ಕಾರೊಂದು ಸೇತುವೆಯ ಪಕ್ಕದಲ್ಲಿರುವ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದು ಹೊತ್ತಿ ಉರಿದು ಕಾರಿನಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು...
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಬ್ಬರು ಈಗಿನ ಮಾಜಿ ಮುಖ್ಯಮಂತ್ರಿಗಳಾದ (ಬಂಧನವಾದಾಗ ಮುಖ್ಯಮಂತ್ರಿ ಯಾಗಿದ್ದರು) ಅರವಿಂದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್ರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಕಪಿಲ್ ರಾಜ್...
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇಂಧನ ಹರಿವನ್ನು ನಿಯಂತ್ರಿಸುವ ಸ್ವಿಚ್ಗಳನ್ನು ಕ್ಯಾಪ್ಟನ್ ಎಳೆದಿರಬಹುದು ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ...
ಮಧ್ಯಪ್ರದೇಶದ ಅತ್ಯಂತ ವಿವಾದಾತ್ಮಕ ವ್ಯಾಪಂ ಹಗರಣ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಗರಣದಲ್ಲಿ ತಮ್ಮ ಹೆಸರು ಹೇಗೆ ಬಂತೆಂಬ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು...
ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಮೂರು ಆನೆಗಳು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಜಾರ್ಗ್ರಾಮ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಅರಣ್ಯ ಇಲಾಖೆ ಬೆಂಬಲಿತ ಹುಲಾ ಗುಂಪು ಆನೆಗಳನ್ನು ಓಡಿಸಲು ಯತ್ನಿಸುತ್ತಿದ್ದಾಗ ತಾಯಿ...
ಅಮೆರಿಕದ ಸುಂಕ ದಾಳಿಗೆ ಚೀನಾ ಅದೇ ಹಾದಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ತನ್ನ ವ್ಯಾಪಾರ ಸಂಬಂಧಗಳಲ್ಲಿ ಗಟ್ಟಿಯಾಗಿ ನಿಂತಿದೆ. ಆದರೆ, ಭಾರತಕ್ಕೆ ಅಮೆರಿಕ ಮತ್ತು ನ್ಯಾಟೋ ಎಚ್ಚರಿಕೆಗಳು ತಲೆನೋವಾಗಿ ಪರಿಣಮಿಸಿವೆ. ಆದಾಗ್ಯೂ, ಇಬ್ಬಂದಿ ನೀತಿ ಸಲ್ಲದು...
ಮಧ್ಯಪ್ರದೇಶದ ಪಶ್ಚಿಮ ಮಂದ್ಸೌರ್ ಜಿಲ್ಲೆಯ ಬಿಜೆಪಿ ನಾಯಕ ಶ್ಯಾಮ್ ಲಾಲ್ ಧಕಾಡ್(45) ಹತ್ಯೆ ನಡೆದಿದೆ. ಬಿಜೆಪಿ ನಾಯಕ ತಮ್ಮ ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ತಮ್ಮ ಒಂದು ಅಂತಸ್ತಿನ ಮನೆಯ...
ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....
ಶ್ರಾವಣ ತಿಂಗಳಲ್ಲಿ ಕನ್ವರ್ ಯಾತ್ರೆ ನಡೆಯುವ ಸಂದರ್ಭದಲ್ಲಿ ಯಾರೂ ಮಾಂಸಾಹಾರ ಸೇವಿಸಬಾರದು ಎಂಬ ಆಹಾರ ಹೇರಿಕೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಹಿಂದೂ ಸಂಘಟನೆಗಳು ಮಾಡುತ್ತಿದೆ. ಹಿಂದೂ ರಕ್ಷಾ ದಳ(ಎಚ್ಆರ್ಡಿ)ದ ಕಾರ್ಯಕರ್ತರು ಗಾಜಿಯಾಬಾದ್ನ ಇಂದಿರಾಪುರಂ...
ಬಿಹಾರದಲ್ಲಿ ಒಂದು ವಾರದಲ್ಲಿ ಸಿಡಿಲು ಬಡಿದು ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಿಹಾರದಲ್ಲಿ ಬುಧವಾರ ಮತ್ತು ಗುರುವಾರ ಭೀಕರ ಬಿರುಗಾಳಿ...
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಇಸ್ಲಾಂಪುರವನ್ನು ಈಶ್ವರಪುರ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಮಳೆಗಾಳದ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಸರ್ಕಾರ ಈ ಘೋಷಣೆ ಮಾಡಿದೆ.
ಗುರುವಾರ ನಡೆದ...
ಬಿಜೆಪಿ ಅಧಿಕಾರದಲ್ಲಿರುವ ಛತ್ತೀಸ್ಗಢದ ಸರ್ಕಾರಿ ಕಚೇರಿಯೊಂದು ಶಾಪಿಂಗ್ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಸರ್ಕಾರಿ ಕಚೇರಿಗೆ ಅಂದಾಜಿಸಲೂ ಆಗದ ಬೆಲೆಯಲ್ಲಿ ಜಗ್ಗಳು, ಐಷಾರಾಮಿ ಟಿವಿಗಳು ಹಾಗೂ ಸೋಫಾಗಳನ್ನು ಖರೀದಿಸಲು ಆನ್ಲೈನ್ನಲ್ಲಿ ಆರ್ಡರ್ ಮಾಡಲಾಗಿದೆ. ಈ ವಿಚಾರವು...