ನೆಲಬಾಂಬ್ ಸ್ಫೋಟಗೊಂಡು 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ ಲಲಿತ್ ಕುಮಾರ್ ಎಂಬವರು ಹುತಾತ್ಮಕರಾಗಿರುವ ಘಟನೆ ಜುಲೈ 25ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ...
ಕಾಶ್ಮೀರದ ಕಾರ್ಗಿಲ್ ಪ್ರದೇಶಗಳನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕರು ಮತ್ತು ಸೇನೆಯ ವಿರುದ್ಧ ವಿರುದ್ಧ ಭಾರತೀಯ ಸೇನೆ ಹೋರಾಡಿ ವಿಜಯ ಗಳಿಸಿದ ಕಾರ್ಗಿಲ್ ಯುದ್ಧದ ಸಂಭ್ರಮೋತ್ಸವವನ್ನು ಮತ್ತು ಇತ್ತೀಚೆಗೆ ಭಯೋತ್ಪಾದಕ ಶಿಬಿರಗಳ ಮೇಲೆ...
ನಕಲಿ ಬಿಲ್‌ಗೆ ಸಹಿ ಹಾಕಿ, ಆ ಬಿಲ್‌ಅನ್ನು ಪಾಸ್ ಮಾಡಬೇಕೆಂದು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿರುವ ಸರ್ಕಾರಿ ಸಹಾಯಕ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಅಸ್ಸಾಂನ ಬೊಂಗೈಗಾಂವ್‌ನಲ್ಲಿ...
2011ರಲ್ಲಿ ಸೌಮ್ಯಾ ಎಂಬ ಯುವತಿಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳದ ಕಣ್ಣೂರಿನ ಕೇಂದ್ರ ಕಾರಾಗೃಹದಲ್ಲಿದ್ದ ಅಪರಾಧಿ...
ಮೃದು ಪೋರ್ನ್ ಹಾಗೂ ಅಶ್ಲೀಲತೆಯಿರುವ ಕಂಟೆಂಟ್‌ಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಉಲ್ಲು, ಆಲ್ಟ್ ಬಾಲಾಜಿ, ದೇಸಿಫ್ಲೆಕ್ಸ್ , ಬಿಗ್ ಶಾಟ್ಸ್ ಸೇರಿದಂತೆ ಪ್ರಮುಖ ಒಟಿಟಿ ವೇದಿಕೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ಅಧಿಕೃತ ಮೂಲಗಳ...
ನಟ-ರಾಜಕಾರಣಿ ಮತ್ತು ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿಗೆ ಪಾದಾರ್ಪಣೆ ಮಾಡಿದರು. ಸಹ ಸಂಸದರ ಗದ್ದಲದ ನಡುವೆಯೂ...
ಸರ್ಕಾರಿ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರ್ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು...
ಹಿಂಸಾಚಾರದಿಂದ ಜರ್ಜರಿತವಾಗಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನು...
ಜಗದೀಪ್ ಧನಕರ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದರಾ? ಅಥವಾ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಅವರನ್ನು ಹೊರಗಿಟ್ಟಿತಾ? ಉಪರಾಷ್ಟ್ರಪತಿ ಮತ್ತು ಹಿರಿಯ ಕೇಂದ್ರ ಸಚಿವರ ನಡುವಿನ ಖಾಸಗಿ ಜಗಳವೂ ಅವರ ರಾಜೀನಾಮೆಗೆ ಕಾರಣವಾ?
ಜಗದೀಪ್ ಧನಕರ್...
ಭಾರತದಲ್ಲಿ 5 ವರ್ಷದೊಳಿಗನ ಸುಮಾರು 37.07% ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗಿದೆ. ಅವರು ಕುಬ್ಜತೆಗೆ ತುತ್ತಾಗಿದ್ದಾರೆ ಎಂದುಯ ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ.
ನಡೆಯುತ್ತಿರುವ ಮುಂಗಾರು ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ...
ಚುನಾವಣೆಗಳನ್ನು ಗೆಲ್ಲುವುದು, ಅಧಿಕಾರ ಸ್ಥಾಪಿಸುವುದು ಬಿಜೆಪಿಯ ಪ್ರಧಾನ ಗುರಿ. ಅದಕ್ಕಾಗಿ, ಬಿಜೆಪಿ ಎಂತಹ ಕೃತ್ಯಕ್ಕೆ ಬೇಕಾದರು ಕೈಹಾಕುತ್ತದೆ. ಹಾಗಾಗಿ ಧನಕರ್ ರಾಜೀನಾಮೆಯ ಹಿಂದೆ ಒಳಜಗಳ, ಸಿಟ್ಟು ಮಾತ್ರವಲ್ಲದೆ, ಬಿಜೆಪಿಯ ಚುನಾವಣಾ ಲೆಕ್ಕಾಚಾರವೂ ಇದೆ.
ಭಾರತದ...
ರಾಷ್ಟ್ರೀಯ ಜನತಾ ದಳದ ಸಾಂಪ್ರದಾಯಿಕ ಮತದಾರರ ಹೆಸರುಗಳನ್ನು ಪರಿಷ್ಕರಣೆಯ ನೆಪದಲ್ಲಿ ತೆಗೆದು ಹಾಕಲಾಗುತ್ತಿದೆ ಎಂದು ಬಿಹಾರದ ಪ್ರತಿಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ...