ದೇಶ

ಮಧ್ಯಪ್ರದೇಶ | ನಿತ್ಯ 7 ಮಂದಿ ದಲಿತ ಮಹಿಳೆಯರ ಮೇಲೆ ಅತ್ಯಾಚಾರ: ಸರ್ಕಾರಿ ಅಂಕಿಅಂಶ ಬಹಿರಂಗ

ಮಧ್ಯಪ್ರದೇಶದಲ್ಲಿ ಪ್ರತಿದಿನ ಸರಾಸರಿ ಏಳು ಮಂದಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮಹಿಳೆಯರು ಅತ್ಯಾಚಾರಕ್ಕೆ ಗುರಿಯಾಗುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಬಹಿರಂಗಪಡಿಸಿದೆ. ವಿರೋಧ ಪಕ್ಷದ ಶಾಸಕ...

ಕಾರ್ಗಿಲ್ ಯೋಧನ ಮನೆಗೆ ನುಗ್ಗಿ ಪೌರತ್ವಕ್ಕೆ ಪುರಾವೆ ಕೇಳಿದ ಪೊಲೀಸ್‌ ಗುಂಪು

ಕಾರ್ಗಿಲ್ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಕಾರ್ಗಿಲ್ ಯೋಧನ ಮನೆಗೆ ಪೊಲೀಸರು ನುಗ್ಗಿ, ಅವರ ಕುಟುಂಬದ ಪೌರತ್ವವನ್ನು ಸಾಬೀತು ಪಡಿಸುವಂತೆ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ತಾವೇ...

ಬಿಹಾರ | ಆಶಾ, ಮಮತಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. “2005ರ ನವೆಂಬರ್‌ನಲ್ಲಿ ಸರ್ಕಾರ ರಚನೆಯಾದಾಗಿನಿಂದ ನಾವು ಆರೋಗ್ಯ...

ಭಾರತದ ಮೇಲೆ ಶೇ 25ರಷ್ಟು ಸುಂಕ: ಡೊನಾಲ್ಡ್ ಟ್ರಂಪ್ ಸುಳಿವು

ಭಾರತ ಅಮೆರಿಕದ ಮಿತ್ರರಾಷ್ಟ್ರ, ಆದರೆ ಕಳೆದ ಏಪ್ರಿಲ್‌ನಲ್ಲಿ ಘೋಷಿಸಿರುವ ಶೇಕಡ 26ರಷ್ಟು ಪ್ರತಿ ಸುಂಕಕ್ಕೆ ಬದಲಾಗಿ ಶೇಕಡ 20 ರಿಂದ ಶೇಕಡ 25ರಷ್ಟು ಸುಂಕ ವಿಧಿಸುವ ಸುಳಿವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಹಿರಿಯ ಸಹೋದ್ಯೋಗಿ ಹೈಕೋರ್ಟ್‌ಗೆ ನೇಮಕ; ನ್ಯಾಯಾಧೀಶೆ ರಾಜೀನಾಮೆ

ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ...

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ SIR ವಿರೋಧಿಸಿ 93 ಮಾಜಿ IAS-IPS ಅಧಿಕಾರಿಗಳಿಂದ ಖಂಡನೆ

ಬಿಹಾರದಲ್ಲಿ ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿ, 93 ಮಾಜಿ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳನ್ನೊಳಗೊಂಡ ಕಾನ್ಸ್ಟಿಟ್ಯೂಷನಲ್ ಕಂಡಕ್ಟ್ ಗ್ರೂಪ್ (ಸಿಸಿಜಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ....

ಮೋದಿಗೆ ಧೈರ್ಯ ಇದ್ದರೆ ಟ್ರಂಪ್‌ ಸುಳ್ಳುಗಾರ ಎಂದು ಹೇಳಲಿ: ರಾಹುಲ್‌ ಗಾಂಧಿ ಸವಾಲು

ಡೊನಾಲ್ಡ್‌ ಟ್ರಂಪ್ 29 ಬಾರಿ ಕದನ ವಿರಾಮ ಮಾಡಿಸಿದ್ದು ನಾನೇ ಎಂದು ಹೇಳುತ್ತಾರೆ. ಅದು ಸುಳ್ಳಾದರೆ, ಪ್ರಧಾನಿ ಮೋದಿಗೆ ಧೈರ್ಯ ಇದ್ದರೆ ಸದನದಲ್ಲಿ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ. ಇಂದಿರಾಗಾಂಧಿಯವರ ಅರ್ಧದಷ್ಟು ಧೈರ್ಯ...

ʼಅಪ್ಪಾ! ನನಗೇನು ಮಾಡಬೇಡಿʼ ಎಂದರೂ ಕೇಳದ ಕುಡುಕ ತಂದೆಯಿಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಮದ್ಯ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜುಲೈ 25ರಂದು ನಡೆದಿದೆ. 11...

ಅಸ್ಸಾಂ | 1,500 ಮುಸ್ಲಿಂ ಕುಟುಂಬಗಳ ಮನೆ ಉರುಳಿಸಲು ಮುಂದಾದ ಸರ್ಕಾರ

ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ತೆರವು ಕಾರ್ಯಾಚರಣೆ ಆರಂಭಿಸಿದೆ. 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಸ್ಲಿಂ ಕುಟುಂಬಗಳು ವಾಸವಾಗಿರುವ 3,600 ಎಕರೆಗಿಂತಲೂ ಹೆಚ್ಚು...

ಭಾರತೀಯ ಸೇನೆಯನ್ನು ಬಿಜೆಪಿ-ಕಾಂಗ್ರೆಸ್‌ ಎಂದು ವಿಭಜಿಸಿದ ತೇಜಸ್ವಿ ಸೂರ್ಯ

ದೇಶದ ಮೊದಲ ಪ್ರಧಾನಿ ನೆಹರು ನಮ್ಮದು ಅಹಿಂಸಾ ನೀತಿ, ಹಾಗಾಗಿ ದೇಶಕ್ಕೆ ಸೈನ್ಯವೇ ಬೇಡ ಎಂದು ಹೇಳಿ ಸೈನ್ಯವನ್ನು ವೀಕ್ ಮಾಡಿದ್ದರು. ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನಕ್ಕೆ ಶರಣಾಗಿತ್ತು. ಹಾಗಾಗಿ ಇದುವರೆಗೂ ನಾವು ಪಾಕಿಸ್ತಾನದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆ. 12ರಿಂದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಿರುವ ಸುಪ್ರೀಂ

ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ...

ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದುಗೊಂಡ ಸುದ್ದಿ ಸುಳ್ಳು

ಯೆಮೆನ್‌ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ. ಪ್ರಿಯಾ ಅವರ ಶಿಕ್ಷೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ