ದೇಶ

ಯುವತಿಯನ್ನು ಅಪಹರಿಸಿ ಅತ್ಯಾಚಾರ; ಸಂತ್ರಸ್ತೆಯನ್ನು ರಸ್ತೆಬದಿ ಎಸೆದು ಹೋದ ಕಾಮುಕರು

ಯುವತಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಎಸಗಿ, ಆಕೆಯನ್ನು ಕಾಮುಕರು ರಸ್ತೆಬದಿ ಎಸೆದುಹೋಗಿರುವ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಪುಣೆ ಜಿಲ್ಲೆಯ ಲೋನಾವಾಲ ಬೆಟ್ಟದ ಮಾವಲ್ ಪ್ರದೇಶದ ತುಂಗರ್ಲಿಯಲ್ಲಿ ಘಟನೆ ನಡೆದಿದೆ....

ಪಹಲ್ಗಾಮ್ ದಾಳಿ: ಮೋದಿಯನ್ನು ವಾಜಪೇಯಿ ಜೊತೆ ಹೋಲಿಸಿದ ಕಾಂಗ್ರೆಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಗೆಯೇ ಮೋದಿ ಅವರನ್ನು ಮಾಜಿ ಪ್ರಧಾನಿ...

13 ವರ್ಷಗಳ ನಂತರ ಉದ್ಧವ್ ಠಾಕ್ರೆ ನಿವಾಸ ‘ಮಾತೋಶ್ರೀ’ಗೆ ರಾಜ್ ಭೇಟಿ

ಹಿಂದಿ ಹೇರಿಕೆ ವಿರುದ್ಧ, ಮರಾಠಿ ಭಾಷೆ ಉಳಿವು ಅಭಿಯಾನದ ಮೂಲಕ ಇತ್ತೀಚೆಗೆ ಠಾಕ್ರೆ ಸೋದರಸಂಬಂಧಿಗಳು ಒಂದಾಗಿದ್ದಾರೆ. ಇದೀಗ ಸುಮಾರು 13 ವರ್ಷಗಳ ಬಳಿಕ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ...

ಬಟಾಣಿ ಕದ್ದ ಆರೋಪ: ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ ಮೆರವಣಿಗೆ, ನೆಟ್ಟಿಗರ ಆಕ್ರೋಶ

25 ಕೆಜಿ ಬಟಾಣಿ ಕದ್ದ ಆರೋಪದ ಮೇಲೆ ನಾಲ್ವರು ಬಾಲಕರನ್ನು ಕಟ್ಟಿ ಹಾಕಿ ಥಳಿಸಿ ಬಳಿಕ ಊರಿನಲ್ಲಿ ಮೆರವಣಿಗೆ ಮಾಡಿದ ಘಟನೆ ಶನಿವಾರ ಬಿಹಾರದ ಮುಂಗೇರ್‌ನ ಜೋವಾಬಹಿಯಾರ್ ಗ್ರಾಮದಲ್ಲಿ ನಡೆದಿದೆ. ಸದ್ಯ 20...

ಹಕ್ಕಿ ಡಿಕ್ಕಿ ಪ್ರಕರಣಗಳು: ದೆಹಲಿ, ಬೆಂಗಳೂರು, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ

ಕಳೆದ ಐದೂವರೆ ವರ್ಷಗಳಲ್ಲಿ ಭಾರತದ ಪ್ರಮುಖ ಹತ್ತು ವಿಮಾನ ನಿಲ್ದಾಣಗಳಲ್ಲಿ ಸುಮಾರು 2,800 ಹಕ್ಕಿ ಡಿಕ್ಕಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ದೆಹಲಿ, ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಅತಿ ಹೆಚ್ಚು ಪ್ರಕರಣಗಳನ್ನು...

ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯ; ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ

ವಾಟ್ಸ್‌ಆ್ಯಪ್‌ ಗುಂಪಿನಲ್ಲಿ ಮರಾಠಿಯಲ್ಲಿಯೇ ಸಂವಹನ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳೇ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ಘಟನೆ ಸಂಬಂಧ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು,...

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ; 6 ಸಾವು, ಹಲವರಿಗೆ ಗಾಯ

ಉತ್ತರಾಖಂಡ ರಾಜ್ಯದ ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಅಪಾರ ಭಕ್ತರ ಗುಂಪಿನ ನಡುವೆ ಕಾಲ್ತುಳಿತ ಸಂಭವಿಸಿದ್ದು, ಈ ದುರಂತದಲ್ಲಿ ಇದುವರೆಗೆ 6 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ...

ಚಿತ್ರದುರ್ಗ | ನಿಸ್ವಾರ್ಥ, ಸರ್ವಸಂಗಪರಿತ್ಯಾಗಿ ಸೈನಿಕರಿಂದ ಪ್ರಜೆಗಳಿಗೆ ನೆಮ್ಮದಿ; ಕಾರ್ಗಿಲ್ ವಿಜಯೋತ್ಸವದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು

"ನಿಜವಾದ ನಿಸ್ವಾರ್ಥಿ ಮಾತ್ರ ಸೈನಿಕನಾಗಲು ಸಾಧ್ಯ. ಸೈನಿಕ ನಿಜವಾದ ಸರ್ವಸಂಗಪರಿತ್ಯಾಗಿ. ಯುದ್ದ ಭೂಮಿ, ಗಡಿ ರಕ್ಷಣೆಯಲ್ಲಿ ಪ್ರಾಣಪಕ್ಷಿ ಹಾರಿಹೋಗುತ್ತದೆ ಎಂಬ ಸತ್ಯ ಅರಿವಿದ್ದರೂ ಇದೇ ವೃತ್ತಿ ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿಯೇ ಯೋಧ. ದೇಶಪ್ರೇಮದ...

ರಾಹುಲ್ ಗಾಂಧಿ OBCಗಳ ‘2ನೇ ಅಂಬೇಡ್ಕರ್’; ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) '2ನೇ ಅಂಬೇಡ್ಕರ್‌' ಎಂದು ಸಾಬೀತುಪಡಿಸಬಹುದು ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ...

ಗೃಹರಕ್ಷಕ ದಳ ನೇಮಕಾತಿ ವೇಳೆ ಮೂರ್ಛೆ ಹೋದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಗೃಹರಕ್ಷಕ ದಳ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ ಯುವತಿ ಮೇಲೆ ಆ್ಯಂಬುಲೆನ್ಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಯಾದ ಬಿಹಾರ್‌ ಮಿಲಿಟರಿ ಪೊಲೀಸ್‌ ಮೈದಾನದಲ್ಲಿ ಗೃಹರಕ್ಷಕ...

ಅತ್ಯಾಚಾರಕ್ಕೆ ಮರಣದಂಡನೆ; ಪಶ್ಚಿಮ ಬಂಗಾಳದ ಮಸೂದೆಗೆ ಕೇಂದ್ರದ ತಕರಾರೇನು?

ಬಿಎನ್‌ಎಸ್‌ನ ಶಿಕ್ಷೆಗಳ ಮಾದರಿಯಲ್ಲೂ ಬದಲಾವಣೆಯನ್ನು ತರುವಂತೆ ಪ್ರಸ್ತಾವಿತ ಮಸೂದೆ ಕೇಳುತ್ತಿದೆ ಎಂಬುದು ಗೃಹ ಸಚಿವಾಲಯದ ತಕರಾರು ಅತ್ಯಾಚಾರಕ್ಕೆ ಮರಣದಂಡನೆಯನ್ನು ಪ್ರಸ್ತಾಪಿಸಿದ್ದ ಪಶ್ಚಿಮ ಬಂಗಾಳದ ಹೊಸ ಮಸೂದೆಗೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ ಮತ್ತು ತಿದ್ದುಪಡಿಗಳನ್ನು...

ಇಲ್ಲಿ ಮೋದಿ, ಅಲ್ಲಿ ಟ್ರಂಪ್: ಪ್ರಶ್ನೆಗಳು-ಪ್ರತಿಭಟನೆಗಳು ಮತ್ತು ಪಲಾಯನಪ್ರವೀಣರು!

ಮೋದಿ ಮತ್ತು ಟ್ರಂಪ್ ಜನರಿಂದ ಆಯ್ಕೆಯಾದ ನಾಯಕರು. ಆದರೆ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ. ಇವರು ಜನನಾಯಕರೇ? ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಪ್- ಇಬ್ಬರೂ...

ಈ ಹೊತ್ತಿನ ಪ್ರಮುಖ ಸುದ್ದಿ