ದೇಶ

ಆಂಧ್ರಪ್ರದೇಶ | ಗ್ರಾನೈಟ್ ಕ್ವಾರಿಯಲ್ಲಿ ಕುಸಿತ: ಒಡಿಶಾದ 6 ವಲಸೆ ಕಾರ್ಮಿಕರ ಸಾವು

ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಗ್ರಾನೈಟ್ ಕ್ವಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಡಿಶಾದ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬಲ್ಲಿಕುರವ ಬಳಿಯ ಸತ್ಯಕೃಷ್ಣ ಗ್ರಾನೈಟ್ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. ಬಂಡೆ ಕುಸಿತ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 7 ಹಿರಿಯ ವಿದ್ಯಾರ್ಥಿಗಳ ಬಂಧನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ...

ಕಾಲುವೆಗೆ ಬಿದ್ದ ಕಾರು; 11 ಮಂದಿ ದುರ್ಮರಣ

ಸುಮಾರು 14 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ಕಾರುವೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೊಂಡಾದ ಮೋತಿಗಂಜ್ ಪೊಲೀಸ್ ಠಾಣೆ ಪ್ರದೇಶ ವ್ಯಾಪ್ತಿಯಲ್ಲಿ...

ಸಾಲ ಮರುಪಾವತಿಸಿದರೂ ಕಿರುಕುಳ: ಯುವತಿಯ ಮಾರ್ಫಿಂಗ್ ಮಾಡಿದ ನಗ್ನ ಫೋಟೋಗಳನ್ನು ಕುಟುಂಬಕ್ಕೆ ಕಳುಹಿಸಿದ ಕಿಡಿಗೇಡಿಗಳು

ಮುಂಬೈನಲ್ಲಿ 25 ವರ್ಷದ ಯುವತಿಯೊಬ್ಬರು ಅಪ್ಲಿಕೇಶನ್ ಒಂದರ ಮೂಲಕ ಸಾಲ ಪಡೆದಿದ್ದು, ಪಡೆದಿದ್ದಕ್ಕಿಂತ ಅಧಿಕ ಸಾಲ ಮರುಪಾವತಿ ಮಾಡಿದ ಬಳಿಕವೂ ಕಿರುಕುಳ ನೀಡಲಾಗಿದೆ. ಆಕೆಯ ಮಾರ್ಫಿಂಗ್ ಮಾಡಿದ ನಗ್ನ ಫೋಟೋಗಳನ್ನು ಆಕೆಯ ಸಂಬಂಧಿಕರು...

ಒಡಿಶಾ | ಅಪರಿಚಿತರು ಬೆಂಕಿ ಹಚ್ಚಿದ್ದ ಆರೋಪ: 15ರ ಬಾಲಕಿ ದೆಹಲಿ ಏಮ್ಸ್‌ನಲ್ಲಿ ಸಾವು

ಜುಲೈ 19ರಂದು ಒಡಿಶಾದ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು ಎಂದು ಆರೋಪಿಸಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್...

ಜನಪ್ರಿಯ ತಮಿಳು ನಟ ಮದನ್ ಬಾಬ್ ನಿಧನ

ಜನಪ್ರಿಯ ತಮಿಳು ಚಲನಚಿತ್ರ ನಟ ಮದನ್ ಬಾಬ್ ನಿಧನರಾಗಿದ್ದಾರೆ. 71 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಶನಿವಾರ ಸಂಜೆಯ ವೇಳೆಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮದನ್ ಬಾಬ್ ಎಂದೇ ಹೆಸರುವಾಸಿಯಾದ ಅವರ...

ಹೀಗೆ ಮುಂದುವರೆದರೆ ಭೂಪಟದಿಂದ ರಾಜ್ಯವೇ ಅಳಿಸಿಹೋಗುತ್ತದೆ: ಸುಪ್ರೀಂ ಕೋರ್ಟ್‌ ಎಚ್ಚರಿಕೆ

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಪರಿಸರ ಅಸಮತೋಲನ ಉಂಟಾಗಿದೆ. ಪರಿಣಾಮ, ಪ್ರವಾಹ, ಶಾಖ ಹೆಚ್ಚತ್ತಿದೆ. ಇದು ಹೀಗೆಯೇ ಮುಂದುವರೆದರೆ ಭೂಪಟದಿಂದ ಹಿಮಾಚಲ ಪ್ರದೇಶ ರಾಜ್ಯವೇ ಅಳಿಸಿಹೋಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಕಟುವಾಗಿ...

‘ಅತ್ಯಾಚಾರ ತಪ್ಪಿಸಬೇಕೆಂದರೆ ಮನೆಯಲ್ಲೇ ಇರಿ’: ಮಹಿಳಾ ವಿರೋಧಿ ವಿವಾದಾತ್ಮಕ ಪೋಸ್ಟರ್‌ ಹಾಕಿದ ಗುಜರಾತ್‌ ಪೊಲೀಸರು

‘ಮಹಿಳಾ ಸುರಕ್ಷತೆ’ ಕುರಿತು ಗುಜರಾತ್ ಪೊಲೀಸರು ಪೋಸ್ಟರ್‌ಗಳನ್ನು ಹಾಕಿದ್ದು, ಅವರ ಪೋಸ್ಟರ್‌ ವಿವಾದಕ್ಕೆ ಗುರಿಯಾಗಿದೆ. ಮಹಿಳಾ ಪರ ಹೋರಾಟಗಾರರನ್ನು ಆಕ್ರೋಶಗೊಳಿಸಿದೆ. ವಿವಾದಾತ್ಮಕ ಪೋಸ್ಟ್‌ ಹಾಕಿರುವ ಪೊಲೀಸರ ವಿರುದ್ಧ ಮಹಿಳೆಯರು ಮತ್ತು ಮಹಿಳಾ...

ಬಿಹಾರ | ಕರಡು ಮತಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ: ವಿಪಕ್ಷ ನಾಯಕ ತೇಜಸ್ವಿ ಯಾದವ್ ಆರೋಪ

ಚುನಾವಣಾ ವಸ್ತಿಲಿನಿಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಶುಕ್ರವಾರ (ಆಗಸ್ಟ್ 1) ಮತದಾರರ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕರಡು ಮತಪಟ್ಟಿಯಲ್ಲಿ ನನ್ನ ಹೆಸರು ನಾಪತ್ತೆಯಾಗಿದೆ ಎಂದು ಬಿಹಾರ ವಿಪಕ್ಷ ನಾಯಕ, ಆರ್‌ಜೆಡಿ...

ನಮ್ಮನ್ನು ಮಾತನಾಡಲು ಬಿಡದ ಧನಕರ್‌ ಮಾತಿಗೇ ಕೊಡಲಿ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಮಾಜಿ ಉಪ ರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸದನದಲ್ಲಿ ವಿಪಕ್ಷಗಳ ಮಾತನಾಡುವ ಹಕ್ಕನ್ನು ಹತ್ತಿಕ್ಕುತ್ತಿದ್ದರು, ಮಾತನಾಡಲು ಅವಕಾಶ ನೀಡುತ್ತಿರಲಿಲ್ಲ. ಈಗ ಸ್ವತಃ ಅವರೇ ಮಾತನಾಡಿದಾಗ, ಕೇಂದ್ರದೊಂದಿಗೆ ವಿವಿಧ ವಿಷಯಗಳಲ್ಲಿ...

ಸತ್ಯಾನ್ವೇಷಣೆಯ ಹಾದಿಯಲ್ಲಿ ರಾಹುಲ್‌ ಗಾಂಧಿ; ಚುನಾವಣಾ ಅಕ್ರಮದ ಆರೋಪವೂ ನಿಜವಾಗಲಿದೆ

ದೇಶದ ಪ್ರಧಾನಿ ನರೇಂದ್ರ ಮೋದಿಯವರು ರಾತ್ರೋರಾತ್ರಿ ನೋಟ್ ಬ್ಯಾನ್ ಮಾಡಿದಾಗ ರಾಹುಲ್ ಗಾಂಧಿಯವರು ಇದು ಮೂರ್ಖತನದ ನಿರ್ಧಾರ, ಇದರಿಂದ ದೇಶದ ಆರ್ಥಿಕತೆಗೆ ಪೆಟ್ಟಾಗುತ್ತದೆ, ಸಣ್ಣ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದರು. ನಂತರ ಅದು...

ಮರ್ಯಾದೆಗೇಡು ಹತ್ಯೆ | ಐದು ದಿನಗಳ ಹೋರಾಟ – ಪಿಎಸ್‌ಐ ಬಂಧನ

ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕಾಗಿ ದಲಿತ ಯುವಕ ಕವಿನ್ ಸೆಲ್ವಗಣೇಶ್ (೨೩) ಎಂಬವರನ್ನು ಹತ್ಯೆಗೈದಿದ್ದ 'ಮರ್ಯಾದೆಗೇಡು ಹತ್ಯೆ' ಪ್ರಕರಣದಲ್ಲಿ ಪ್ರಮುಖ ಆರೋಪಿ ಸುರ್ಜಿತ್‌ ಹಾಗೂ ಆತನ ತಂದೆ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ ಸವರಣ್‌ ಅವರನ್ನು ತಮಿಳುನಾಡು...

ಈ ಹೊತ್ತಿನ ಪ್ರಮುಖ ಸುದ್ದಿ