ದೇಶ

ಬಿಹಾರ ಚುನಾವಣೆ | ಸನಾತನದ ಬಗ್ಗೆ ಭಾಷಣ, ಪ್ರತಿದಿನ ಮಾಂಸದೂಟ: ಎನ್‌ಡಿಎ ವಿರುದ್ಧ ತೇಜಸ್ವಿ ವಾಗ್ದಾಳಿ

ಬಿಹಾರ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ರಾಜ್ಯದಲ್ಲಿ 'ಮಟನ್ ರಾಜಕೀಯ' ಶುರುವಾಗಿದೆ. ಆಡಳಿತರೂಢ ಜೆಡಿಯು-ಬಿಜೆಪಿ ಮತ್ತು ವಿರೋಧ ಪಕ್ಷ ಆರ್‌ಜೆಡಿ ನಡುವೆ ಮಾಂಸದೂಟದ ವಿಚಾರದಲ್ಲಿಯೇ ವಾಕ್ಸಮರ ನಡೆಯುತ್ತಿದೆ. "ಸನಾತನದ ಬಗ್ಗೆ ಧೀರ್ಘ...

ನಗದು ಪತ್ತೆ ಹಗರಣ: ನ್ಯಾ. ಯಶವಂತ್ ವರ್ಮಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಗವಾಯಿ

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ. ತಮ್ಮ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದಷ್ಟು ನಗದು ಪತ್ತೆಯಾದ...

ಭಾರತ–ಪಾಕ್ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿದ್ದೇನೆ: ಡೊನಾಲ್ಡ್‌ ಟ್ರಂಪ್‌ ಪುನರುಚ್ಚಾರ

ನನ್ನ ಮಧ್ಯಸ್ಥಿಕೆಯಿಂದ ಭಾರತ - ಪಾಕ್‌ ಪರಮಾಣು ಯುದ್ಧ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ...

ದಿಢೀರ್ ಭೇಟಿ ಮೂಲಕ ರಾಷ್ಟ್ರಪತಿ ಭವನದ ಸಿಬ್ಬಂದಿಗೂ ಅಚ್ಚರಿ ಮೂಡಿಸಿದ್ದ ಜಗದೀಪ್ ಧನಕರ್

ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಮುಂಚಿತವಾಗಿಯೇ ಸಮಯ ನಿಗದಿ ಮಾಡಿಕೊಳ್ಳದೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ಧಾವಿಸುವ...

ಐಎಂಎಫ್‌ ಹುದ್ದೆ ತೊರೆದ ಕರ್ನಾಟಕ ಮೂಲದ ಗೀತಾ ಗೋಪಿನಾಥ್‌

ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕರ್ನಾಟಕ ಮೂಲದ ಅಮೆರಿಕನ್‌ ಗೀತಾ ಗೋಪಿನಾಥ್‌ ಅವರು ತಮ್ಮ ಹುದ್ದೆ ತ್ಯಜಿಸಿದ್ದು, ಪುನಃ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವುದಾಗಿ...

ಧನಕರ್ ರಾಜೀನಾಮೆ ಬಳಿಕ ನಿತೀಶ್ ಕುಮಾರ್ ಬಗ್ಗೆ ಬಿಜೆಪಿಯಲ್ಲಿ ಪುನರ್ವಿಮರ್ಶೆ ನಡೆಯಬಹುದು: ತೇಜಸ್ವಿ ಯಾದವ್

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ ಬಳಿಕ ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಒಕ್ಕೂಟದಲ್ಲಿ ಮುಂದುವರೆಸಬೇಕೇ ಎಂಬ ಬಗ್ಗೆ ಬಿಜೆಪಿ ಪುನರ್ವಿಮರ್ಶೆ ನಡೆಸುವಂತೆ ಮಾಡಿದೆ" ಎಂದು...

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಿರುವುದು ರಾಜ್ಯ, ಕೇಂದ್ರವಲ್ಲ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ...

ರಾಜ್ಯದ ತಲಾ ಆದಾಯ ದಶಕದಲ್ಲಿ ದುಪ್ಪಟ್ಟು: ದೇಶದಲ್ಲೇ ಗರಿಷ್ಠ ಮಟ್ಟದಲ್ಲಿ ಕರ್ನಾಟಕ

2024-25ರ ಹಣಕಾಸು ವರ್ಷದಲ್ಲಿ ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯವನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ತಲಾದಾಯ ಪ್ರಮಾಣವು 2 ಲಕ್ಷ ರೂಪಾಯಿ ದಾಟಿದೆ. ಒಂದು ದಶಕದಲ್ಲಿ ರಾಜ್ಯದ...

ಅಂಬೇಡ್ಕರರಿಗೆ ಅಪಮಾನ: ಪ್ರತಿಮೆ ಕೆಡವಿ, ನಾಲೆಗೆ ಎಸೆದ ದುಷ್ಕರ್ಮಿಗಳು

ದುಷ್ಕರ್ಮಿಗಳು ಅಂಬೇಡ್ಕರ್‌ ಪ್ರತಿಮೆಯನ್ನು ಕೆಡವಿ, ನಾಲೆಗೆ ಎಸೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ಗಂಗಾನಗರ ಬಳಿಯ ಕೊಡಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ...

ವ್ಯಕ್ತಿಚಿತ್ರ | ಅಚ್ಯುತಾನಂದನ್- ಕೇರಳ ರಾಜಕಾರಣದ ದಂತಕಥೆ

ಅಚ್ಯುತಾನಂದನ್ ಕೇರಳ ರಾಜಕಾರಣದಲ್ಲಿ ಒಂದು ಶಕ್ತಿಯಾಗಿದ್ದರು. ಅವರ ಜನಪರ ಆಡಳಿತ, ಭ್ರಷ್ಟಾಚಾರ ವಿರುದ್ಧದ ಹೋರಾಟ ಹಾಗೂ ಕಾರ್ಮಿಕ-ರೈತರ ಕಲ್ಯಾಣಕ್ಕಾಗಿ ಅವರು ಮಾಡಿದ ಕೆಲಸಗಳು ಅವರನ್ನು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದೆ. ವಿ.ಎಸ್. ಅಚ್ಯುತಾನಂದನ್...

ಉತ್ತರ ಪ್ರದೇಶ: ಅಂಬೇಡ್ಕರ್ ಪ್ರತಿಮೆಯನ್ನು ನಾಲೆಗೆ ಎಸೆದ ದುಷ್ಕರ್ಮಿಗಳು

ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ನೆಲಕ್ಕುರುಳಿಸಿ, ಅದನ್ನು ನಾಲೆಗೆ ಎಸೆದಿದ ಘಟನೆ ಪ್ರಯಾಗ್ ರಾಜ್‌ನ ಗಂಗಾನಗರದ ಕೊಡಾಪುರ್ ಗ್ರಾಮದಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ...

ಸಂಸತ್ತಿನ ಉಭಯ ಸದನ ಕಲಾಪ ಎರಡನೇ ದಿನವೂ ಮುಂದೂಡಿಕೆ; ವಿಪಕ್ಷಗಳ ಪ್ರತಿಭಟನೆ

ವಿಪಕ್ಷ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ಮಂಗಳವಾರ ಸಂಸತ್ತಿನ ಉಭಯ ಸದನ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಆಪರೇಷನ್ ಸಿಂಧೂರ್, ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಇತರ ವಿಷಯಗಳ...

ಈ ಹೊತ್ತಿನ ಪ್ರಮುಖ ಸುದ್ದಿ