ದೇಶ

ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

ದೀರ್ಘಕಾಲದ ಅನಾರೋಗ್ಯದ ನಂತರ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ತಮ್ಮ 79ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ...

1% ಕುಬೇರರ ಬಳಿಯಿದೆ ಭಾರತದ 60% ಸಂಪತ್ತು: ಬರ್ನ್‌ಸ್ಟೈನ್ ವರದಿ

ಭಾರತದ ಒಟ್ಟು ಸಂಪತ್ತಿನಲ್ಲಿ 60% ಮತ್ತು ದೇಶದ ಒಟ್ಟು ಹಣಕಾಸು ಆಸ್ತಿಗಳಲ್ಲಿ 70% ಸಂಪತ್ತನ್ನು ಭಾರತದ ಕೇವಲ 1% ಕುಟುಂಬಗಳು ನಿಯಂತ್ರಿಸುತ್ತಿವೆ. ಭಾರತದ ಬಹುತೇಕ ಆರ್ಥಿಕ ಆಸ್ತಿಯು 1% ಕುಟುಂಬಗಳ ಬಳಿ ಇದೆ...

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟ ದುರುಳರು: ಕೋಮುದ್ವೇಷದ ವಿರುದ್ಧ ಆಕ್ರೋಶ

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ದುರುಳರ ಗುಂಪೊಂದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯಾವತ್ ಗ್ರಾಮದಲ್ಲಿ ನಡೆದಿದೆ. ಸದ್ಯ ಬೇಕರಿ ಮಾಲೀಕ ಸ್ವಪ್ನಿಲ್ ಆದಿನಾಥ್ ಕದಮ್ ಮಾಧ್ಯಮಕ್ಕೆ...

ಪಂಜಾಬ್ ಎನ್‌ಕೌಂಟರ್‌ ಪ್ರಕರಣ: ಗಲ್ಲು ಶಿಕ್ಷೆಯಿಂದ ಪಾರಾದ ಅಧಿಕಾರಿಗಳು; ಸಾಯುವವರೆಗೂ ಜೈಲು

1993ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ಏಳು ಮಂದಿ ಅಮಾಯಕರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಅಂದಿನ ಎಸ್‌ಎಸ್‌ಪಿ, ಡಿಎಸ್‌ಪಿ ಸೇರಿದಂತೆ ಐದು ಮಂದಿ ಪೊಲೀಸ್‌ ಅಧಿಕಾರಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾರೆ. ಬದಲಾಗಿ, ಅವರಿಗೆ ಅಮರಣಾಂತ ಜೈಲು...

ತೇಜಸ್ವಿ ಯಾದವ್‌ಗೆ ಎರಡು ಮತದಾರರ ಗುರುತಿನ ಚೀಟಿ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಆರ್‌ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಎರಡು ಮತದಾರರ ಗುರುತಿನ ಚೀಟಿ ನೀಡಿದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಹಾರದ ಪಟನಾದ ಪೊಲೀಸ್ ಠಾಣೆಯಲ್ಲಿ ದೂರು...

‘ಬಂಗಾಳಿ’ ಎಂಬ ಭಾಷೆಯೇ ಇಲ್ಲ ಎಂದ ಅಮಿತ್ ಮಾಳವೀಯ: ಬಿಜೆಪಿ ವಿರುದ್ಧ ಟಿಎಂಸಿ ತರಾಟೆ

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರು 'ಬಂಗಾಳಿ' ಎಂಬ ಭಾಷೆಯೇ ಇಲ್ಲ ಎಂದು ಹೇಳಿದ್ದು ಇದರ ವಿರುದ್ದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಗಂಭೀರ ವಿಷಯ, ಚರ್ಚೆಗೆ ಅವಕಾಶ ನೀಡಬೇಕು: ಪ್ರಿಯಾಂಕಾ ಗಾಂಧಿ

ಬಿಹಾರದಲ್ಲಿ ನಡೆದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯು ಗಂಭೀರ ವಿಷಯ ಎಂದು ಹೇಳಿರುವ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ...

ನಿಜವಾದ ಭಾರತೀಯರಾಗಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್ ಗಾಂಧಿ ವಿರುದ್ದ ಸುಪ್ರೀಂ ತರಾಟೆ

2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗೆ ನಡೆದ ಘರ್ಷಣೆಯ ಬಗ್ಗೆ ಹೇಳಿಕೆ ನೀಡಿದ್ದ, ದೇಶದ ಭೂಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು...

ಉತ್ತರ ಪ್ರದೇಶ | ಗೋಡೆ ಕುಸಿತ; ಇಬ್ಬರು ಬಾಲಕಿಯರ ಸಾವು

ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಖೈರೇನ್ ದೇಶನಗರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಅವರ ತಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ

ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಬುಡಕಟ್ಟು ನಾಯಕ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನವದೆಹಲಿಯ...

ಎದುರಾಳಿಗೆ ನನಗಿಂತ ಅಧಿಕ ಮತ ಸಿಕ್ಕಿದೆ: ಕೋರ್ಟ್‌ ಮೆಟ್ಟಿಲೇರಿದ ಪಂಚಾಯತ್ ಚುನಾವಣೆಯ ಘೋಷಿತ ವಿಜೇತೆ!

ಚುನಾವಣಾ ಅಧಿಕಾರಿಯಿಂದ ವಿಜಯ ಪ್ರಮಾಣಪತ್ರವನ್ನು ಪಡೆದ ಉತ್ತರಾಖಂಡ ತರ್ಕುಲಿ ಗ್ರಾಮ ಪಂಚಾಯತ್‌ನ ಘೋಷಿತ ವಿಜೇತೆಯೊಬ್ಬರು "ನನ್ನ ಎದುರಾಳಿಯೇ ನಿಜವಾದ ವಿಜೇತ" ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ವಿಧಾನಸಭಾ...

ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿ ಬಂಧನ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ