ದೇಶ

ಎಸ್‌ಐಆರ್‌ ವಿರೋಧಿಸಿ ಸೋನಿಯಾ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಸಂಸದರಿಂದ ಪ್ರತಿಭಟನೆ

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ‘ಇಂಡಿಯಾ’ ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಲ್ಲಿ ಸತತ ಎಂಟನೇ ದಿನವೂ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಂಸತ್ ಕಲಾಪ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ...

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ನೇಮಕ

ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನೈನಾರ್ ನಾಗೇಂದ್ರನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪುನರ್ರಚನೆಯಲ್ಲಿ ಖುಷ್ಬು ಅವರಿಗೆ ಮಹತ್ವದ ಹುದ್ದೆಯನ್ನು ನೀಡಲಾಗಿದೆ. ರಾಜ್ಯ ಬಿಜೆಪಿ...

ಭಾರತ-ಅಮೆರಿಕ ವ್ಯಾಪಾರ ಮಾತುಕತೆ ಕುರಿತು ಟ್ರಂಪ್ ಅಸಮಾಧಾನ

ಭಾರತದ ಜೊತೆಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಮೇಲೆ ವಿಧಿಸಲಾದ 25%ರಷ್ಟು ಸುಂಕವು ಪರಿಸ್ಥಿತಿಯನ್ನು ನಿಭಾಯಿಸಲು ಪರಿಹಾರ ಒದಗಿಸುತ್ತದೆ ಎಂದು...

ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿ ಎಲ್ಲ ಆರೋಪಿಗಳು ಖುಲಾಸೆ

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲ 7 ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ 17 ವರ್ಷಗಳ ನಂತರ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು...

ಇರಾನ್‌ನಿಂದ ತೈಲ ಆಮದು ಆರೋಪ: ಭಾರತದ ಆರು ಕಂಪನಿಗಳ ಸೇರಿ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

ಇರಾನ್‌ನಿಂದ ತೈಲ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿಯ ಆರೋಪದ ಮೇಲೆ ಭಾರತದ ಆರು ಕಂಪನಿಗಳು ಸೇರಿದಂತೆ ವಿಶ್ವಾದ್ಯಂತ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇರಾನ್‌ ಮೇಲೆ...

ಭಾರತದ ಮೇಲೆ 25% ತೆರಿಗೆ ಹೇರಿಕೆ: ಇಷ್ಟು ವರ್ಷಗಳ ಮೋದಿ-ಟ್ರಂಪ್‌ ಸ್ನೇಹಕ್ಕೆ ಬೆಲೆ ಏನು?

ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಟ್ರಂಪ್‌ ಸಿಟ್ಟಾಗಿದ್ದಾರೆ. ಅಮೆರಿಕಾಗೆ ರಫ್ತಾಗುವ ಭಾರತದ ಉತ್ಪನ್ನಗಳ ಮೇಲೆ 25% ಆಮದು ತೆರಿಗೆ ಹೇರಿಕೆ ಮಾಡಿರುವುದಾಗಿ ಟ್ರಂಪ್‌ ಘೋಷಿಸಿದ್ದಾರೆ. ರಷ್ಯಾ...

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು

17 ವರ್ಷಗಳ ಹಿಂದೆ 2008ರಲ್ಲಿ ಮಹಾರಾಷ್ಟ್ರದ ಮಾಲೇಗಾಂವ್ ನಗರದಲ್ಲಿ ನಡೆದ ಭೀಕರ ಸ್ಫೋಟ ಪ್ರಕರಣದ ತೀರ್ಪನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಂದು ಪ್ರಕಟಿಸಲಿದೆ. ಸೆಪ್ಟೆಂಬರ್ 29, 2008 ರಂದು ನಾಶಿಕ್ ಜಿಲ್ಲೆಯ...

ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಮತ್ತು ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 2020ರ ಜನವರಿ ತಿಂಗಳಿನಿಂದ ಜೈಲಿನಲ್ಲಿರುವ ಇಮಾಮ್ ಅವರು ಕಿಶನ್‌ಗಂಜ್...

ಆಗಸ್ಟ್ 1ರಿಂದ ಬಾಕಿ ಪರಿಶೀಲನೆ ಸೇರಿ ಯುಪಿಐ ವಹಿವಾಟಿನಲ್ಲಿ ಹಲವು ಬದಲಾವಣೆಗಳು

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ ಪಿಸಿಐ) ಆಗಸ್ಟ್ 1ರಿಂದ ಜಾರಿಯಾಗುವಂತೆ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ)ನಲ್ಲಿ ಬದಲಾವಣೆಗಳನ್ನು ಪ್ರಕಟಿಸಿದೆ. ಬದಲಾವಣೆಗಳಲ್ಲಿ ಪ್ರಮುಖವಾಗಿ ಬಾಕಿ ಪರಿಶೀಲನೆ ಮತ್ತು ವಹಿವಾಟಿನ ಸ್ಥಿತಿಗತಿ ಸೇರಿದೆ....

ಆಪರೇಷನ್ ಸಿಂಧೂರ | ವಿಪಕ್ಷಗಳ ಗಂಭೀರ ಪ್ರಶ್ನೆಗಳಿಗೆ ಮೋದಿ ನಿರುತ್ತರ!

ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿನ ವೈಫಲ್ಯ, ಕಾರಣಗಳು ಹಾಗೂ ಗಂಭೀರ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡಲಿಲ್ಲ. ಬದಲಾಗಿ, ಕಳೆದ 11 ವರ್ಷಗಳಿಂದ ಸಂಸತ್‌ನಲ್ಲಿ ಮಾಡುತ್ತಿರುವಂತೆಯೇ, ಈ ಬಾರಿಯೂ ಕಾಂಗ್ರೆಸ್...

ಭಾರತದ ಮೇಲೆ 25% ತೆರಿಗೆ ಹೇರಿದ ಟ್ರಂಪ್

ಭಾರತವು ಆಗಸ್ಟ್‌ 1ರಿಂದ 25%ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ. ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿರುವ ಕಾರಣಕ್ಕಾಗಿ ಭಾರತವು ಹೆಚ್ಚುವರಿ ದಂಡವನ್ನು ಪಾವತಿಸಬೇಕಿದೆ ಎಂದು...

ಪ್ರತಿ ದಿನ 7 ಮಂದಿ ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಎಂಪಿ ಸರ್ಕಾರ ಮಾಹಿತಿ

ಮಧ್ಯಪ್ರದೇಶದಲ್ಲಿ ಪ್ರತಿ ದಿನ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ತಿಳಿಸಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ