ಯೆಮೆನ್ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ.
ಪ್ರಿಯಾ ಅವರ ಶಿಕ್ಷೆಯನ್ನು...
ಪಾಕ್ ಮಂಡಿಯೂರಿ ಕ್ಷಮೆಯಾಚಿಸುವಾಗ, ಮೋದಿ ಸರ್ಕಾರ ಯುದ್ಧ ನಿಲ್ಲಿಸಿ ಏಕೆ ಶರಣಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ಯುದ್ಧ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೇರಿದಂತೆ ಮೂವರನ್ನು ಶ್ರೀನಗರದಲ್ಲಿ ಆಪರೇಷನ್ ಮಹಾದೇವ್ ನಡೆಸಿ ಎನ್ಕೌಂಟರ್ ಮಾಡಲಾಗಿದೆ. ಮೂವರು ಪಾಕಿಸ್ತಾನಿ ಭಯೋತ್ಪಾದಕರು ಎಂದು ವರದಿಯಾಗಿದೆ.
ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಸುಲೇಮಾನ್ ಶಾ, ಮೂಸಾ...
ಆನ್ಲೈನ್ನಲ್ಲಿ ನಿದ್ದೆ ಮಾತ್ರೆ ಖರೀದಿಸಲು ಹೋಗಿ 62 ವರ್ಷದ ವೃದ್ಧೆಯೊಬ್ಬರು ಡಿಜಿಟಲ್ ಅರೆಸ್ಟ್ಗೆ ಒಳಗಾಗಿ ಬರೋಬ್ಬರಿ 77 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. 2024ರ ಆಗಸ್ಟ್ ತಿಂಗಳಲ್ಲಿ ಮಹಿಳೆ ನಿದ್ರೆ ಮಾತ್ರೆಗಳನ್ನು ಆನ್ಲೈನ್ನಲ್ಲಿ...
ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳು(ಎಸ್ಟಿ), ಪರಿಶಿಷ್ಟ ಪಂಗಡಗಳು(ಎಸ್ಟಿ) ಮತ್ತು ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಭರ್ತಿಯಾಗದ ಮೀಸಲಾತಿ ಹುದ್ದೆಗಳ ಕುರಿತು ನಿರ್ಣಾಯಕ ಮಾಹಿತಿಯನ್ನು ಮರೆಮಾಚುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಕಾಮನ್ವೆಲ್ತ್ ಮಾನವ ಹಕ್ಕುಗಳ...
ಬಿಹಾರದಿಂದ ವಲಸೆ ಬಂದ ಬಹುತೇಕರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪೋರ್ಟಲ್ ಬಗ್ಗೆಯೇ ಮಾಹಿತಿಯಿಲ್ಲ ಎಂಬುದನ್ನು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸ್ಟ್ರಾಂಡೆಡ್ ವರ್ಕರ್ಸ್ ಆಕ್ಷನ್ ನೆಟ್ವರ್ಕ್(SWAN) ನಡೆಸಿದ ಸಮೀಕ್ಷೆಯು ಬಿಹಾರದಿಂದ ವಲಸೆ ಹೋದ...
ಪಹಲ್ಗಾಮ್ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ...
ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿರುವ ದೇವಾಲಯವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿ 40 ಮಂದಿ ಗಾಯಗೊಂಡಿದ್ದಾರೆ.
ಶ್ರಾವಣ ಮಾಸದ ಹಿನ್ನೆಲೆ ಇಂದು ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ...
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ.
ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ.
ರಾಜ್ಯಸಭೆಯಲ್ಲಿ...
ಮಹಾರಾಷ್ಟ್ರದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗಾಗಿ ಜಾರಿ ಮಾಡಲಾಗಿರುವ 'ಲಡ್ಕಿ ಬಹಿನ್' ಯೋಜನೆಯಡಿ ಸುಮಾರು 14,000ಕ್ಕೂ ಅಧಿಕ ಪುರುಷರು ಹಣವನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ವಂಚನೆಯಿಂದ ದಾಖಲೆ ಬದಲಾಯಿಸಿಕೊಂಡು ಯೋಜನೆಯ ಫಲಾನುಭವಿಗಳಾದ ಪುರುಷರು ಈವರೆಗೆ...
ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಮುಗಿದಿದ್ದು, ಸುಮಾರು 64 ಲಕ್ಷ ಅಧಿಕ ಮತದಾರರ ಹೆಸರನ್ನು ಪಟ್ಟಿಯಿಂದ 'ಡಿಲೀಟ್' ಮಾಡಲಾಗಿದೆ. 7.89 ಕೋಟಿ ಮತದಾರರನ್ನು ಹೊಂದಿದ್ದ ಬಿಹಾರವು ಇದೀಗ ಅಕ್ಟೋಬರ್ ಮತ್ತು...
ಯುವತಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಎಸಗಿ, ಆಕೆಯನ್ನು ಕಾಮುಕರು ರಸ್ತೆಬದಿ ಎಸೆದುಹೋಗಿರುವ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.
ಪುಣೆ ಜಿಲ್ಲೆಯ ಲೋನಾವಾಲ ಬೆಟ್ಟದ ಮಾವಲ್ ಪ್ರದೇಶದ ತುಂಗರ್ಲಿಯಲ್ಲಿ ಘಟನೆ ನಡೆದಿದೆ....