ದೇಶ

ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು. ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು...

ಅಣು ವಿದ್ಯುತ್ ಸ್ಥಾವರ ಈ ಕಾಲಘಟ್ಟದ ಪ್ರಸ್ತುತತೆಯೆ?

ಕಾಂಗ್ರೆಸ್ ಸರಕಾರ, ನೂತನ ಅಣು ವಿದ್ಯುತ್ ಸ್ಥಾಪನೆಗಾಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ನೀಡಿರುವ ತಾತ್ವಿಕ ಅನುಮತಿಯನ್ನು ತಕ್ಷಣವೇ ಹಿಂಪಡೆದು, ಪರಿಸರ ಸ್ನೇಹಿ ಇಂಧನ ಉತ್ಪಾದನಾ ಸಾಧ್ಯತೆಗಳತ್ತ ಮುಖ ಮಾಡಲಿ. ಅದು ನಿಜಕ್ಕೂ...

83ಕ್ಕೆ ಕಾಲಿಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ; ಕೇಕ್‌ ತಿನ್ನಿಸಿ ಸಂಭ್ರಮಿಸಿದ ರಾಹುಲ್‌ ಗಾಂಧಿ

ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಜುಲೈ 21-ಸೋಮವಾರ) 83ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ...

ಒಡಿಶಾ | ಯುವತಿ ಮೇಲೆ ಅತ್ಯಾಚಾರ ಆರೋಪ: ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷನ ಬಂಧನ

ಸುಮಾರು 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ಅಧ್ಯಕ್ಷ ಉದಿತ್ ಪ್ರಧಾನ್‌ನ ಬಂಧನ ಮಾಡಲಾಗಿದೆ....

2006 ರ ಮುಂಬೈ ರೈಲು ಸ್ಫೋಟ ಪ್ರಕರಣ | ಸಾಕ್ಷ್ಯಾಧಾರಗಳ ಕೊರತೆ; ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್

2006 ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ್ದು, ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ "ಸಂಪೂರ್ಣವಾಗಿ ವಿಫಲವಾಗಿದೆ" ಎಂದು ತೀರ್ಪಿನಲ್ಲಿ ಹೇಳಿದೆ. ನ್ಯಾಯಮೂರ್ತಿಗಳಾದ ಅನಿಲ್...

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ: ಹಲವು ವಿಷಯಗಳ ಚರ್ಚೆಗೆ ವಿಪಕ್ಷಗಳು ಸಜ್ಜು

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಅಧಿವೇಶನವು ಆಗಸ್ಟ್​ 12ಕ್ಕೆ ಪೂರ್ಣಗೊಳ್ಳಲಿದೆ. ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್, ಡೊನಾಲ್ಡ್​ ಟ್ರಂಪ್, ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳ...

ಸ್ವಾತಂತ್ರ್ಯದ ಬಳಿಕ ಕೇವಲ 18 ಮುಸ್ಲಿಂ ಮಹಿಳೆಯರು ಲೋಕಸಭೆಗೆ ಆಯ್ಕೆ: ಹೊಸ ಪುಸ್ತಕದಲ್ಲಿ ಉಲ್ಲೇಖ

ಲೋಕಸಭೆಯಲ್ಲಿ ಮಹಿಳೆಯರಿಗೆ ಯಾವಾಗಲೂ ಕಡಿಮೆ ಪ್ರಾತಿನಿಧ್ಯವಿದೆ ಎಂಬುದು ಪ್ರತಿ ಚುನಾವಣೆ ಬಳಿಕ ಚರ್ಚೆಗೆ ಗ್ರಾಸವಾಗುವ ವಿಚಾರ. ಆದರೆ ಅದರಲ್ಲೂ ಮುಸ್ಲಿಂ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ. ಹೊಸ ಪುಸ್ತಕವೊಂದರ ಪ್ರಕಾರ ಸ್ವಾತಂತ್ರ್ಯದ ನಂತರ...

ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸಬೇಕು, ವಿಭಜಿಸಬಾರದು: ಸಿಪಿಐಎಂ ನಾಯಕ

ಆರ್‌ಎಸ್‌ಎಸ್‌ ಮತ್ತು ಸಿಪಿಐಎಂ ಎರಡೂ ಒಂದೇ ಎಂಬ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಸೃಷ್ಟಿಯಾಗಿದೆ. ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ...

ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

ಹಿಂದಿ ಹೇರಿಕೆ ವಿರುದ್ಧವಾಗಿ, ಮರಾಠಿ ಭಾಷೆ ಉಳಿವಿಗಾಗಿ ಜೊತೆಯಾದ ಠಾಕ್ರೆ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇದೀಗ ರಾಜಕೀಯ ಮೈತ್ರಿಗೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಂಚಿತವಾಗಿ ಶಿವಸೇನೆ...

ಆಸ್ಪತ್ರೆಯ ‘ಪರಿಶೀಲನೆ’ ನಡೆಸಿದ ಜಾರ್ಖಂಡ್ ಸಚಿವರ ಮಗ: ವಿವಾದಕ್ಕೀಡಾದ ವಿಡಿಯೋ

ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಅವರ 19 ವರ್ಷದ ಮಗ ಕ್ರಿಶ್ ಅನ್ಸಾರಿ ರಾಂಚಿಯ ಆಸ್ಪತ್ರೆಯಲ್ಲಿ 'ಪರಿಶೀಲನೆ' ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಕ್ಕೀಡಾಗಿದೆ. ವಿಡಿಯೋದಲ್ಲಿ ಸಚಿವರ...

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ದುರುಳ ಪತಿ

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ದುರುಳ ಪತಿಯೊಬ್ಬ ಇರಿದು ಕೊಂದಿರುವ ಅಮಾನುಷ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈನಲ್ಲಿರುವ ಸರ್ಕಾರಿ ಜಿಲ್ಲಾ...

ಪದೇ ಪದೆ ಚರ್ಚೆಗೆ ಬರುವ ಕೊರೋನ ಸಾವುಗಳು: ನಿಜ ದತ್ತಾಂಶ ತಿಳಿಯುವುದು ಯಾವಾಗ?

ಇವತ್ತಿನವರೆಗೂ ಕೊರೋನ ಮರಣಗಳ ವರ್ಗೀಕರಣ ಮತ್ತು ವರದಿಗಳು ಸಂಕೀರ್ಣವಾದ ಸಮಸ್ಯೆಯಾಗಿ ಉಳಿದಿವೆ. ಮರಣಗಳು ಮತ್ತು ಮರಣಗಳ ನಿರ್ದಿಷ್ಟ ಕಾರಣಗಳ ಕುರಿತು ವಿಶ್ವಾಸಾರ್ಹ ಡೇಟಾವನ್ನು ಸಂಗ್ರಹಿಸುವ, ದಾಖಲಿಸುವ ಹಾಗೂ ಪಾರದರ್ಶಕವಾಗಿ ಪ್ರಕಟಿಸುವ ಗಟ್ಟಿಯಾದ ವ್ಯವಸ್ಥೆಯ...

ಈ ಹೊತ್ತಿನ ಪ್ರಮುಖ ಸುದ್ದಿ