ ರಾಖಿ ಕಟ್ಟುತ್ತಾರೆ ಮಹಿಳೆಯರು!

ಭಾರತದಲ್ಲಿ ಆಚರಿಸುವ ಸಾಂಪ್ರದಾಯಿಕ ಹಬ್ಬಗಳಲ್ಲಿ ರಕ್ಷಾ ಬಂಧನ ಕೂಡ ಒಂದು. ಅದರಲ್ಲೂ, ಶ್ರಾವಣ ಮಾಸದ ಹುಣ್ಣಿಯ ದಿನದಂದು ರಕ್ಷಾ ಬಂಧನ ಆಚರಣೆ ನಡೆಯುತ್ತದೆ. ಹೆಣ್ಣುಮಕ್ಕಳು ಮತ್ತು ಮಹಿಳೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ...

ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ, ಶೇ 5.5ರಲ್ಲೆ ಬಡ್ಡಿದರ ಮುಂದುವರಿಕೆ

ಸತತ ಮೂರು ಬಡ್ಡಿ ದರ ಕಡಿತದ ಬಳಿಕ ಭಾರತೀಯ ರಿಸರ್ವ್​ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ನಿರ್ಧರಿಸಿದೆ. ಅಮೆರಿಕದ ಸುಂಕ ಬೆದರಿಕೆಯ ವಿದ್ಯಮಾನಗಳಿಂದಾಗಿ ಕೇಂದ್ರ ಬ್ಯಾಂಕ್ ತಟಸ್ಥ ನಿಲುವು ತಳೆದಿದೆ. ರೆಪೊ...

ಬಾಂಬೆ ಹೈಕೋರ್ಟ್‌ಗೆ ನ್ಯಾಯಮೂರ್ತಿಯಾಗಿ BJP ಮಾಜಿ ವಕ್ತಾರೆ ನೇಮಕ; ವಿವಾದ-ಅನುಮಾನ

ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್‌ಗೆ ಬಿಜೆಪಿ ಮಾಜಿ ವಕ್ತಾರೆ ಆರತಿ ಸಾಠೆ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕದ ಬಗ್ಗೆ ವಿಪಕ್ಷಗಳು ಆಕ್ಷೇಪ, ಅನುಮಾನ ವ್ಯಕ್ತಪಡಿಸಿದ್ದು, ವಿವಾದ ಹುಟ್ಟಿಕೊಂಡಿದೆ. ಸಾಠೆ ಅವರು 2023ರ ಫೆಬ್ರವರಿಯಲ್ಲಿ...

ಉತ್ತರಕಾಶಿಯಲ್ಲಿ ಪ್ರವಾಹ: 100ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಬಳಿಯ ಧರಾಲಿ ಗ್ರಾಮದಲ್ಲಿ ಹಠಾತ್ತನೆ ಸಂಭವಿಸಿದ...

ಪುಸ್ತಕ ವಿಶ್ವವಿದ್ಯಾನಿಲಯದ್ದು, ISBN ಸ್ವಂತ ಕುಟುಂಬದ ಪ್ರಕಾಶನ ಸಂಸ್ಥೆಯದ್ದು: ಕೇರಳ ಕೇಂದ್ರೀಯ ವಿವಿಯಲ್ಲಿ ಅನುಮಾನಾಸ್ಪದ ಪ್ರಕರಣ

ಭೌತಿಕ ಮತ್ತು ಡಿಜಿಟಲ್ ರೂಪಗಳಲ್ಲಿ ಇರಬಹುದಾದ ಪುಸ್ತಕಗಳನ್ನು ಗುರುತಿಸುವಲ್ಲಿ ಮತ್ತು ಪ್ರಮಾಣೀಕರಿಸುವಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುವ ವಿಶಿಷ್ಟ ಗುರುತಿನ ಸಂಖ್ಯೆಯಾಗಿರುವ ಐ.ಎಸ್.ಬಿ.ಎನ್(ISBN) ಅನ್ನು ದುರುಪಯೋಗಪಡಿಸಿಕೊಂಡಿರುವ ಘಟನೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ...

ಆಲಮಟ್ಟಿ ಎತ್ತರ ಹೆಚ್ಚಳ: ಕರ್ನಾಟಕದ ವಿರುದ್ಧ ಕೇಂದ್ರಕ್ಕೆ ಮಹಾರಾಷ್ಟ್ರ ಪತ್ರ

ಬಾಗಲಕೋಟೆ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸರ್ಕಾರ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಜಲಾಶಯದ...

ವ್ಯಕ್ತಿ ಚಿತ್ರ | ಕೊನೆ ದಿನಗಳಲ್ಲೂ ದೃಢ ದನಿ ಎತ್ತಿ, ಹಿಂಸೆಗೆ ಗುರಿಯಾಗಿ ಮರೆಯಾದ ಮಲಿಕ್

ಮಲಿಕ್ ಅವರು ಮೂತ್ರಪಿಂಡ ಸಂಬಂಧಿತ ಕಾಯಿಲೆಗೆ ತುತ್ತಾಗಿ, 2025ರ ಫೆಬ್ರವರಿ 22ರಂದು ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾಗಲೇ, ಅವರ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ...

ನಿಜವಾದ ಭಾರತೀಯ ಯಾರೆಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರ್ಧರಿಸಬೇಕಾಗಿಲ್ಲ: ರಾಹುಲ್ ಬೆಂಬಲಕ್ಕೆ ನಿಂತ ಪ್ರಿಯಾಂಕಾ

ಸೇನೆಯ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದಾದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ರಾಹುಲ್ ಗಾಂಧಿ ಅವರ...

ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

ದೀರ್ಘಕಾಲದ ಅನಾರೋಗ್ಯದ ನಂತರ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ತಮ್ಮ 79ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ