ದೇಶ

ಸದನದಲ್ಲಿ ರಮ್ಮಿ ಆಡಿದ ಸಚಿವನಿಗೆ ಕ್ರೀಡಾ ಖಾತೆ

ಮಹಾರಾಷ್ಟ್ರ ವಿಧಾನಸಭಾ ಅಧಿವೇಶನದಲ್ಲಿ ಗಂಭೀರ ಚರ್ಚೆಗಳು ನಡೆಯುವ ವೇಳೆ, ಸದನದಲ್ಲಿ ಕುರಿತು ಆನ್‌ಲೈನ್‌ ರಮ್ಮಿ ಆಡಿದ್ದ ಸಚಿವ ಮಾಣಿಕ್‌ರಾವ್ ಕೊಕಾಟೆ ಅವರಿಗೆ ಕ್ರೀಡಾ ಮತ್ತು ಯುವ ಕಲ್ಯಾಣ ಖಾತೆ ನೀಡಲಾಗಿದೆ. ಈ ಹಿಂದೆ,...

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ನಿರ್ಣಯ ಅಂಗೀಕರಿಸಲು ಜಾರ್ಖಂಡ್ ಇಂಡಿಯಾ ಒಕ್ಕೂಟ ಸಜ್ಜು

ಜಾರ್ಖಂಡ್‌ನ ಆಡಳಿತಾರೂಢ ಇಂಡಿಯಾ ಒಕ್ಕೂಟದ ಶಾಸಕರು ಮುಂಗಾರು ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದ್ದಾರೆ. ಅಧಿವೇಶನದಲ್ಲಿ 'ವಿರೋಧ ಪಕ್ಷದ ಪ್ರಶ್ನೆಗೆ ತಾರ್ಕಿಕ ಉತ್ತರಗಳನ್ನು' ನೀಡಲು...

17 ಸಾವಿರ ಕೋಟಿ ರೂ. ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿಗೆ ಇಡಿ ಸಮನ್ಸ್‌

ಸುಮಾರು 17 ಸಾವಿರ ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯವು(ಇಡಿ) ಆಗಸ್ಟ್ 5ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. 66...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು ದರ 33.50 ರೂಪಾಯಿ ಇಳಿಕೆಯಾಗಿದೆ. ಈ ನೂತನ ಬೆಲೆ ಆಗಸ್ಟ್ 1ರಿಂದ ಜಾರಿಗೆ ಬರಲಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ...

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...

ಮಾಲೇಗಾಂವ್ ತನಿಖೆ | ವೈರುಧ್ಯಗಳತ್ತ ಬೊಟ್ಟು ಮಾಡಿತ್ತು ಸುಪ್ರೀಮ್ ಕೋರ್ಟು

ಮಾಲೇಗಾಂವ್ ಸ್ಫೋಟಗಳ ಪ್ರಕರಣದಲ್ಲಿ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಮತ್ತು ಎನ್.ಐ.ಎ. 2017ರಲ್ಲಿ ಸಲ್ಲಿಸಿದ್ದ ಸಾಕ್ಷೀದಾರರ ಹೇಳಿಕೆಗಳು ಮತ್ತು ತನಿಖಾ ವರದಿಗಳಲ್ಲಿನ ವೈರುಧ್ಯಗಳತ್ತ ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಮ್ ಕೋರ್ಟ್ ಬೆರಳು...

“ಸುಪ್ರೀಮ್ ಎತ್ತಿ ಹಿಡಿದಿದ್ದ ಮಾಲೆಗಾಂವ್ ಸಾಕ್ಷ್ಯಾಧಾರಗಳು ಎಲ್ಲಿ ಮಾಯವಾದವು?”-ರೋಹಿಣಿ ಸಾಲ್ಯಾನ್

"ಸುಪ್ರೀಮ್ ಎತ್ತಿ ಹಿಡಿದಿದ್ದ ಮಾಲೆಗಾಂವ್ ಸಾಕ್ಷ್ಯಾಧಾರಗಳು ಎಲ್ಲಿ ಮಾಯವಾದವು?" ಇದು ಮಾಲೆಗಾಂವ್ ಸ್ಫೋಟ ಪ್ರಕರಣದ ಆಪಾದಿತರ ಕುರಿತು ನ್ಯಾಯಾಲಯದಲ್ಲಿ ‘ಮೆದು’ ನಿಲುವು ತಳೆಯುವಂತೆ ಒತ್ತಡ ಹೇರಲಾಗಿತ್ತೆಂದು 2015ರಲ್ಲಿ ಆಪಾದಿಸಿದ್ದ ಅಂದಿನ ವಿಶೇಷ ಪಬ್ಲಿಕ್...

ಕುಟುಂಬಸ್ಥರಿಗೂ ತಿಳಿಸದೆ ಮುಸ್ಲಿಂ ಯುವಕನ ಮೃತದೇಹ ಸುಟ್ಟು ಹಾಕಿದ ಪೊಲೀಸರು

ಮುಸ್ಲಿಂ ಯುವಕನೊಬ್ಬನ ಮೃತದೇಹವನ್ನು ಆತನ ಕುಟುಂಬಸ್ಥರಿಗೂ ತಿಳಿಸದೆ ಪೊಲೀಸರು ಸುಟ್ಟು ಹಾಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಪೊಲೀಸರ ನಡೆಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಇಸ್ಮಾಯಿಲ್ (20) ಎಂಬ ಯುವಕನ...

ಗುಂಡು ಹಾರಿಸಿಕೊಂಡು ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್‌ ಆತ್ಮಹತ್ಯೆ

ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ. ನೇಪಾಳ ಗಡಿಗೆ ಹೊಂದಿಕೊಂಡಂತಿರುವ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ರೋಶನ್ ಘರ್...

ಟ್ರಂಪ್ ಸುಳ್ಳುಗಾರ ಎನ್ನಲು ಮೋದಿ ಹೆದರುವುದೇಕೆ? ಸತ್ಯ ಬಯಲಾಗುವ ಭಯವೇ?

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪದೇ-ಪದೇ ಹೇಳಿಕೊಳ್ಳುತ್ತಿದ್ದಾರೆ. ಆಪರೇಷನ್ ಸಿಂಧೂರ ಬಳಿಕ ಈವರೆಗೆ ಟ್ರಂಪ್ ಅವರು ದೇಶ-ವಿದೇಶಗಳಲ್ಲಿ ನಿಂತು ‘ನಾನೇ...

ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು PM,FM ಹೊರತಾಗಿ ಎಲ್ಲರಿಗೂ ಗೊತ್ತಿದೆ: ರಾಹುಲ್ ಗಾಂಧಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂಬುದು ಮನವರಿಕೆಯಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ: ಅಲ್ಪಸಂಖ್ಯಾತರ ಮೇಲಿನ ಗೂಂಡಾಗಿರಿ

ಕೇರಳದ ಕ್ರೈಸ್ತ ಸನ್ಯಾಸಿನಿಯರ ಬಂಧನವು ಧಾರ್ಮಿಕ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ರಕ್ಷಣೆ ಮತ್ತು ರಾಜಕೀಯ ಧ್ರುವೀಕರಣದ ಕುರಿತಾದ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಪ್ರಕರಣವು ಸಂಸತ್‌ನಲ್ಲಿ ಮಾತ್ರವಲ್ಲ, ಕೇರಳ ಮತ್ತು ಛತ್ತೀಸ್‌ಗಢದಲ್ಲಿ ರಾಜಕೀಯ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ