'ಸ್ವಯಂ ಘೋಷಿತ ಬಾಬಾ' ಒಬ್ಬ ಆಧ್ಯಾತ್ಮಿಕ ಚಿಕಿತ್ಸೆ ನೀಡುವ ನೆಪದಲ್ಲಿ ಗ್ರಾಮಸ್ಥರನ್ನು ಕ್ರೂರವಾಗಿ ಥಳಿಸಿ, ಆತನ ಮೂತ್ರ ಕುಡಿಸುತ್ತಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಸಂಜಯ್ ಪಗಾರೆ ಎಂಬ...
ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಾಟೆ ಅವರು ವಿಧಾನಸಭೆ ಅಧಿವೇಶನದ ಸಮಯದಲ್ಲಿ ಮೊಬೈಲ್ನಲ್ಲಿ ರಮ್ಮಿ ಆಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್ಸಿಪಿ-ಶರದ್ ಪವಾರ್...
15 ವರ್ಷದ ಬಾಲಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಒಡಿಶಾದ ಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ದೇಹ ಶೇಕಡ 70ರಷ್ಟು ಸುಟ್ಟು ಹೋಗಿದೆ. ಸದ್ಯ ಬಾಲಕಿಯನ್ನು ದೆಹಲಿಯ ಏಮ್ಸ್ಗೆ ವಿಮಾನದ ಮೂಲಕ ಕರೆದೊಯ್ಯಲಾಗಿದ್ದು,...
ಕೋಲ್ಕತ್ತದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ (ಐಐಎಂ) ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣದ ಆರೋಪಿಗೆ (ವಿದ್ಯಾರ್ಥಿ) ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕೋಲ್ಕತ್ತ ಐಐಎಂನ ಆವರಣದಲ್ಲಿ ಇರುವ ಬಾಲಕರ ಹಾಸ್ಟೆಲ್ಗೆ ಕೌನ್ಸಿಲಿಂಗ್ ನೀಡಲು...
ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...
ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್ನ ಬಾವ್ಲಾ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಬಾಗೋದರಾ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ರಿಕ್ಷಾ ಚಾಲಕ ವಿಪುಲ್ ಕಾಂಜಿ...
ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೂಲಕ ಕದನ ವಿರಾಮ ಘೋಷಣೆ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನಿಸಲು ಇಂಡಿಯಾ...
ಮಹಿಳೆಯೋರ್ವರು ತನ್ನ 60 ವರ್ಷದ ಮಾವನನ್ನು ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಘಟನೆ ಛತ್ತೀಸ್ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಹರ್ ನಿರ್ಮಲ್ಕರ್ ಎಂದು ಗುರುತಿಸಲಾಗಿದೆ.
ಆರೋಪಿ ಮಹಿಳೆ ಗೀತಾ...
ಕಾವಡ್ ಯಾತ್ರಿಗಳ ಗುಂಪೊಂದು ಸಿಆರ್ಪಿಎಫ್ ಯೋಧನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ನಡೆದಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು, ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ...
ಹಿಮಾಚಲ ಪ್ರದೇಶದ ಶಿಲ್ಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು ಸಹೋದರರು ಮದುವೆಯಾಗಿದ್ದು, ಬಹುಪತಿತ್ವದ ಪುರಾತನ ಸಾಂಪ್ರದಾಯಿಕ ಆಚರಣೆಗೆ ನೂರಾರು ಜನ ಸಾಕ್ಷಿಯಾದರು.
ವಧು ಸುನೀತಾ ಚೌಹಾನ್ ಮತ್ತು ಇಬ್ಬರು ವರರಾದ ಪ್ರದೀಪ್ ಮತ್ತು ಕಪಿಲ್...
ಕಾನೂನು ಜಾರಿ ನಿರ್ದೇಶನಾಲಯ ತನ್ನ ಇಚ್ಛೆಯಂತೆ ಎಲೆಂದರಲ್ಲಿ ದಾಳಿ ಮಾಡುವ "ಅಡ್ಡಾಡುವ ಶಸ್ತ್ರ ಅಥವಾ ಡ್ರೋನ್ ಅಲ್ಲ" ಅಥವಾ ತನ್ನ ಗಮನಕ್ಕೆ ಬಂದ ಪ್ರತಿಯೊಂದು ವಿಚಾರಗಳ ತನಿಖೆ ನಡೆಸುವ "ಸೂಪರ್ ಪೊಲೀಸ್" ಕೂಡಾ...
ನಾಸೀರುದ್ದೀನ್ ಷಾ ಬುದ್ಧಿಜೀವಿ ಚಿಂತಕನಂತೆ, ಪರಿಪೂರ್ಣ ಕಲಾವಿದನಂತೆ, ಮಾಗಿದ ಅನುಭವಿಯಂತೆ, ಆಮ್ ಆದ್ಮಿಯಂತೆ- ಎಲ್ಲವೂ. ಈ ಸಂವೇದನಾಶೀಲ ನಟನಿಗೆ ಇಂದು 75ರ ಜನ್ಮದಿನ.
'ನಟರು ತಮಗೆ ತಾವೇ ಸ್ಟಾರ್ಗಳೆಂದು, ಜಗತ್ತಿನ ಜನರನ್ನು ಸೆಳೆಯಬಲ್ಲ ಸೂಜಿಗಲ್ಲುಗಳೆಂದು...