ಭಾರತ ಹಾಗೂ ಯೆಮೆನ್ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್ ಪೀಸ್ ಇನ್ಷಿಯೇಟಿವ್ ಸಂಸ್ಥಾಪಕ ಮತ್ತು...
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದು, ಕೇಂದ್ರ ಗೃಹ ಇಲಾಖೆಗೆ ರವಾನಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ಜಗದೀಪ್ ಧನಕರ್ ಅವರು ವೈಯಕ್ತಿಕ...
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. "ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಮಾತನಾಡುವುದು ನನ್ನ ಹಕ್ಕು. ಆದರೆ ನನಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ" ಎಂದು ರಾಹುಲ್...
ಜೀತು ಜೋಸೆಫ್ ನಿರ್ದೇಶನದಲ್ಲಿ 2013ರಲ್ಲಿ ಮಲಯಾಳಂ ಸಿನಿಮಾ ದೃಶ್ಯಂ ತೆರೆಗೆ ಬಂದಿತ್ತು. ಈ ಚಿತ್ರ ಸೂಪರ್ ಹಿಟ್ ಆದ ನಂತರ ದಕ್ಷಿಣ ಭಾರತ ಹಾಗೂ ಹಿಂದಿಯಲ್ಲಿ ರಿಮೇಕ್ಗಳಾಗಿ ಸೂಪರ್ ಹಿಟ್ ಆಗಿದ್ದವು. ಕೊಲೆ...
ದೆಹಲಿ ಎನ್ಸಿಆರ್ನಲ್ಲಿ ಹಾಗೂ ಹರಿಯಾಣದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ. ರಿಕ್ಟರ್ ಮಾಪಕದಲ್ಲಿ ಬೆಳಿಗ್ಗೆ 6 ಗಂಟೆಗೆ, 3.2...
ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿರುವ ಧನಕರ್, ಪತ್ರದಲ್ಲಿ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖ...
ಆಪರೇಷನ್ ಸಿಂಧೂರ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆ ನಡೆಸಲು ಕೊನೆಗೂ ಸರ್ಕಾರ ಅಸ್ತು ಎಂದಿದೆ. ಮುಂದಿನ ವಾರ ಈ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಆದರೆ...
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ನಟಿ ಲಕ್ಷ್ಮಿ ಮಂಚು ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಜುಲೈ 23ರಂದು...
ಬಿಹಾರದಲ್ಲಿ ನಡೆಯುವ ಅಪರಾಧಗಳನ್ನು ನಿಯಂತ್ರಿಸಲಾಗದಿದ್ದರೆ ನಿತೀಶ್ ಕುಮಾರ್ ಸರ್ಕಾರವು ಅವರ ಪುತ್ರ ನಿಶಾಂತ್ ಕುಮಾರ್ ಅವರಿಗೆ ಹಸ್ತಾಂತರಿಸಲಿ ಎಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಸೋಮವಾರ ಹೇಳಿದ್ದಾರೆ. ಇನ್ನು ಒಂದು ದಿನದ ಹಿಂದೆಯಷ್ಟೇ...
ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿ ಬಳಿ ನಡೆದಿದೆ. ಈ ಭೀಕರ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ.
ತಮಿಳುನಾಡಿನ ನರನಪುರಂ ಜಿಲ್ಲೆಯಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು...