ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದ ಕಾರಣಕ್ಕಾಗಿ ದಲಿತ ಯುವಕ ಕವಿನ್ ಸೆಲ್ವಗಣೇಶ್ (೨೩) ಎಂಬವರನ್ನು ಹತ್ಯೆಗೈದಿದ್ದ 'ಮರ್ಯಾದೆಗೇಡು ಹತ್ಯೆ' ಪ್ರಕರಣದಲ್ಲಿ ಪ್ರಮುಖ ಆರೋಪಿ ಸುರ್ಜಿತ್ ಹಾಗೂ ಆತನ ತಂದೆ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಸವರಣ್ ಅವರನ್ನು ತಮಿಳುನಾಡು...
ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಬಾಂಬೆಯ 26 ವರ್ಷದ ವಿದ್ಯಾರ್ಥಿ ಶನಿವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ದೆಹಲಿಯ ರೋಹಿತ್ ಸಿನ್ಹಾ ಎಂದು ಗುರುತಿಸಲಾದ ವಿದ್ಯಾರ್ಥಿ ಬೆಳಗಿನ ಜಾವ 2.30 ರ ಸುಮಾರಿಗೆ ಸಂಸ್ಥೆಯ...
ಹಿಮಾಚಲ ಪ್ರದೇಶದ ಪ್ರಾಕೃತಿಕ ಅಸಮತೋಲನದ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ರಾಜ್ಯವೇ ಭೂಪಟದಿಂದ ಕಣ್ಮರೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.
ಪರಿಸರದ ಮೇಲೆ ಚೆಲ್ಲಾಟವಾಡಿ ಆದಾಯಗಳಿಸುವುದೇ ಸರ್ವಸ್ವವಲ್ಲ ಎಂಬುದನ್ನು ರಾಜ್ಯ...
ಮುಂಬೈನಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಓರ್ವ ಮುಸ್ಲಿಂ ಪ್ರಯಾಣಿಕನ ಕಪಾಳಕ್ಕೆ ಹೊಡೆದು ಮತ್ತೋರ್ವ ಪ್ರಯಾಣಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಘಟನೆ ಬಗ್ಗೆ, ಇಂಡಿಗೋ ಏರ್ಲೈನ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ವಿಮಾನದಲ್ಲಿ ತೀವ್ರ...
ಪ್ರಧಾನಿ ಮೋದಿಯವರು ಬೇಲಿ ಮೇಲೆ ಕೂತಿದ್ದಾರೆ. ಬ್ರಿಕ್ಸ್ ಪರವಾದ ದೃಢ ನಿಲುವನ್ನೂ ತಾಳುತ್ತಿಲ್ಲ; ಟ್ರಂಪ್ ನಮ್ಮ ಪರಮಾಪ್ತ ಸ್ನೇಹಿತ ಎನ್ನುವುದನ್ನೂ ನಿಲ್ಲಿಸುತ್ತಿಲ್ಲ. ಪಾಶ್ಚಿಮಾತ್ಯ ದೇಶಗಳ ಗುಲಾಮಗಿರಿಯಿಂದ ಮುಕ್ತರಾಗಿ ನವಭಾರತ ನಿರ್ಮಾಣದತ್ತಲೂ ಮನಸ್ಸು ಮಾಡುತ್ತಿಲ್ಲ....
ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಕೇರಳದ ಕೊಚ್ಚಿಯ ಚೊಟ್ಟನಿಕ್ಕರದಲ್ಲಿರುವ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಚಲನಚಿತ್ರಗಳು, ಟಿವಿ ಕಾರ್ಯಕ್ರಮ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಹೆಸರುವಾಸಿಯಾಗಿದ್ದ...
ಪೋಷಣ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ಯಾವುದಾದರೂ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ಪರಿಗಣಿಸುತ್ತಿದೆಯೇ ಎನ್ನುವ ಪ್ರಶ್ನೆ ಶುಕ್ರವಾರ ಲೋಕಸಭೆಯಲ್ಲಿ ಪ್ರತಿಧ್ವನಿಸಿತು.
ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಮಹಿಳಾ...
2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಶುಕ್ರವಾರ ಘೋಷಣೆಯಾಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸ್ಸೆ ಅವರಿಗೆ ಜಂಟಿ ಅತ್ಯುತ್ತಮ ನಟ ಮತ್ತು ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ...
ಕಳೆದ ಮೂರೂವರೆ ವರ್ಷಗಳಲ್ಲಿ ಭಾರತದಾದ್ಯಂತ ಫಾಸ್ಟ್ಸ್ಟ್ಯಾಗ್ ವಹಿವಾಟಿನಲ್ಲಿ ತಮಿಳುನಾಡು ಪ್ರಮುಖ ಸ್ಥಾನದಲ್ಲಿದ್ದು, ಕರ್ನಾಟಕ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ.
ಲೋಕಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2022ರಿಂದ 2025ರ ಜೂನ್ವರೆಗೆ ತಮಿಳುನಾಡು 126 ಕೋಟಿ ರೂಪಾಯಿಗಳ ವಹಿವಾಟಿನೊಂದಿಗೆ...
ಸೈಬರ್ ಅಪರಾಧಿಗಳು ಮತ್ತು ವಂಚಕರು 2024ರಲ್ಲಿ ಭಾರತೀಯರ 22,842 ಕೋಟಿ ರೂ.ಗಳನ್ನು ಕದ್ದಿದ್ದಾರೆ ಎಂದು ದೆಹಲಿ ಮೂಲದ ಮಾಧ್ಯಮ ಮತ್ತು ತಂತ್ರಜ್ಞಾನ ಕಂಪನಿ ಡೇಟಾಲೀಡ್ಸ್ ತನ್ನ ವರದಿಯಲ್ಲಿ ತಿಳಿಸಿದೆ.
ಡೇಟಾಲೀಡ್ಸ್ ಬಿಡುಗಡೆ ಮಾಡಿರುವ...
ಪಂಜಾಬಿನ ವಿದ್ಯುತ್ ಮತ್ತು ಲೋಕೋಪಯೋಗಿ ಸಚಿವ ಹರ್ಭಜನ್ ಸಿಂಗ್ ಅವರ ನಿಗದಿತ ಅಮೆರಿಕ ಭೇಟಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಾಜಕೀಯ ಅನುಮತಿಯನ್ನು ನಿರಾಕರಿಸಿದ ಬಳಿಕ ಆಪ್ ನೇತೃತ್ವದ ಪಂಜಾಬ್ ಸರ್ಕಾರ ಮತ್ತು ಬಿಜೆಪಿ...
ಸಂಸ್ಕೃತ ಎಲ್ಲಾ ಭಾರತೀಯ ಭಾಷೆಗಳ ತಾಯಿ. ಸಂಸ್ಕೃತ ಭಾರತದ ಪ್ರತಿಯೊಂದು ಮನೆಗೂ ತಲುಪಬೇಕು ಮತ್ತು ದೈನಂದಿನ ಸಂವಹನದ ಭಾಷೆಯಾಗಬೇಕು ಎಂದು ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ನಾಗ್ಪುರದ ಕವಿ...