ದೇಶ

ಮುಚ್ಚಿಹೋದ ಪ್ರಕರಣಕ್ಕೆ ಮರುಜೀವ; ‘ಆತ್ಮಹತ್ಯೆ’ ನೋಟ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್‌ ಹೆಸರು

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ, ಸುಮಾರು 20 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿತ್ತು ಎನ್ನಲಾದ ಗಂಭೀರ ಭ್ರಷ್ಟಾಚಾರ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೌಟುಂಬಿಕ ವಿವಾದಗಳನ್ನು ಶೀಘ್ರವಾಗಿ ಬಗೆಹರಿಸಲು ಪರ್ಯಾಯ ವಿವಾದ ಪರಿಹಾರ (ADR) ಮಾರ್ಗವಾದ ‘ಮಧ್ಯಸ್ಥಿಕೆ’ ಪ್ರಕ್ರಿಯೆಯನ್ನು ವ್ಯಾಪಕವಾಗಿ ಬಳಸಿಕೊಳ್ಳಬೇಕೆಂದು...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು ಎಂಬ ಕನಸು ಹೊತ್ತು ವಿದೇಶಕ್ಕೆ ಹಾರುವ ಸಾವಿರಾರು ಭಾರತೀಯ ಯುವಕರಿದ್ದಾರೆ. ಆದರೆ, ಆ ಕನಸೇ ಅವರ ಬದುಕಿನ ದೊಡ್ಡ ದುರಂತವಾಗಿ...

ಸುಪ್ರೀಂ ಮೆಟ್ಟಿಲೇರಿದ ಫಾರ್ಮ್-6 ವಿವಾದ: ಸಿಇಸಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲು ಕಾಂಗ್ರೆಸ್ ಆಗ್ರಹ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ದೇಶದ ಸಂವಿಧಾನ ಮತ್ತು ಕಾನೂನು ನಿಯಮಗಳನ್ನು ಉಲ್ಲಂಘಿಸಿ, ಏಕಪಕ್ಷೀಯವಾಗಿ ಮತದಾರರ ನೊಂದಣಿ 'ಫಾರ್ಮ್ 6'ರಲ್ಲಿ ಬದಲಾವಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ...

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತೃಣಮೂಲ ಕಾಂಗ್ರೆಸ್‌ (TMC) ಶಾಸಕ ಕುನಾಲ್ ಘೋಷ್ ಅವರ ಕಾರಿನ ಮೇಲೆ ಶನಿವಾರ ಮೊಟ್ಟೆ ಹಾಗೂ ಕಲ್ಲು...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಹೊಗಳಿದ್ದಕ್ಕೆ ಕಾಂಗ್ರೆಸ್ ವ್ಯಂಗ್ಯವಾಡಿದೆ. "ಪದ್ಮಭೂಷಣ ನೀಡುವುದು ತೀರಾ ಸಣ್ಣ ವಿಷಯ, ಅವರನ್ನೇ ಪ್ರಧಾನಿ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ ನಡೆದಿದೆ. ಕಳೆದ ಎರಡು ದಿನಗಳಲ್ಲಿ ಮೊಕೊಕ್ಚುಂಗ್ ಜಿಲ್ಲೆಯಲ್ಲಿ 8 ಮಂದಿ ಹಾಗೂ ಟುಯೆನ್‌ಸಾಂಗ್ ಜಿಲ್ಲೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖಾ ಆಯೋಗ ಅಥವಾ ವಿಶೇಷ ತನಿಖಾ ತಂಡ (SIT) ರಚಿಸುವಂತೆ...

ಸಂಸತ್ತಿನಲ್ಲಿ ಎಸ್‌ಸಿ,ಎಸ್‌ಟಿ ಸಂಸದರಿಗೆ ಮಾತನಾಡಲು ಸಾಕಷ್ಟು ಕಾಲಾವಕಾಶ ಸಿಗುತ್ತಿಲ್ಲ: ಕೇಂದ್ರ ಸಚಿವ ಜಿತಿನ್ ರಾಮ್ ಮಾಂಝಿ

ಸಂಸತ್ತಿನಲ್ಲಿ ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಹಾಗೂ ಕಲಾಪಗಳ ಸಂದರ್ಭದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಸಂಸದರಿಗೆ ಮಾತನಾಡಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ...

ಶಿಕ್ಷಣ ಸಚಿವರ ರಾಜೀನಾಮೆ ಪಡೆದ ‘ಕಾಕ್ರೋಚ್’ ಪಡೆಯಿಂದ ಚುನಾವಣಾ ಆಯೋಗಕ್ಕೆ ಎಚ್ಚರಿಕೆ; ತೀವ್ರ ಚಳವಳಿಗೆ ಸಿಜೆಪಿ ಸಜ್ಜು

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ರಾಜಕೀಯ ಹಾಗೂ ಯುವ ಸಂಘಟನೆಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಮುಖ್ಯವಾಗಿ ಈ ಹಿಂದೆ ನೀಟ್‌ ಅಕ್ರಮಗಳ ವಿಚಾರದಲ್ಲಿ...

EC ವಿವಾದ | ದಶಕಗಳ ವೈರತ್ವ ಮರೆತು ಒಂದಾದ TMC-CPIM

ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ರಾಜಕೀಯ ಎದುರಾಳಿಗಳಾಗಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಮತ್ತು CPI(M) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಚುನಾವಣಾ ಆಯೋಗದ...

ಈ ಹೊತ್ತಿನ ಪ್ರಮುಖ ಸುದ್ದಿ