ದೇಶ

ಅತ್ಯಾಚಾರಕ್ಕೆ ಮರಣದಂಡನೆ; ಪಶ್ಚಿಮ ಬಂಗಾಳದ ಮಸೂದೆಗೆ ಕೇಂದ್ರದ ತಕರಾರೇನು?

ಬಿಎನ್‌ಎಸ್‌ನ ಶಿಕ್ಷೆಗಳ ಮಾದರಿಯಲ್ಲೂ ಬದಲಾವಣೆಯನ್ನು ತರುವಂತೆ ಪ್ರಸ್ತಾವಿತ ಮಸೂದೆ ಕೇಳುತ್ತಿದೆ ಎಂಬುದು ಗೃಹ ಸಚಿವಾಲಯದ ತಕರಾರು ಅತ್ಯಾಚಾರಕ್ಕೆ ಮರಣದಂಡನೆಯನ್ನು ಪ್ರಸ್ತಾಪಿಸಿದ್ದ ಪಶ್ಚಿಮ ಬಂಗಾಳದ ಹೊಸ ಮಸೂದೆಗೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ ಮತ್ತು ತಿದ್ದುಪಡಿಗಳನ್ನು...

ಇಲ್ಲಿ ಮೋದಿ, ಅಲ್ಲಿ ಟ್ರಂಪ್: ಪ್ರಶ್ನೆಗಳು-ಪ್ರತಿಭಟನೆಗಳು ಮತ್ತು ಪಲಾಯನಪ್ರವೀಣರು!

ಮೋದಿ ಮತ್ತು ಟ್ರಂಪ್ ಜನರಿಂದ ಆಯ್ಕೆಯಾದ ನಾಯಕರು. ಆದರೆ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ. ಇವರು ಜನನಾಯಕರೇ? ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಪ್- ಇಬ್ಬರೂ...

ಬಿಹಾರ ಚುನಾವಣೆ | 38 ನಾಯಕರ ರಾಜೀನಾಮೆ: ಬಂಡಾಯ ಎಲ್‌ಜೆಪಿ ರಚನೆಗೆ ಸಿದ್ಧತೆ

ಬಿಹಾರ ಚುನಾವಣೆಗೂ ಮುನ್ನ ಕೆಲವು ರಾಜಕೀಯ ಬದಲಾವಣೆಗಳು ನಡೆಯುತ್ತಿದ್ದು ಇದೀಗ ಬಂಡಾಯ ಎಲ್‌ಜೆಪಿ ರಚನೆ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಖಗಾರಿಯಾ ಜಿಲ್ಲೆಯಲ್ಲಿ ಎಲ್‌ಜೆಪಿಯ 38 ನಾಯಕರು ರಾಜೀನಾಮೆ ನೀಡಿದ್ದಾರೆ. ಬಂಡಾಯ ಬಣ ಬಿಹಾರದಲ್ಲಿ...

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕಾಗಿ ಐದು ವರ್ಷಗಳಲ್ಲಿ 362 ಕೋಟಿ ರೂ. ಖರ್ಚು: 2025ರಲ್ಲೇ 67 ಕೋಟಿ ರೂ. ವೆಚ್ಚ

ವಿದೇಶ ಪ್ರವಾಸ ಮಾಡುವುದರಲ್ಲೇ ಮಗ್ನರಾಗಿರುವ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸಕ್ಕಾಗಿ ಐದು ವರ್ಷಗಳಲ್ಲಿ ಬರೋಬ್ಬರಿ 362 ಕೋಟಿ ರೂ. ಖರ್ಚಾಗಿದೆ. 2021ರಿಂದ 2025ರವರೆಗಿನ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಕೇಂದ್ರ...

16 ವರ್ಷದ ಬಾಲಕಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಎಸಗಿದ ದುರುಳರು

ಇಬ್ಬರು ಅಪರಿಚಿತರು 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ ಎಸಗಿ, ನಂತರ ಅಪಹರಿಸಿದ ಸ್ಥಳದಲ್ಲೇ ಬಿಟ್ಟು ಹೋಗಿರುವ ಘಟನೆ ಪಂಜಾಬ್‌ನ ಮೊಹಾಲಿಯ ಚಂಡೀಗಢ-ಅಂಬಾಲ ರಾಷ್ಟ್ರೀಯ ಹೆದ್ದಾರಿಯ ಬಳಿಯ ಜಿರಾಕ್‌ಪುರದಲ್ಲಿರುವ ವಿಐಪಿ...

ಗೋವಾ | ಕೆಲಸದ ಅವಧಿ 10 ಗಂಟೆಗಳಿಗೆ ವಿಸ್ತರಣೆ

ಕಾರ್ಖಾನೆಗಳಲ್ಲಿ ಕೆಲಸದ ಅವಧಿಯ ಮಿತಿಯನ್ನು 9 ಗಂಟೆಯಿಂದ 10 ಗಂಟೆಗೆ ವಿಸ್ತರಿಸುವ ಮಸೂದೆಯನ್ನು ಗೋವಾ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಗೋವಾದಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ನೀಲಕಂಠ ಹಲರ್ನಕರ್ ಅವರು ಕಾರ್ಮಿಕ ಸಚಿವ ಕಾರ್ಖಾನೆಗಳಲ್ಲಿ ದಿನನಿತ್ಯದ...

ಖರ್ಗೆ ಅವರನ್ನು ‘ಅಯೋಗ್ಯ’ ಎಂದ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಾರ್ವಜನಿಕವಾಗಿ 'ಅಯೋಗ್ಯ' ಎಂದು ಕರೆದಿದ್ದ ಬಲಪಂಥೀಯ ನಾಯಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್...

ಮುಂಬೈ ಹೈಕೋರ್ಟ್‌ನ ಸಂವಿಧಾನ ವಿರೋಧಿ ಟಿಪ್ಪಣಿಗಳು: ಸಿಪಿಐಎಂ ಪೊಲಿಟ್‍ಬ್ಯುರೊ ಖಂಡನೆ

ಗಾಝಾದಲ್ಲಿ ನಡೆಯುತ್ತಿರುವ ನರಹತ್ಯಾಕಾಂಡದ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡಲು ಮುಂಬೈ ಪೊಲೀಸ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್‌ನಲ್ಲಿ ಹಾಕಿದ್ದ ಅರ್ಜಿಯನ್ನು ತಿರಸ್ಕರಿಸುತ್ತ ಪೀಠವು ಮಾಡಿರುವ ಸಂವಿಧಾನ-ವಿರೋಧಿ ಟಿಪ್ಪಣಿಗಳನ್ನು ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಲವಾಗಿ ಖಂಡಿಸಿದೆ. ಅರ್ಜಿಯನ್ನು...

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ...

ಬಾಲಕನ ಮೇಲೆ 13 ಮಂದಿಯಿಂದ ಲೈಂಗಿಕ ದೌರ್ಜನ್ಯ: 24 ಬಾರಿ ಚಾಕುವಿನಿಂದ ಇರಿದು ಹತ್ಯೆ

ವಿರೋಧಿ ಗ್ಯಾಂಗ್‌ನ ಮಾಹಿತಿದಾರನಾಗಿದ್ದ ಎಂಬ ಆರೋಪದ ಮೇಲೆ 14 ವರ್ಷದ ಬಾಲಕನ ಮೇಲೆ ಒಟ್ಟು 13 ಮಂದಿ ದುರುಳರು ಲೈಂಗಿಕ ದೌರ್ಜನ್ಯ ಎಸಗಿ, 24 ಬಾರಿ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ...

ನಿವೃತ್ತಿ ಬಳಿಕ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಗವಾಯಿ

ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶುಕ್ರವಾರ ಹೇಳಿದ್ದಾರೆ. ಈ ವರ್ಷದ ನವೆಂಬರ್‌ನಲ್ಲಿ ಗವಾಯಿ ನಿವೃತ್ತರಾಗಲಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ತಮ್ಮ ಹುಟ್ಟೂರು ದಾರಾಪುರದಲ್ಲಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಎರಡನೇ ಜಾಮೀನು ಅರ್ಜಿಯೂ ವಜಾ

ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸತತ ಎರಡನೇ ಬಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ...

ಈ ಹೊತ್ತಿನ ಪ್ರಮುಖ ಸುದ್ದಿ