ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ರಾಜಕೀಯ ಎದುರಾಳಿಗಳಾಗಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಮತ್ತು CPI(M) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಚುನಾವಣಾ ಆಯೋಗದ...
ಚುನಾವಣಾ ಆಯೋಗದ (EC) ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಇತ್ತೀಚೆಗೆ ಎದ್ದಿರುವ ವಿವಾದಗಳು ಇದೀಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟದೊಳಗೂ ಬಿರುಗಾಳಿ ಎಬ್ಬಿಸಿವೆ. ಪ್ರಧಾನಿ ನರೇಂದ್ರ...
ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ನಡೆದಿದ್ದ ಕಾಣಿಕೆ ಕಳ್ಳತನ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಬರೋಬ್ಬರಿ 73,480 ಪುಟಗಳ ಬೃಹತ್ ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ. ಇದು ಉತ್ತರ ಪ್ರದೇಶ ರಾಜ್ಯದ ಅತಿ ದೊಡ್ಡ...
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ ಮಾಡಲು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲಿನ ಇಸ್ರೇಲ್ ಕ್ರೌರ್ಯವನ್ನು ವಿರೋಧಿಸಿ...
ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ–2023ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪೀಠದಲ್ಲಿರುವ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನ್ಯಾಯಮೂರ್ತಿ...
ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕರೂ ಆಗಿರುವ ಡಾ. ಅಂಗೋಮ್ಚಾ ಬಿಮೋಲ್ ಅಕೋಯಿಜಾಮ್ ಅವರು, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್, ಅದರ ಪ್ರಧಾನ ಸಂಪಾದಕ...
ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಾಲ್ವರು...
ಮಲಯಾಳಂ ಚಿತ್ರರಂಗದ ದೃಶ್ಯಂ ಸಿನಿಮಾ ಖ್ಯಾತಿಯ ನಟಿ ಅನ್ಸಿಬಾ ಹಸನ್ ಬಗ್ಗೆ ಲೈಂಗಿಕ ನಿಂದನೆ ಮತ್ತು ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ನಟಿ ಲಕ್ಷ್ಮಿ ಪ್ರಿಯಾ ಹಾಗೂ ಆನ್‌ಲೈನ್ ಮಾಧ್ಯಮ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪದ ಮೇಲೆ ಅಂಗಡಿಕಾರರೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಯಾವುದೇ ನಿರ್ದಿಷ್ಟ ಸಾಕ್ಷ್ಯಗಳು ಅಥವಾ ಆರೋಪಗಳು...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಬದಲಾಯಿಸಿ ಡೀಪ್‌ಫೇಕ್ (Deepfake) ಚಿತ್ರಗಳನ್ನು ಹರಡಿದ್ದ ಪ್ರಕರಣಕ್ಕೆ ಸಂಬಂಧಿಸಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ದೆಹಲಿ...
ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್. ವೀರಮಣಿ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ. ಪ್ರಕರಣವನ್ನು ಹಿಂದಿನ ಡಿಎಂಕೆ ಸರ್ಕಾರ ಸೂಕ್ತವಾಗಿ ನಿಭಾಯಿಸಲಿಲ್ಲ ಎಂದು ಆರೋಪಿಸಿರುವ ತಮಿಳುನಾಡು...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...