ಇಬ್ಬರು ಬಿಜೆಪಿ ಮುಖಂಡರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಮಹದೇವಪುರ ಮೂಲದವರು ಎಂದು ತಿಳಿದುಬಂದಿದೆ.
ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ,...
2006 ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಜೈಲಿನಿಂದ ಬಿಡುಗಡೆಯಾಗಿರುವ ಆರೋಪಿಗಳನ್ನು ಸದ್ಯಕ್ಕೆ ಬಂಧಿಸಬಾರದು ಎಂದು ಕೂಡ...
ಹೋಟೆಲಿನ ಊಟದ ಮೇಲಿನ ಜಿಎಸ್ಟಿ ಶೇ.10 ರಷ್ಟಿದ್ದರೆ ಅದನ್ನು ಕೋಟ್ಯಾಧೀಶರು ನೀಡುತ್ತಾರೆ ಮತ್ತು ಸಾವಿರಾರು ರೂಪಾಯಿ ವರಮಾನದವರೂ ಕೂಡ ಇದನ್ನು ಪಾವತಿಸಬೇಕು. ಮೈಸೋಪಿಗೆ ಅಮಿತಾಭ್ ಬಚ್ಚನ್, ಮುಖೇಶ್ ಅಂಬಾನಿ ಎಷ್ಟು ಜಿಎಸ್ಟಿ ಪಾವತಿಸುತಾರೋ...
ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್) ಮತ್ತು ಅದರ ಪ್ರವರ್ತಕ ಅನಿಲ್ ಅಂಬಾನಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 'ವಂಚಕ' ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ, ಜಾರಿ ನಿರ್ದೇಶನಾಲಯ (ಇ.ಡಿ) ಮುಂಬೈನಲ್ಲಿ ಅಂಬಾನಿಯ ಕಂಪನಿಗಳಿಗೆ...
ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಗಂಭೀರ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ‘ಮತ ಕಳ್ಳತನ’ದ ಕಾರ್ಯವಿಧಾನವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು...
ಹಿಮಾಚಲ ಪ್ರದೇಶದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದೆ. ಆದರೆ ಪರಿಶೀಲನೆಯ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಕಳೆದ ವಾರ, ದೆಹಲಿ...
ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಊಟದಲ್ಲಿ ಕೀಟ ಪತ್ತೆಯಾಗಿದೆ. ಎಕ್ಸ್ನಲ್ಲಿ ಈ ಬಗ್ಗೆ ಪ್ರಯಾಣಿಕರೊಬ್ಬರು ಪೋಸ್ಟ್ ಒಂದನ್ನು ಮಾಡಿದ್ದಾರೆ. ಚಿತ್ರದಲ್ಲಿ ದಾಲ್ನಲ್ಲಿ ಕೀಟ ತೇಲುತ್ತಿರುವುದು ಕಂಡುಬಂದಿದೆ. ಸದ್ಯ ಪೋಸ್ಟ್...
'ಸರತಿ ಸಾಲಿನಲ್ಲಿ ಬನ್ನಿ' ಎಂದು ಸೂಚಿಸಿದ್ದಕ್ಕೆ ಆಸ್ಪತ್ರೆಯ ಸ್ವಾಗತಕಾರ್ತಿ (ರಿಷಪ್ಶನಿಸ್ಟ್) ಮೇಲೆ ವ್ಯಕ್ತಿಯೊಬ್ಬ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿಒ ಘಟನೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿರುವ ಖಾಸಗಿ ಆಸ್ಪತ್ರೆ...
ಉತ್ತರ ಪ್ರದೇಶದ ಗಾಜಿಯಾಬಾದ್ನ ಕವಿ ನಗರದಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಆರೋಪದಡಿ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸ್ನ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಬಂಧಿಸಿದೆ. ಜೈನ್, ವೆಸ್ಟ್...
ಐಎಎಸ್ ಅಧಿಕಾರಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಬಿಜೆಪಿ ರಾಜ್ಯಸಭಾ ಸದಸ್ಯ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಅವರನ್ನು ಹರಿಯಾಣದ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ...
ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ...
ಬಿಹಾರ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ರಾಜ್ಯದಲ್ಲಿ 'ಮಟನ್ ರಾಜಕೀಯ' ಶುರುವಾಗಿದೆ. ಆಡಳಿತರೂಢ ಜೆಡಿಯು-ಬಿಜೆಪಿ ಮತ್ತು ವಿರೋಧ ಪಕ್ಷ ಆರ್ಜೆಡಿ ನಡುವೆ ಮಾಂಸದೂಟದ ವಿಚಾರದಲ್ಲಿಯೇ ವಾಕ್ಸಮರ ನಡೆಯುತ್ತಿದೆ. "ಸನಾತನದ ಬಗ್ಗೆ ಧೀರ್ಘ...